Day: July 24, 2022

ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆಯಿಂದ ಅನುಮೋದನೆ

ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.  2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣದ ಅವಶ್ಯಕತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 992.16 ಕೋಟಿ ರೂ. ವೆಚ್ಚದಲ್ಲಿ ಕೊಠಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. 2022-23 ನೇ ಸಾಲಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ, 2022-23 ನೇ …

ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆಯಿಂದ ಅನುಮೋದನೆ Read More »

ರಾಜಕೀಯಕ್ಕೆ ನಟಿ ರಶ್ಮಿಕಾ ಮಂದಣ್ಣ ಎಂಟ್ರಿ! ಯಾವ ಪಕ್ಷ ಗೊತ್ತೇ?

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾದಲ್ಲಿ ನಟಿಸಿ ಪರಭಾಷೆಯಲ್ಲಿ ಮಿಂಚುತ್ತಿರುವ ಖ್ಯಾತ ನಟಿ. ರಶ್ಮಿಕಾ ಈಗ ಎಲ್ಲರ ಹಾಟ್ ಫೆವರೇಟ್ ನಟಿ ಎಂದರೆ ತಪ್ಪಾಗಲಾರದು. ಈಗ ಈ ನಟಿಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಅಲ್ಲದೆ ಹಿಂದಿ ಚಿತ್ರಗಳಲ್ಲೂ ನಟಿಸುತ್ತಿದ್ದಾರೆ. ಆದರೆ ಈಗ ಕೂರ್ಗ್ ಬ್ಯೂಟಿ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ರಶ್ಮಿಕಾ ಕಾಂಗ್ರೆಸ್ ಪಕ್ಷದ ಪರವಾಗಿ ಕರ್ನಾಟಕದಿಂದ ಸಂಸದೆಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಮಾತು ವೈರಲ್ ಆಗ್ತಾ ಇದೆ. …

ರಾಜಕೀಯಕ್ಕೆ ನಟಿ ರಶ್ಮಿಕಾ ಮಂದಣ್ಣ ಎಂಟ್ರಿ! ಯಾವ ಪಕ್ಷ ಗೊತ್ತೇ? Read More »

ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರ ನಡುವೆ ಹೊಡೆದಾಟ

ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್ ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಸಂತೋಷ್ ಇತ್ತೀಚೆಗೆ ಕಾರ್ಯದರ್ಶಿ ಹುದ್ದೆಯಿಂದ ನಿತೀಶ್ ಗೆ ತೆಗೆದುಹಾಕಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪರಸ್ಪರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.

ಜೆಸಿಐ ಸುಳ್ಯ ಸಿಟಿ ವತಿಯಿಂದ ಕೆಸರ್ ಡ್ ಕಸರತ್ತ್

ಜೆ ಸಿ ಸುಳ್ಯ ಸಿಟಿ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಮತ್ತು ಬ್ರದರ್ಸ್ ಬಳ್ಳಡ್ಕ ರವರ ಸಹಯೋಗದೊಂದಿಗೆ ಬಳ್ಳಡ್ಕಗದ್ದೆಯಲ್ಲಿ ಕೆಸರ್ ಡ್ ಕಸರತ್ತ್ ಕ್ರೀಡಾಕೂಟ ನಡೆಯಿತು ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಅಧ್ಯಕ್ಷ ಬಶೀರ್ ಯುಪಿ ವಹಿಸಿದ್ದರು. ಶಿವರಾಮ ಬಳ್ಳಡ್ಕ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು ವೇದಿಕೆಯಲ್ಲಿ ಉಬರಡ್ಕ ಗ್ರಾಮ ಪಂಚಾಯತ್ ಸದಸ್ಯರುಗಳಾದ ಹರೀಶ್ ಉಬರಡ್ಕ, ಅನಿಲ್ ಬಳ್ಳಡ್ಕ,ಮಮತಾ ಕುದ್ಪಾಜೆ ಮತ್ತು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ದ ಅಧ್ಯಕ್ಷರಾದ ವಿನಯರಾಜ್ ಮಡ್ತಿಲ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಹಿರಿಯ …

ಜೆಸಿಐ ಸುಳ್ಯ ಸಿಟಿ ವತಿಯಿಂದ ಕೆಸರ್ ಡ್ ಕಸರತ್ತ್ Read More »

ಕ್ಯಾನ್ಸರ್ ಪೀಡಿತ ಮಕ್ಕಳ ಪೊಲೀಸ್​ ಅಧಿಕಾರಿಯಾಗುವ ಕನಸನ್ನು ನನಸು ಮಾಡಿದ ಪೊಲೀಸರು!

