Daily Archives

July 23, 2022

ಅಮೆಜಾನ್ ಪ್ರೈಮ್ ಡೇ ಸೇಲ್ | ಅತ್ಯುತ್ತಮ ಆಫರ್ ಗಳೊಂದಿಗೆ ಈ ಮೊಬೈಲ್ ಫೋನ್ ನಿಮ್ಮದಾಗಿಸಿಕೊಳ್ಳಿ

ಅಮೆಜಾನ್ ಗ್ರಾಹಕರನ್ನು ಹೊಸ ಆಫರ್ ನೊಂದಿಗೆ ತನ್ನತ್ತ ಸೆಳೆಯುತ್ತಲೇ ಬಂದಿದೆ. ಅಗ್ಗದ ಬೆಲೆಯೊಂದಿಗೆ ಸೇಲ್ ಆಫರ್ ನೀಡುತ್ತಿದೆ. ಇದೀಗ ಅಮೆಜಾನ್ ಪ್ರೈಮ್ ಡೇ ಸೇಲ್ 2022ನ್ನು ಆರಂಭಿಸಿದ್ದು, ಎಲೆಕ್ಟ್ರಿಕ್ ಉಪಕರಣಗಳು ಕಡಿಮೆ ಬೆಲೆಗೆ ಲಭ್ಯವಾಗಲಿದೆ. ಈ ಸೇಲ್ ಆಫರ್, ಜುಲೈ 23 ಮತ್ತು

ನವವಿವಾಹಿತೆಯ ಆತ್ಮಹತ್ಯೆ, ಶವವಿಟ್ಟು ಕುಟುಂಬಸ್ಥರ ಧರಣಿ!!!

ಚಿಕ್ಕಮಗಳೂರು : ಮದುವೆಯಾದ 11 ತಿಂಗಳಲ್ಲೇ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಮಗಳ ಆತ್ಮಹತ್ಯೆಯಿಂದ ಬೆಂದ ಕುಟುಂಬಸ್ಥರು ಕಣ್ಣೀರಿಡುತ್ತಾ,

ಬೆಳ್ತಂಗಡಿ । ಅಜ್ಜಿಯ ಕಿವಿ ಹರಿದು ಚಿನ್ನ ಹೊತ್ತೊಯ್ದ ದರೋಡೆಕೋರನ ಬಂಧನ ! | ಆರೋಪಿ ಯಾರೆಂದು ಗೊತ್ತಾದ್ರೆ ಆಶ್ಚರ್ಯ…

ಬೆಳ್ತಂಗಡಿ : ಹಾಡುಹಗಲೇ ಅಸಹಾಯಕ ವೃದ್ಧೆಯೊಬ್ಬರ ಕಿವಿ ಹರಿದು ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಹೋಗಿದ್ದು, ಮನೆಯಲ್ಲಿದ್ದ ನಗದನ್ನು ದರೋಡೆಗೈದಿದ್ದ ಆರೋಪಿಯನ್ನು ಇದೀಗ ಬಂಧಿಸಲಾಗಿದೆ. ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿನ ಡೀಕಯ್ಯ ಅವರ ತಾಯಿ ಅಕ್ಕು (85ವ) ಎಂಬ

ಫುಲ್ ಟೈಟಾಗಿ ಶಾಲೆಗೆ ಬಂದ ಶಿಕ್ಷಕಿ…ನಂತರ ಆದದ್ದು ಮಾತ್ರ ಅವಾಂತರ..

ಶಾಲೆಗೆ ಶಿಕ್ಷಕರು ಶಾಲೆಗೆ ಕುಡಿದು ಟೈಟಾಗಿ ಬರುವುದು ಸಿಕ್ಕಿ ಬೀಳುವುದು ಶಿಕ್ಷೆ ಆಗುವುದು. ಇದನ್ನೆಲ್ಲಾ ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕಡೆ ಶಿಕ್ಷಕಿ ಕುಡಿದು ಟೈಟಾಗಿ ಶಾಲೆಗೆ ಬಂದಿದ್ದಾರೆ. ಅನಂತರ ನಡೆದ ಅವಾಂತರ ಇದೆಯಲ್ಲ ಅಷ್ಟಿಷ್ಟಲ್ಲ. ಛತ್ತೀಸ್‌ಗಢದ ಟಿಕಾಯತ್‌ಗಂಜ್‌ನಲ್ಲಿ

BIGG NEWS : ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್‌ ಶುರು, ಬಾಂಗ್ಲಾ ಮುಸ್ಲಿಂ ಕಟ್ಟಿಂಗ್‌ ಶಾಪ್‌ ಮೇಲೆ ಮುಗಿಬಿದ್ದ…

