ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು 08-08-2022 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು : ಜ್ಯೂನಿಯರ್ ಎಕ್ಸಿಕ್ಯೂಟಿವ್, ( ಅಪರೇಷನ್ಸ್ )
ಜ್ಯೂನಿಯರ್ ಎಕ್ಸಿಕ್ಯೂಟಿವ್ ( ಅಕೌಂಟ್ಸ್)
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-07-2022 ಹಾಗೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-ಆಗಸ್ಟ್-2022.
ವೇತನ : ಮಾಸಿಕ 30 ಸಾವಿರದಿಂದ 1.20 ಲಕ್ಷದವರೆಗೆ ಸಂಬಳ ನೀಡಲಾಗುತ್ತದೆ.
ವಿದ್ಯಾರ್ಹತೆ : ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಡಿಪ್ಲೊಮಾ ಇನ್ ಇಂಜಿನಿಯರಿಂಗ್, B.Sc, B.E ಅಥವಾ B.Tech ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಇನ್ನುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ಸಿವಿಲ್/ಕೆಮಿಕಲ್ ಇಂಜಿನಿಯರಿಂಗ್
ವಯೋಮಿತಿ : ಜ್ಯೂನಿಯರ್ ಎಕ್ಸಿಕ್ಯೂಟಿವ್, ( ಅಪರೇಷನ್ಸ್ ) – 30-32
ಜ್ಯೂನಿಯರ್ ಎಕ್ಸಿಕ್ಯೂಟಿವ್ ( ಅಕೌಂಟ್ಸ್) – 30-35
OBC-NCL ಅಭ್ಯರ್ಥಿಗಳು: 03 ವರ್ಷಗಳು SC/ST ಅಭ್ಯರ್ಥಿಗಳು: 05 ವರ್ಷಗಳು PwBD ಅಭ್ಯರ್ಥಿಗಳು: 10 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳು: ಇಲ್ಲ ಸಾಮಾನ್ಯ/OBC-NCL ಮತ್ತು EWS ಅಭ್ಯರ್ಥಿಗಳು:
ರೂ.500/-
ಪಾವತಿ ವಿಧಾನ: NEFT/RTGS
ಆಯ್ಕೆ ಪ್ರಕ್ರಿಯೆ: ಲಿಖಿತ/ಕಂಪ್ಯೂಟರ್ ಆಧಾರಿತ ಪರೀಕ್ಷೆ ವೈಯಕ್ತಿಕ ಸಂದರ್ಶನ
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