ಬದುಕು ಅಂದ ಮೇಲೆ ಪ್ರತಿಯೊಬ್ಬರಿಗೂ ಆಸೆ, ಆಕಾಂಕ್ಷೆ ಇದ್ದೇ ಇರುತ್ತದೆ. ಕೆಲವೊಂದಷ್ಟು ಜನ ಅದನ್ನೇ ಗುರಿಯಾಗಿಸಿಕೊಂಡು ನನಸಾಗಿಸುತ್ತಾರೆ. ಆದ್ರೆ, ಇನ್ನೊಂದಷ್ಟು ಜನಕ್ಕೆ ಅದು ಅಸಾಧ್ಯವಾಗಿ ಬಿಡುತ್ತೆ. ಪ್ರತಿಯೊಬ್ಬರಿಗೂ ತಾನೂ ಸಾಯೋ ಮುಂಚೆ ಒಮ್ಮೆ ನಾ ಕಂಡ ಕನಸು ನನಸಾಗಲಿ ಎಂಬುದೇ ಹಂಬಲ. ಅದೇ ರೀತಿ ಇಲ್ಲೊಂದು ಕಡೆ, ಮನ ಕರಗುವಂತಹ ಘಟನೆ ನಡೆದಿದೆ. ಹೌದು. ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿರುವ ಇಬ್ಬರು ಪುಟ್ಟ ಬಾಲಕರಿಗೆ ಪೊಲೀಸ್ ಅಧಿಕಾರಿಯಾಗುವ ಆಸೆ. ಇದನ್ನರಿತ ಬೆಂಗಳೂರು ಪೊಲೀಸರು ಅವರ ಕನಸನ್ನು ನನಸು ಮಾಡಿ …

ಕ್ಯಾನ್ಸರ್ ಪೀಡಿತ ಮಕ್ಕಳ ಪೊಲೀಸ್​ ಅಧಿಕಾರಿಯಾಗುವ ಕನಸನ್ನು ನನಸು ಮಾಡಿದ ಪೊಲೀಸರು! Read More »

ಅಮ್ಮನ ಕಣ್ಣೆದುರಲ್ಲೇ ರೈಲಿಗೆ ಬಲಿಯಾದ ಪಿಯುಸಿ ವಿದ್ಯಾರ್ಥಿನಿ

ಅಮ್ಮನ ಕಣ್ಣೆದುರಲ್ಲೇ ರೈಲ್ವೆ ಕ್ರಾಸ್​ ದಾಟುತ್ತಿದ್ದ ಮಗಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತಳು ಲಿಸಿ ಮತ್ತು ದಿವಂಗತ ಕಿಶೋರ್ ಅವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಂದಿತಾ. ಶಾಲಾ ಬಸ್​ ಇನ್ನೊಂದು ಬದಿಯಲ್ಲಿ ನಿಂತಿದ್ದ ಕಾರಣ, ಕಾರಿನಲ್ಲಿ ಇಳಿದ ವಿದ್ಯಾರ್ಥಿನಿ ಅವಸರದಿಂದ ಕ್ರಾಸಿಂಗ್​ ದಾಟುವಾಗ, ವೇಗದಲ್ಲಿ ಬಂದ ರೈಲು ಡಿಕ್ಕಿ ಹೊಡೆದಿದೆ. ಈ ಘಟನೆ ಶನಿವಾರ ಮುಂಜಾನೆ 7.45ರ ಸುಮಾರಿಗೆ ನಡೆದಿದ್ದು, ಕಣ್ಣೂರು ಕಡೆಗೆ ಹೊರಟ್ಟಿದ್ದ ಪರುಶುರಾಮ್​ ಎಕ್ಸ್​ಪ್ರೆಸ್​ …

ಅಮ್ಮನ ಕಣ್ಣೆದುರಲ್ಲೇ ರೈಲಿಗೆ ಬಲಿಯಾದ ಪಿಯುಸಿ ವಿದ್ಯಾರ್ಥಿನಿ Read More »

ಹುಟ್ಟುಹಬ್ಬದಂದೇ ಕೊಲೆಯಾದ ಯುವಕನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ!!!

