Day: July 23, 2022

BPCL: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಒಂದು ಲಕ್ಷದವರೆಗೆ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು 08-08-2022 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಜ್ಯೂನಿಯರ್ ಎಕ್ಸಿಕ್ಯೂಟಿವ್, ( ಅಪರೇಷನ್ಸ್ )ಜ್ಯೂನಿಯರ್ ಎಕ್ಸಿಕ್ಯೂಟಿವ್ ( ಅಕೌಂಟ್ಸ್) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: …

BPCL: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಒಂದು ಲಕ್ಷದವರೆಗೆ ಸಂಬಳ, ಇಂದೇ ಅರ್ಜಿ ಸಲ್ಲಿಸಿ Read More »

ಬೊಮ್ಮಾಯಿ ಸರ್ಕಾರದಿಂದ ಹೊಸ ಮನೆ ಖರೀದಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿನ್ನೆ ನಡೆದಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ, ವಸತಿ ಯೋಜನೆ ಕುರಿತು ಮಾತನಾಡಿದ್ದು, ಗೃಹಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಲಕ್ಷ ಮನೆ ಯೋಜನೆ ಬಗ್ಗೆ ಮಾಹಿತಿ ನೀಡಿದ ಅವರು, ವಸತಿಗೃಹಗಳ ಬೆಲೆ ಒಂದು ಲಕ್ಷ ಇಳಿಕೆ ಮಾಡಲಾಗಿದೆ. ಮನೆ ಫ್ಲಾಟ್ ಗಳ ಬೆಲೆಯನ್ನು 15 ಲಕ್ಷ ರೂ.ನಿಂದ 14 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ ಎಂದಿದ್ದಾರೆ. ಈಗಾಗಲೇ 8000 ಮನೆಗಳನ್ನ …

ಬೊಮ್ಮಾಯಿ ಸರ್ಕಾರದಿಂದ ಹೊಸ ಮನೆ ಖರೀದಿದಾರರಿಗೆ ಗುಡ್ ನ್ಯೂಸ್ Read More »

ದೇಶದ ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್!

ದಿನ ಕಳೆದಂತೆ ಜಗತ್ತು ದುಬಾರಿ ದುನಿಯಾದತ್ತ ದಾಪು ಕಾಲಿಡುತ್ತಲೇ ಇದೆ. ಎಲ್ಲೆಲ್ಲೂ ದರ ಏರಿಕೆಯದೇ ಸದ್ದು. ಜಿಎಸ್ ಟಿ ಹೆಚ್ಚಳದಿಂದ ದಿನ ಬಳಕೆಯ ವಸ್ತುಗಳನ್ನು ಖರೀದಿಸುವ ಮುನ್ನ ಒಂದು ಬಾರಿ ಯೋಚಿಸುವಂತೆ ಆಗಿದೆ. ಪೆಟ್ರೋಲ್‌, ಅಡುಗೆ ಅನಿಲ ಹೀಗೆ ಜನಸಾಮಾನ್ಯರ ದಿನಬಳಕೆಯ ಅಗತ್ಯ ವಸ್ತುಗಳ ದರ ಏರುತ್ತಲೇ ಇದೆ. ಇದರ ನಡುವೆ ಇದೀಗ ಕೇಂದ್ರ ಸರ್ಕಾರ ವಿದ್ಯುತ್ ಬಿಲ್ ಏರಿಕೆ ಮಾಡಲು ನಿರ್ಧರಿಸಿದೆ. ಹೌದು. ವಿದ್ಯುತ್ 50 ರಿಂದ 80 ಪೈಸೆಗಳಷ್ಟು ದುಬಾರಿಯಾಗಲಿದ್ದು, ದೇಶದಲ್ಲಿ ಆಮದು ಮಾಡಿಕೊಳ್ಳುವ …

ದೇಶದ ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್! Read More »

ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ | ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಸಿದ ರಾಜ್ಯ ಸರಕಾರ

ರಾಜ್ಯ ಸರ್ಕಾರದಿಂದ ಕಾರ್ಮಿಕ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ಎಂದೇ ಹೇಳಬಹುದು. ಸರಕಾರ ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ವರೆಗೆ ಏರಿಕೆ ಮಾಡಿದೆ. ಈ ಕುರಿತು ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ …

ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ | ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಸಿದ ರಾಜ್ಯ ಸರಕಾರ Read More »

ಶ್ರೀ ಕ್ಷೇತ್ರ ಗೆಜ್ಜೆಗಿರಿ ಹೆಸರು ದುರುಪಯೋಗಪಡಿಸಿ ಅಗರಬತ್ತಿ ಮಾರಾಟ | ಡಿವೈಎಸ್ಪಿಗೆ ದೂರು

ಪುತ್ತೂರು: ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್‌ ಮಾರ್ಕ್‌ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಿ ಮಾರಾಟ ಮಾಡಿ ವಂಚನೆ ಎಸಗುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಪುತ್ತೂರು ಉಪವಿಭಾಗ ಡಿವೈಎಸ್ಪಿಗೆ ದೂರು ಸಲ್ಲಿಸಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಾರತ ಸರಕಾರದ ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ Trade Mark Registry) ಯಲ್ಲಿ ಗೆಜ್ಜೆಗಿರಿ ಎಂಬ ಟ್ರೇಡ್‌ ಮಾರ್ಕ್‌ ಅನ್ನು ಕ್ಲಾಸ್‌ 3 ಅಡಿಯಲ್ಲಿ …

