Daily Archives

July 24, 2022

ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ

ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಯನ್ನು ಭರ್ಜರಿ ಸಿದ್ಧತೆಯೊಂದಿಗೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದಿದೆ. ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ಬದಲಾವಣೆಯನ್ನು ತಂದಿದ್ದು, ಈ ಮೂಲಕ ರಾತ್ರಿ ಸಮಯದಲ್ಲೂ ಕೂಡ ಧ್ವಜ ಹಾರಿಸಲು

ಲಾರಿ- ಕಾರು ಭೀಕರ ಅಪಘಾತ| 5 ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ

ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದಾರೆ. ಬರ್ತ್ ಡೇ ಪಾರ್ಟಿ

ಚಿನ್ನದ ಬೆಲೆ ದಿಢೀರ್ ಏರಿಕೆ | ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ಡಿಟೇಲ್ಸ್

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