ಹುಟ್ಟುಹಬ್ಬದಂದೇ ಬರ್ಬರವಾಗಿ ಕೊಲೆಯಾಗಿದ್ದ ಯುವಕನೋರ್ವನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಯುವಕ ಹೇಮಂತ್ ಕೊಲೆ ನಡೆದಿದ್ದು, ಆರೋಪಿಗಳಿಂದ ಕೊಲೆ ಮಾಡಿದ್ದು ಯಾಕಾಗಿ ಎಂದು ತಿಳಿದು ಬಂದಿದೆ. ಹೇಮಂತ್ ಕೊಲೆ ಹಿಂದೆ ಕುಖ್ಯಾತ ಪಾತಕಿಯ ಕೈವಾಡವಿದೆ ಎಂದು ಹೇಳಲಾಗಿದೆ. ನಗರದಲ್ಲಿ ಜುಲೈ 16 ರಂದು ಕೆಂಗೇರಿಯ ಕೋನಸಂದ್ರ ಮುಖ್ಯರಸ್ತೆಯಲ್ಲಿರುವ ಅಂಡರ್ ಪಾಸ್ ಬಳಿ ರುಂಡವಿಲ್ಲದ ದೇಹವೊಂದು ಸಿಕ್ಕಿದ್ದು, ಅದರ ಜಾಡು ಹಿಡಿದ ಪೊಲೀಸರಿಗೆ ಟಿ.ಗೊಲ್ಲಹಳ್ಳಿ ನಿವಾಸಿ ಹೇಂಮತ್ ಎಂಬ ಯುವಕ ದೇಹ ಅನ್ನೋದು ತಿಳಿಯಿತು. ತನ್ನ …

ಹುಟ್ಟುಹಬ್ಬದಂದೇ ಕೊಲೆಯಾದ ಯುವಕನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ!!! Read More »

ರಣವೀರ್​ ಬೆತ್ತಲೆ ಫೋಟೋ ನೋಡಿ’ ನನ್ನದೇ ಆಟದಲ್ಲಿ ನನ್ನನ್ನೇ ಸೋಲಿಸಿದ್ದಿರಿ’ ಎಂದ ಬಾಲಿವುಡ್​ ಬಿಚ್ಚಮ್ಮ ಪೂನಂ ಪಾಂಡೆ ಮಾಡಿರೋ ಕಾಮೆಂಟ್​ ವೈರಲ್!​

ಮುಂಬೈ: ಬಾಲಿವುಟ್​​ ಸ್ಟಾರ್​ ನಟ ರಣವೀರ್​ ಸಿಂಗ್​ ಅವರ ಬೆತ್ತಲೆ ಫೋಟೋಶೂಟ್​ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಇದೀಗಆತನ ಟೋನ್ ಮಾಡಲ್ಪಟ್ಟ ಬೆತ್ತಲೆ ದೇಹದ ಮೇಲೆ ಹಲವು ಹುಡುಗಿಯರು ಕಣ್ಣು ಹಾಕಿದ್ದಾರೆ. ಹೆಚ್ಚಿನವರು ನಾಚಿಕೆಯಿಂದವಾರೆ ನೋಟದಲ್ಲಿ ಅಳತೆ ಮಾಡಿದರೆ, ಬಾಲಿವುಡ್ ನ ಇಬ್ಬರು ಬಿಚ್ಚು ಮನಸ್ಸಿನ ಬಿಚ್ಚಮ್ಮ ನವರು ಮನ ಬಿಚ್ಚಿ ಮಾತಾಡಿದ್ದಾರೆ. ಅವರಲ್ಲಿ ಮೊದಲಿನವಳು ಫ್ಯಾಷನ್ ಡಿಸಾಸ್ಟರ್ ಎಂದು ಕರೆಯಲ್ಪಡುವ ಉರ್ಫಿ ಜಾವೇದ್. ಅನ್ನು ನೋಡಿ ನಾನು ಮೂಡಿಗೆ ಒಳಗಾಗಿದ್ದೇನೆ ದೀಪಿಕಾ ಪಡುಕೋಣೆ ಒಪ್ಪಿಕೊಂಡರೆ ನಾನು ಆತನ …

ರಣವೀರ್​ ಬೆತ್ತಲೆ ಫೋಟೋ ನೋಡಿ’ ನನ್ನದೇ ಆಟದಲ್ಲಿ ನನ್ನನ್ನೇ ಸೋಲಿಸಿದ್ದಿರಿ’ ಎಂದ ಬಾಲಿವುಡ್​ ಬಿಚ್ಚಮ್ಮ ಪೂನಂ ಪಾಂಡೆ ಮಾಡಿರೋ ಕಾಮೆಂಟ್​ ವೈರಲ್!​ Read More »

ಮುಖದಲ್ಲಿರುವ ಅನಗತ್ಯ ಕೂದಲನ್ನು ವ್ಯಾಕ್ಸಿಂಗ್ ಬಳಿಕ ತೆಗೆದ ನಂತರ ದದ್ದುಗಳು ಮೂಡಿದರೆ ಏನು ಮಾಡಬೇಕು? ಇಲ್ಲಿದೆ ಸುಲಭ ಉಪಾಯ