ಶ್ರೀ ಕ್ಷೇತ್ರ ಗೆಜ್ಜೆಗಿರಿ ಹೆಸರು ದುರುಪಯೋಗಪಡಿಸಿ ಅಗರಬತ್ತಿ ಮಾರಾಟ | ಡಿವೈಎಸ್ಪಿಗೆ ದೂರು Read More »

ಬಂಟ್ವಾಳ : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | 14 ವಿದ್ಯಾರ್ಥಿಗಳಿಗೆ ತೀವ್ರವಾದ ಹಲ್ಲೆ, ದೂರು ದಾಖಲು

ಬಂಟ್ವಾಳ : ಬಿಸಿಎಂ ಹಾಸ್ಟೆಲ್‌ನ 14 ವಿದ್ಯಾರ್ಥಿಗಳಿಗೆ ಅದೇ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಜು.20 ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ವಾಮದಪದವಿನಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲ್ಲೆಗೊಳಗಾದವರು. 14 ಪಿಯುಸಿ ವಿದ್ಯಾರ್ಥಿಗಳಿಗೆ ಬೆಲ್ಟ್, ವಿಕೇಟ್ ಗಳದ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಹಾಗೂ ಇದರ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಮತ್ತೆ ಹೊಡೆಯುವುದಾಗಿ ಜೀವ ಬೆದರಿಕೆ …

ಬಂಟ್ವಾಳ : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | 14 ವಿದ್ಯಾರ್ಥಿಗಳಿಗೆ ತೀವ್ರವಾದ ಹಲ್ಲೆ, ದೂರು ದಾಖಲು Read More »

ಚಿನ್ನ ಬೆಳ್ಳಿ ದರದಲ್ಲಿ ಏರಿಕೆ | ವೀಕೆಂಡ್ ನಲ್ಲಿ ಬೆಲೆ ಏರಿಕೆಯ ಬಿಸಿ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ ನೀಡಲಾಗಿದೆ. 1 ಗ್ರಾಂ -ರೂ.4,6458 ಗ್ರಾಂ – ರೂ. 37,16010 …

ಚಿನ್ನ ಬೆಳ್ಳಿ ದರದಲ್ಲಿ ಏರಿಕೆ | ವೀಕೆಂಡ್ ನಲ್ಲಿ ಬೆಲೆ ಏರಿಕೆಯ ಬಿಸಿ! Read More »

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಯುವಕರ ತಂಡವೊಂದರಿಂದ ಇರ್ವರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು!!!

ಬೆಳ್ತಂಗಡಿ : ತಾಲೂಕಿನಲ್ಲಿ ನಾಲ್ಕು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಯುವಕರ ತಂಡವೊಂದು ಓರ್ವನ ಮೇಲೆ ಮಾರಾಣಾಂತಿಕ ಹಲ್ಲೆಗೆ ಮುಂದಾಗಿದ್ದು, ಹಾಗೂ ಹಲ್ಲೆ ತಡೆಯಲು ಬಂದ ವ್ಯಕ್ತಿಯ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ. ಆದರೆ ಇಬ್ಬರು ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆಯೊಂದು ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆ ವಿವರ : ನಾರಾಯಣ ನಾಯ್ಕ (47) ಎಂಬವರು ಎಂದಿನಂತೆ ಬೀಡಿ …

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಯುವಕರ ತಂಡವೊಂದರಿಂದ ಇರ್ವರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು!!! Read More »

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಯುವಕರ ತಂಡವೊಂದರಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು!!!

ಬೆಳ್ತಂಗಡಿ : ತಾಲೂಕಿನಲ್ಲಿ ನಾಲ್ಕು ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಯುವಕರ ತಂಡವೊಂದು ಓರ್ವನ ಮೇಲೆ ಮಾರಾಣಾಂತಿಕ ಹಲ್ಲೆಗೆ ಮುಂದಾಗಿದ್ದು, ಹಾಗೂ ಹಲ್ಲೆ ತಡೆಯಲು ಬಂದ ವ್ಯಕ್ತಿಯ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ. ಆದರೆ ಇಬ್ಬರು ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆಯೊಂದು ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆ ವಿವರ : ನಾರಾಯಣ ನಾಯ್ಕ (47) ಎಂಬವರು ಎಂದಿನಂತೆ ಬೀಡಿ …

ಬೆಳ್ತಂಗಡಿ : ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ | ಯುವಕರ ತಂಡವೊಂದರಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು!!! Read More »

error: Content is protected !!
Scroll to Top