ಜನಸಾಮಾನ್ಯರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ: ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಔಷಧಿಗಳ ಬೆಲೆ ಇಳಿಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ದೊಡ್ಡ ಹೆಜ್ಜೆಯೊಂದನ್ನು ಇಟ್ಟಿದೆ. ಹೌದು
ಜನಸಾಮಾನ್ಯರು ಹೆಚ್ಚಾಗಿ ಬಳಸುವ ಕೆಲವು ಅಗತ್ಯ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ‌

ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರಿಗೆ ಸಿಹಿ ಸುದ್ದಿ ನೀಡಿದೆ‌


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮಧುಮೇಹ, ಹೃದಯ ಸಂಬಂಧಿ ರೋಗಗಳು, ಕ್ಯಾನ್ಸರ್ ಮೊದಲಾದವುಗಳ ಔಷಧಗಳ ಬೆಲೆ ಆಗಸ್ಟ್ 15 ರಿಂದ ಕಡಿಮೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 15ರ ಸ್ವಾತಂತ್ರೋತ್ಸವದಂದು,ಕೇಂದ್ರ ರಸಾಯನಿಕ ಇಲಾಖೆ ಈ ಕುರಿತಾದ ಪ್ರಸ್ತಾವನೆಯ ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆ ಇದೆ. ಈ ಬಗ್ಗೆ ಚರ್ಚಿಸಲು ಔಷಧ ಉದ್ಯಮದ ಪ್ರತಿನಿಧಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಜುಲೈ 26ರಂದು ಸಭೆ ನಡೆಸಲಿದ್ದಾರೆ. ಕೆಲವು ಅಗತ್ಯ ಔಷಧಿಗಳ ಬೆಲೆ ಶೇಕಡ 70ರ ವರೆಗೆ ಕಡಿಮೆಯಾಗುವ ಸಾಧ್ಯತೆ ಬಹತೇಕ ಖಚಿತ.

error: Content is protected !!
Scroll to Top
%d bloggers like this: