ಬೆಳ್ತಂಗಡಿ:ಕಾರಿನಲ್ಲಿ ಬಂದ ತಂಡದಿಂದ ಯುವಕನ ಕಿಡ್ನಾಪ್ ನಡೆಸಿ ಹಲ್ಲೆ!! ಐವರು ಆರೋಪಿಗಳು ಪೊಲೀಸರ ವಶಕ್ಕೆ
ಬೆಳ್ತಂಗಡಿ:ಮನೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿ, ಬಳಿಕ ಶಾಲೆಯ ಮೈದಾನವೊಂದರಲ್ಲಿ ಹಲ್ಲೆ ನಡೆಸಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಲಾಯಿಲ ಅಂಕಾಜೆ ಬೈಲು ನಿವಾಸಿ…