Daily Archives

July 27, 2022

ನಟಿ ಸಂಯುಕ್ತ ಹೆಗ್ಡೆಗೆ ಭಾರಿ ಅಪಘಾತ ! ಆದದ್ದು ಏನು ಹೇಗೆ

ಕಿರಿಕ್ ಪಾರ್ಟಿ' ಖ್ಯಾತಿಯ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೀಮ್ ಚಿತ್ರದ ಹೊಡೆದಾಟದ ದೃಶ್ಯವೊಂದರ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಸಂಯುಕ್ತ ಅವರ ಕಾಲು…

ಹತ್ಯೆ ಹಿಂದಿನ ಎಲ್ಲಾ ಪಿತೂರಿಗಳ ಬಗ್ಗೆ ತನಿಖೆ : ಸಂಸದ ನಳಿನ್ ಕುಮಾರ್

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್,‌ ಪ್ರವೀಣ್ ನೆಟ್ಟಾರೆ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮತೀಯ ಶಕ್ತಿಗಳು ಶಿವಮೊಗ್ಗ ಹರ್ಷ ಕೊಲೆ, ಡಿಜೆ ಹಳ್ಳಿ. ಕೆಜೆ ಹಳ್ಳಿ ಗಲಭೆ, ಕಾರ್ಯಕರ್ತನ್ನು ಕೊಲೆ ಮಾಡುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿ…

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಹಿಂದೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬಂದಿವೆ : ಎಡಿಜಿಪಿ ಅಲೋಕ್ ಕುಮಾರ್

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ…

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ!! ಜುಲೈ 28ರಂದು ದಕ ಜಿಲ್ಲೆ ಬಂದ್ ಗೆ ಕರೆ ನೀಡಿಲ್ಲ-ಬಜರಂಗದಳ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಿಂದೂ ಜಾಗರಣ ವೇದಿಕೆ ವತಿಯಿಂದ…

ಕರಾವಳಿಯ ‘ ಕನ್ನಯ್ಯ ‘ ನಿಗಾಗಿ ಕಳೆದ ಆ 22 ಗಂಟೆಗಳು !!
“ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ,

ಮಂಗಳೂರು : ಈಗಕ್ಕೆ ಪ್ರವೀಣ್ ನೆಟ್ಟಾರ್ ಮಣ್ಣಿಗೆ ಮಲಗಿ ಸರಿ ಸುಮಾರು 22 ಗಂಟೆಗಳಾಗಿವೆ. ನಿನ್ನೆ ರಾತ್ರೆ, ದಿನಾಂಕ 26.07.2022ರಂದು ರಾತ್ರಿ 8.30 ಕ್ಕೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಬಳಿ ತನ್ನ ಕೋಳಿ ಅಂಗಡಿಯ ವ್ಯವಹಾರ ಮುಗಿಸಿಕೊಂಡು,…

ಈಗ ಸಂಸ್ಕಾರದ ನಂತರ ಸಂಘಪರಿವಾರದಿಂದ 50 ಲಕ್ಷ ಘೋಷಣೆ|ಬಿಜೆಪಿಗೆ ಒಂದೊಂದೇ ಬೀಳುತ್ತಿರುವ ರಾಜೀನಾಮೆ|ಕೊನೆಯಲ್ಲಿ…

ಸುಳ್ಯ: ಬೆಳ್ಳಾರೆಯಲ್ಲಿ ಜು.26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಕುಟುಂಬಕ್ಕೆ ಸಂಘ ಪರಿವಾರದ ವತಿಯಿಂದ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸೇವಾ ಪ್ರಮುಖ್ ನಾ. ಸೀತಾರಾಮ ರವರು…

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ನಾಲ್ಕು ನಾಯಕರು ರಾಜೀನಾಮೆ

ಬೆಳ್ತಂಗಡಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬುಧವಾರ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾದರು. …

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ…

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು…

ಪ್ರವೀಣ್ ನೆಟ್ಟಾರು ಹತ್ಯೆ : ಆಕ್ರೋಶಿತರಿಂದ ಬೆಳ್ಳಾರೆ ಮಸೀದಿಗೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರವೀಣ್‌ ಅವರ ಪಾರ್ಥೀವ ಶರೀರ…

ಪಂಚಭೂತಗಳಲ್ಲಿ ಲೀನವಾದ ಪ್ರವೀಣ್ ನೆಟ್ಟಾರು | ಮಣ್ಣಲ್ಲಿ‌ ಮಣ್ಣಾದ ಸಂಘದ ಸ್ವಯಂ ಸೇವಕ

ಪುತ್ತೂರು: ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬುಧವಾರ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಬೆಳ್ಳಾರೆ ಗ್ರಾಮದಲ್ಲಿ ಸಾವಿರಾರು ಹಿಂದೂ ಕಾರ್ಯಕತರು, ಸಾರ್ವಜನಕರು ಮತ್ತು ಕುಟುಂಬಸ್ಥರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.…