ಹೆಣ್ಣು ಗಂಡು ಯಾರೇ ಆಗಲಿ ಸುಂದರವಾಗಿ ಕಾಣಬೇಕೆಂಬ ಆಸೆ ಖಂಡಿತಾ ಇರುತ್ತದೆ. ಮುಖ ಸುಂದರವಾಗಿ ಕಾಣಲು ಹೆಚ್ಚಾಗಿ ಎಲ್ಲರೂ ವ್ಯಾಕ್ಸಿಂಗ್, ಥ್ರೆಡಿಂಗ್ ಮಾಡುತ್ತಾರೆ. ಅದರಲ್ಲೂ ವ್ಯಾಕ್ಸಿಂಗ್ ಮಾಡಿದ ಬಳಿಕ ಕೆಲವು ಮಹಿಳೆಯರಿಗೆ ತುರಿಸುವಿಕೆ ಜೊತೆಗೆ ದದ್ದುಗಳು ಕಾಣುತ್ತದೆ. ಇವು ಕಿರಿಕಿರಿ ಉಂಟು ಮಾಡುತ್ತದೆ. ಅನೇಕ ಮಹಿಳೆಯರು ಈ ಸಮಸ್ಯೆಯನ್ನು ಹೊಂದಿರುತ್ತಾರೆ. ಅದರಲ್ಲೂ ಮೊದಲ ಬಾರಿಗೆ ವ್ಯಾಕ್ಸಿಂಗ್ ಮಾಡುತ್ತಿದ್ದರೆ, ನಂತರ ಚರ್ಮದ ಮೇಲೆ ಸಣ್ಣ ಮೊಡವೆಗಳು ಮತ್ತು ದದ್ದುಗಳು ಏಳುತ್ತವೆ. ಇದು ವ್ಯಾಕ್ಸಿಂಗ್ ಸಮಯದಲ್ಲಿ ಬೆಳೆದ ಕೂದಲುಗಳನ್ನು ತೆಗೆದ …

ಮುಖದಲ್ಲಿರುವ ಅನಗತ್ಯ ಕೂದಲನ್ನು ವ್ಯಾಕ್ಸಿಂಗ್ ಬಳಿಕ ತೆಗೆದ ನಂತರ ದದ್ದುಗಳು ಮೂಡಿದರೆ ಏನು ಮಾಡಬೇಕು? ಇಲ್ಲಿದೆ ಸುಲಭ ಉಪಾಯ Read More »

ಸ್ಟಾರ್ ನಟರ ಬೆತ್ತಲೆ ಫೋಟೋ ಸರದಿ ಮುಂದುವರಿಕೆ | ರಣವೀರ್ ಆಯ್ತು, ಈಗ ಮತ್ತೋರ್ವ ನಟನ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಬಹುಶಃ ಸ್ಟಾರ್ ನಟರೆಲ್ಲ ಈಗ ಬೆತ್ತಲಾಗುವ ಮೂಲಕ ಭಾರೀ ಸುದ್ದಿ ಮಾಡಲು ಹೊರಟಿದ್ದಾರೆ. ಏಕೆಂದರೆಇತ್ತೀಚೆಗಷ್ಟೇ ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲಾಗಿ ಫೋಟೋಶೂಟ್ ಮಾಡಿ, ಹುಡುಗಿಯರ ಮೈಮಾಟಕ್ಕಿಂತ ನನ್ನ ಮೈಮಾಟನೂ ಏನೂ ಕಮ್ಮಿ ಇಲ್ಲ ಅನ್ನೋ ರೀತಿಯಲ್ಲಿ ಫೋಸ್ ಕೊಟ್ಟು ಭಾರೀ ಸೆನ್ಸೇಶನ್ ಉಂಟು ಮಾಡಿದ್ದರು. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ರಣವೀ‌ರ್ ಸಿಂಗ್ ಬೆತ್ತಲಾಗಿರುವ ಫೋಟೋಗಳು ವೈರಲ್ ಆಗಿದೆ. ಈ ಫೋಟೋ ಕುರಿತು ಅವರ ಅಭಿಮಾನಿಗಳು ತೆರಹೇವಾರಿ ಕಮೆಂಟ್ …

ಸ್ಟಾರ್ ನಟರ ಬೆತ್ತಲೆ ಫೋಟೋ ಸರದಿ ಮುಂದುವರಿಕೆ | ರಣವೀರ್ ಆಯ್ತು, ಈಗ ಮತ್ತೋರ್ವ ನಟನ ಬೆತ್ತಲೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ Read More »

error: Content is protected !!
Scroll to Top