ಕ್ಷೌರಿಕ ವರ್ಗದ ಮೇಲೆ ಮುಸ್ಲಿಮರ ಪಾರುಪತ್ಯ ನಿಲ್ಲಬೇಕು. ದೇಶದಾದ್ಯಂತ ಕ್ಷೌರಿಕ ಸಮಾಜ ಇದೆ. ಅವರಿಗೆಲ್ಲ ಕ್ಷೌರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬಾಂಗ್ಲಾದೇಶದಿಂದ ಮುಸ್ಲಿಮರು ಬಂದು ಅವರ ಹೊಟ್ಟೆಗೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಇದೊಂದು ರೀತಿಯ ವ್ಯವಸ್ಥಿತ ಷಡ್ಯಂತ್ರ. ಮುಸ್ಲಿಮರ

ಬೆಳ್ತಂಗಡಿ : ಹಾಡಹಗಲೇ ದರೋಡೆ ಮಾಡಿ ನಡೆಯಿತು ವೃದ್ಧೆಯ ಕೊಲೆ!

ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿನ ವೃದ್ಧೆಯೋರ್ವರ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆಗೈದು ಚಿನ್ನಾಭರಣವನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮೃತರನ್ನು ಡೀಕಯ್ಯ ಅವರ ತಾಯಿ ಅಕ್ಕು (85ವ) ಎಂದು ಗುರುತಿಸಲಾಗಿದೆ. ಇಂದು

ಫ್ರೆಂಡ್ಸ್ ನೀಡಿದ ಗಿಫ್ಟ್ ನಿಂದ ನಾಚಿ ನೀರಾದ ವರ, ವಧು ರಿಯಾಕ್ಷನ್ ಹೇಗಿತ್ತು ಗೊತ್ತಾ? ಅಷ್ಟಕ್ಕೂ ಆ ಗಿಫ್ಟ್…

ಮದುವೆ ಮಂಟಪದಲ್ಲಿ ನಡೆಯುವಂತಹ ಎಷ್ಟೋ ಮದುವೆ ಸಮಾರಂಭಗಳ ಫನ್ನಿ ವೀಡಿಯೋ ನೀವು ನೋಡಿದ್ದೀರ. ಇದು ಕೂಡಾ ಅಂತಹುದ್ದೇ ಒಂದು ವೀಡಿಯೋ. ಎಲ್ಲಾ ಮದುವೆ ವೀಡಿಯೋದಲ್ಲಿ ನಾವು ಸಾಮಾನ್ಯವಾಗಿ ಮದುಮಗಳು ಭಾವುಕಳಾಗುವ ಸನ್ನಿವೇಶಗಳನ್ನು ನೋಡಿರಬಹುದು. ಹೌದು, ಇದು ಸ್ವಲ್ಪ ಉಲ್ಟಾ. ಇಲ್ಲಿ ವರ ನಾಚಿ

ಕಿರುತೆರೆಯ ಜನಪ್ರಿಯ ನಟ ನಿಧನ

ಮುಂಬೈ : ಹಿಂದಿ ಕಿರುತೆರೆಯ ಜನಪ್ರಿಯ ಹಾಸ್ಯ ನಟ ದೀಪೇಶ್ ಭಾನ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ದೀಪೇಶ್ ಭಾನ್ ಇಂದು ಬೆಳಗ್ಗೆ ಮುಂಬೈನಲ್ಲಿ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ

10ನೇ ತರಗತಿ ಪಾಸ್ ಆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ವಿದ್ಯಾರ್ಥಿವೇತನ | ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಇಲ್ಲಿದೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಿಂದ ಸರೋಜಿನಿ ದಾಮೋದರನ್ ಪ್ರತಿಷ್ಠಾನವು ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಾದ Infosys ನ ಸಹ ಸಂಸ್ಥಾಪಕರು ಹಾಗೂ ಮಾಜಿ CEO ಆಗಿದ್ದ S D ಶಿಬುಲಾಲ್‌ ಅವರು 1999

ಸಡನ್ ಕಟ್ ಮಾಡಿ “ಯೂಟರ್ನ್” ತಗೊಂಡ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ನಿನ್ನೆ ತನ್ನ ಪುತ್ರ ವಿಜಯೇಂದ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ನಿರ್ಧಾರ ಮಾಡಿದ, ರಾಜಕೀಯ ಸನ್ಯಾಸತ್ವ ಘೋಷಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯೂಟರ್ನ್ ಹೊಡೆದಿದ್ದಾರೆ. ಇಂದು ಅವರು "ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ.