KPSC : ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 127+23 (HK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 04-02-2016 ರಲ್ಲಿ ಅಧಿಸೂಚನೆ ಬಿಡುಗಡೆ ಮಾಡಿದ, ಇದೀಗ ಇದರ ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಆಗಿದೆ. ಹಾಗಾಗಿ ಅಭ್ಯರ್ಥಿಗಳು ಈ ಫೈನಲ್ ಲಿಸ್ಟ್ ಅನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ನಲ್ಲಿ ಚೆಕ್ ಮಾಡಬಹುದು.

ಹುದ್ದೆಗಳಿಗೆ ದಿನಾಂಕ 30-04-2022 ರಂದು ತಾತ್ಕಾಲಿಕ ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸ್ವೀಕರಿಸಿದ ನಂತರ ಪರಿಶೀಲಿಸಿ ಈ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಹುದ್ದೆ ಹೆಸರು: ಮೋಟಾರು ವಾಹನ ನಿರೀಕ್ಷಕರು ನೇಮಕಾತಿ ಪ್ರಾಧಿಕಾರ: ಆಯುಕ್ತರು
ಇಲಾಖೆ: ಸಾರಿಗೆ ಇಲಾಖೆ

ಈ ಆಯ್ಕೆಪಟ್ಟಿಯಿಂದ ಕೆಲವು ಅಭ್ಯರ್ಥಿಗಳು ತಮ್ಮನ್ನು
ಕೈಬಿಡಬೇಕೆಂದು ಕೋರಿದ್ದರು. ಅದನ್ನು ಪರಿಗಣಿಸಿ, ಅವರ ಬದಲಿಗೆ ಜೇಷ್ಠತೆ / ಮೀಸಲಾತಿಗಳನ್ವಯ ಆಯ್ಕೆಪಟ್ಟಿಯನ್ನು ಪರಿಷ್ಕರಿಸಿ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈಗ ಪ್ರಕಟಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

error: Content is protected !!
Scroll to Top
%d bloggers like this: