ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಿಹಿಸುದ್ದಿ, ವಾರದ ರಜೆ ಮಂಜೂರು ಮಾಡಿದ ಇಲಾಖೆ
ಬೆಂಗಳೂರು: ಆರೋಗ್ಯ ಇಲಾಖೆಯ ಅಡಿಯಲ್ಲಿ ಉದ್ಯೋಗ ಮಾಡುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಸಿಹಿಸುದ್ದಿ ದೊರಕಿದ್ದು, ವಾರದಲ್ಲಿ ಒಂದು ದಿನ ರಜೆ ಅಗತ್ಯವಾಗಿರುವುದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಾರದ ರಜೆ ಮಂಜೂರು ಮಾಡಿದೆ.
ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ!-->!-->!-->…