Breaking News | ಬೆಳ್ಳಾರೆಯಲ್ಲಿ ಮಾರಕಾಸ್ತ್ರದಿಂದ ದಾಳಿಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ಮೃತ್ಯು

Share the Articleಬೆಳ್ಳಾರೆ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ನಡೆಸಿದ್ದಾರೆ. ದಾಳಿಯಿಂದ ಗಂಭೀರ ಗಾಯಗೊಂಡ ಪ್ರವೀಣ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿದೆ. ಈಗ ದಾಳಿಗೆ ಒಳಗಾದ ಪ್ರವೀಣ್ ಅವರು ದುರ್ಮರಣ ಹೊಂದಿದ್ದಾರೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ … Continue reading Breaking News | ಬೆಳ್ಳಾರೆಯಲ್ಲಿ ಮಾರಕಾಸ್ತ್ರದಿಂದ ದಾಳಿಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ಮೃತ್ಯು