Daily Archives

July 22, 2022

ಕಾಂಡೋಂ ಬಳಕೆ ಹೆಚ್ಚಳ ಮಾಡಿದ ಯುವಕರು | ಲೈಂಗಿಕ ಸುರಕ್ಷತೆಗಲ್ಲ, ಯಾಕಾಗಿ ಗೊತ್ತೇ?

ಲೈಂಗಿಕ ಸುರಕ್ಷತೆಗಾಗಿ ಹಾಗೂ ಜನಸಂಖ್ಯಾ ನಿಯಂತ್ರಣಕ್ಕಾಗಿ ಉಪಯೋಗಿಸುವ ಕಾಂಡೋಂನ್ನು ಈಗ ಬೇರೆ ರೀತಿಯ ಉಪಯೋಗಕ್ಕೆ ಬಳಸಲಾಗುವ ಒಂದು ಅಂಶ ಬೆಳಕಿಗೆ ಬಂದಿದೆ. ಹೌದು ಯುವಕರ ಒಂದು ವರ್ಗ ಕಾಂಡೋಮ್‌ಗಳ ದುಶ್ಚಟಕ್ಕೆ ಬಿದ್ದಿರುವ ಸತ್ಯಸಂಗತಿ ಹೊರಬಿದ್ದಿದೆ. ಸುವಾಸನೆ ಭರಿತ ಕಾಂಡೋಮ್‌ಗಳ ನೀರನ್ನು

‘ರೈತ ಶಕ್ತಿ’ ಯೋಜನೆಯಡಿ ಡೀಸೆಲ್ ಸಹಾಯಧನ ಪಡೆಯಲು ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಸೂಚನೆ

ಬೆಂಗಳೂರು : ರೈತ ಶಕ್ತಿ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಕೃಷಿ ಇಲಾಖೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದರ ಪ್ರಯೋಜನ ಪಡೆಯಲು ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾಯಿಸಲು ತಿಳಿಸಿದೆ.2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು

SSLC ಪೂರಕ ಪರೀಕ್ಷೆ ಫಲಿತಾಂಶ : ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಕುರಿತು…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ  ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ನೀಡಿದೆ.

ಮರದ ದಿಮ್ಮಿ ಬೈಕ್ ಮೇಲೆ ಬಿದ್ದು ನವವಿವಾಹಿತ ದಾರುಣ ಸಾವು| ಶಾಕ್ ನಲ್ಲಿ ಗರ್ಭಿಣಿ ಪತ್ನಿ

ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ಮೇಲೆ ಮರದ ದಿಮ್ಮಿ ಬಿದ್ದು, ನವವಿವಾಹಿತನೋರ್ವ ಮೃತಪಟ್ಟ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ಶುಕ್ರವಾರ ಬೆಳಗ್ಗೆ ನಾಗರಬಾವಿಯಲ್ಲಿ ಸಂಭವಿಸಿದೆ.ಮುಕೇಶ್ (28) ಎಂಬಾತನೇ ಮೃತ ದುರ್ದೈವಿ. ಈತನಿಗೆ 7 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಈತನ ಪತ್ನಿ 5

ಶಿಕಾರಿಪುರದಿಂದ ವಿಧಾನಸಭೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ -ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಕ್ಷೇತ್ರವನ್ನು ಮಾಜಿ ಸಿಎಂ ಖಚಿತಪಡಿಸಿದ್ದಾರೆ.ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಮ್ಮ

ಅಕ್ರಮ ಗೋಸಾಗಾಟದ ಆರೋಪಿಗಳ ಆಸ್ತಿ ಮುಟ್ಟುಗೋಲು | ಪೊಲೀಸರಿಗೆ‌ ಶಾಸಕ‌ ಸಂಜೀವ ಮಠಂದೂರು ಸೂಚನೆ

ಪುತ್ತೂರು: ದೇಶದಲ್ಲಿ ಗೋ ಹತ್ಯೆ ಮಸೂದೆ ಇದ್ದರೂ ಅಕ್ರಮವಾಗಿ ಗೋ ಸಾಗಾಟ ಮಾಡಿ ವಧೆ ಮಾಡುತ್ತಿರುವುದು ಪುತ್ತೂರು ವಿಧಾನಸಭಾ ಕ್ಷೇತ್ರದ ಕೇಪು ಗ್ರಾಮದ ಕೋಡಂದೂರುವಿನಲ್ಲಿ ಪತ್ತೆಯಾಗಿದೆ. ಆಕ್ಟೋ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ ಮಾಡಿದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ

ಭ್ರಷ್ಟರಿಗೆ ಮಾತ್ರ ಬಿಜೆಪಿ ಬಾಗಿಲು ತೆಗೆಯುತ್ತದೆ, ಪ್ರಾಮಾಣಿಕ ಹಿಂದುತ್ವವಾದಿಗಳಿಗೆ ಅಲ್ಲ – ಪ್ರಮೋದ್‌…

ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಮಾತ್ರ ಬಿಜೆಪಿ ಬಾಗಿಲು ತೆಗೆಯುತ್ತದೆ. ಪ್ರಾಮಾಣಿಕ ಹಿಂದುತ್ವವಾದಿಗಳಿಗೆ ಬಿಜೆಪಿಯಲ್ಲಿ ಪ್ರವೇಶ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಅವರು,ಲೂಟಿ ಮಾಡೋದ್ರಲ್ಲೇ ನಮ್ಮ

ಬಾಲಿವುಡ್ ನ ಸ್ಟೈಲಿಶ್ ನಟನ ನಗ್ನ ಫೋಟೋ ಶೂಟ್|ಚಂಚಲ ಮನಸ್ಸಿನ ಹುಡುಗೀರು ನೋಡದಿರೋದೇ ಲೇಸು!

ಹುಡುಗಿಯರಿಗೆ ಮಾತ್ರ ಅಲ್ಲ ಇರೋದು- ನಮಗೂ ಇದೆ ದೇಹ ಸೌಂದರ್ಯ ಅಂತ ಅಂದುಕೊಂಡ ನಟನೊಬ್ಬ ಹೀರೋಯಿನ್ ಗಳ ಹಾಗೆ ಬಟ್ಟೆ ಬರಿದಾಗಿಸಿದ್ದಾನೆ. ಈ ಸ್ಪೋಟಕ ಚಿತ್ರಗಳನ್ನು ಚಂಚಲೆಯರು ನೋಡದೆ ಇರೋದು ಒಳಿತು. ಹಾಗಿದೆ ಆತನ ಫೋಟೋ ಶೂಟ್ ! ಬಿಕಿನಿ ಧರಿಸಿ ಹಲವು 'ವುಡ್ ' ಗಳಲ್ಲಿ ಪ್ರೇಕ್ಷಕರನ್ನು

ಮಂಗಳೂರು | ಅನುಮಾನಾಸ್ಪದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

ಮಂಗಳೂರು : ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಳ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಪೆ ಹೊಂದಿ

ಬೆಳ್ತಂಗಡಿ : ಬೆಳಾಲು ಗ್ರಾಮದಲ್ಲಿ ಪತ್ತೆಯಾದ ರಸ್ತೆ ದಾಟುತ್ತಿರುವ ಬೃಹತ್ ಆಕಾರದ ಕಾಡುಕೋಣ

ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ದೊಂಪದಪಲ್ಕೆ ಪ್ರದೇಶದ ಪಿಜಕ್ಕಲ ಸಮೀಪ ಬೃಹತ್ ಆಕಾರದ ಕಾಡುಕೋಣವೊಂದು ರಸ್ತೆ ಅಡ್ಡ ದಾಟುತ್ತಿರುವುದು ಕಂಡುಬಂದಿದೆ.ನಿನ್ನೆ ಸಂಜೆಯ ವೇಳೆಗೆ ಪಿಜಕ್ಕಲ ಸಮೀಪ ಈ ಘಟನೆ ನಡೆದಿದ್ದು, ಅಲ್ಲಿನ ಸ್ಥಳೀಯರೊಬ್ಬರು ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಬೃಹತ್