Breaking News | ಬೆಳ್ಳಾರೆಯಲ್ಲಿ ಮಾರಕಾಸ್ತ್ರದಿಂದ ದಾಳಿಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ಮೃತ್ಯು
ಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ನಡೆಸಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡ ಪ್ರವೀಣ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ…