ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಳ್ಯದ ಎ.ವಿ.ತೀರ್ಥರಾಮ ನ್ಯೂಸ್ By Praveen Chennavara Last updated Jul 25, 2022 0 ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ,ಬಿಜೆಪಿಯ ಹಿರಿಯ ಮುಖಂಡ,ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ವಿ.ತೀರ್ಥರಾಮ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದ್ದಾರೆ.