Daily Archives

July 27, 2022

ಪ್ರವೀಣ್ ನೆಟ್ಟಾರು ಹತ್ಯೆ | ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಮೊಕ್ಕಾಂ

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಛಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಎರಡು ದಿನ ಮೊಕ್ಕಾಂ ಹೂಡಲಿದ್ದಾರೆ. ಖಡಕ್ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ್ ಈಗಾಗಲೇ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಮತ್ತು

“ದಿಂಬಿನೊಂದಿಗೆ ಸೆಕ್ಸ್ ” ಮಾಡಲು ವಿದ್ಯಾರ್ಥಿಗಳಿಂದ ರ‌್ಯಾಗಿಂಗ್ | ಭಯಾನಕ ರ್ಯಾಗಿಂಗ್ ಕಥೆಯ ಬಿಚ್ಚಿಟ್ಟ…

ಕಾಲೇಜುಗಳಲ್ಲಿ ರ್ಯಾಗಿಂಗ್ ಸಾಮಾನ್ಯವಾಗಿ ಬಿಟ್ಟಿದೆ. ಈ ಬಗ್ಗೆ ಎಷ್ಟೇ ತಿಳುವಳಿಕೆ ಆಗಲಿ ಅಥವಾ ಎಚ್ಚರಿಕೆ ಆಗಲಿ ನೀಡದರೂ ವಿದ್ಯಾರ್ಥಿಗಳ ರ್ಯಾಂಗಿಂಗ್ ಹಾವಳಿ ತಪ್ಪಲ್ಲ. ಇದಕ್ಕೆ ನಿದರ್ಶನವೆಂಬಂತೆ, ಮಧ್ಯಪ್ರದೇಶದ ಸರ್ಕಾರಿ ವೈದ್ಯಕೀಯ ಕಾಲೇಜೊಂದರಲ್ಲಿ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ.

ಪುತ್ತೂರು : ಪ್ರವೀಣ್ ನೆಟ್ಟೂರು ಹತ್ಯೆ ಪ್ರಕರಣ, ತುರ್ತು ಸಭೆ ಕರೆದ ಸಿಎಂ

ಪುತ್ತೂರು: ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ನಡೆದ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿಯ ಸದಸ್ಯ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆಯೊಂದನ್ನು ಕರೆದಿದ್ದಾರೆ. ಬೆಂಗಳೂರಿನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಕ್ಷ, ಧರ್ಮ ಲೆಕ್ಕಿಸದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು : ಮಾಜಿ ಸಿಎಂ…

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ. ಈ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ

ಕರೆಂಟ್ ಬಿಲ್ ನೋಡಿದ ಶಾಕ್ ನಿಂದ ಹಾಸಿಗೆ ಹಿಡಿದ ಮನೆ ಯಜಮಾನ!?

ವಿದ್ಯುತ್ ಬಿಲ್ ಸರಬರಾಜು ಕಂಪನಿಯ ಎಡವಟ್ಟುಗಳು ಸಾಲು ಸಾಲಾಗಿ ಬೆಳಕಿಗೆ ಬರುತ್ತಿದೆ. ಇವರ ತಪ್ಪಿನಿಂದ ಅಮಾಯಕ ವ್ಯಕ್ತಿಗಳು ವ್ಯಥೆ ಪಡುವ ರೀತಿಯಾಗಿದೆ. ಈ ಹಿಂದೆ ದೊಡ್ಡ ಮೊತ್ತದ ಬಿಲ್ ನೋಡಿದ ವ್ಯಕ್ತಿ ವಿದ್ಯುತ್ ಕಂಬವನ್ನೇ ಏರಿ ಕುಳಿತ ದೃಶ್ಯ ವೈರಲ್ ಆಗಿತ್ತು. ಇದೀಗ ಇಲ್ಲೊಂದು ಕುಟುಂಬ

ದಕ್ಷಿಣ ಕನ್ನಡ ಉದ್ವಿಗ್ನ | ಬಿಜೆಪಿ ಕಾರ್ಯಕರ್ತನ ಸಾವಿಗೆ ಹರಿದು ಬಂದ ಜನಸಾಗರ| ಸಚಿವ, ಶಾಸಕರಿಗೆ ತಡೆ, ನಳೀನ್ ಕುಮಾರ್…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಿನ್ನೆ ದಾರುಣವಾಗಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರ ಅವರ ಬೆಳ್ಳಾರೆ ತಲುಪಿದೆ. ಬೆಳಗ್ಗಿನಿಂದ ಹಿಂದೂ ಕಾರ್ಯಕರ್ತರು ಯಾವುದೇ ಜನ ಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಬರದೇ ಇದ್ದುದ್ದರಿಂದ ವಿಪರೀತ

ನೆಟ್ಟಾರು ಪ್ರವೀಣ್ ನೆಟ್ಟಾರು ಹತ್ಯೆ
ಪೆರುವಾಜೆ ಗ್ರಾಮ ಪಂಚಾಯತ್ ಖಂಡನೆ

ಬೆಳ್ಳಾರೆ ಗ್ರಾಮದ ನೆಟ್ಟಾರು ಪ್ರವೀಣ್ ಇವರನ್ನು ಹತ್ಯೆಗೈದಿರುವುದನ್ನು ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಖಂಡಿಸುತ್ತದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ತಿಳಿಸಿದ್ದು, ಈ ಕಾರ್ಯ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ದ್ದಾರೆ. ಮ್ರತರ ಆತ್ಮಕ್ಕೆ

ನಾವು ತಿರುಗಿ ಬಿದ್ರೆ ಒಬ್ಬ ಮುಸಲ್ಮಾನ್ ಇರಬಾರದು -ಪ್ರಮೋದ್ ಮುತಾಲಿಕ್ ಹೇಳಿಕೆ | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ…

ಧಾರವಾಡ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ, ಎಲ್ಲೆಡೆ ಪ್ರತಿಭಟನೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಪ್ರವೀಣ್ ಹತ್ಯೆ ಖಂಡಿಸಿ ಶ್ರೀರಾಮ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಮಾತನಾಡಿ ʻಕೊಲೆಗಳಿಗೆ ತಿರುಗಿ ಬಿದ್ರೆ ಒಬ್ಬನೂ ಮುಸ್ಲಿಂ

ಬೆಳ್ಳಾರೆ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ದಿನೇಶ್ ಗುಂಡೂರಾವ್ ತೀವ್ರ ಖಂಡನೆ

ಪುತ್ತೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ರಾಜ್ಯವನ್ನೇ ತಲ್ಲಣಗೊಳಿಸಿದೆ. ಈ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಟ್ವೀಟೊಂದನ್ನು ಮಾಡಿದ್ದಾರೆ. "ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ

ಪ್ರವೀಣ್ ನೆಟ್ಟಾರು ಹತ್ಯೆ : ಶಂಕಿತರು ಪೊಲೀಸ್ ವಶಕ್ಕೆ ,ತೀವ್ರ ವಿಚಾರಣೆ

ಪುತ್ತೂರು: ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪಡೆದು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022ರಂತೆ 302 ಜೊತೆಗೆ 34 ಐಪಿಸಿ