Daily Archives

July 27, 2022

ಕಾಮನ್ ಮ್ಯಾನ್ ಬರ್ತಾರೆ, ಮಿನಿಸ್ಟರ್‌ಗೆ ಆಗಲ್ವಾ ?ಇನ್ನೂ ಸ್ಥಳಕ್ಕೆ ಧಾವಿಸದ ಶಾಸಕ, ಸಚಿವರ ಬಗ್ಗೆ ಕಾರ್ಯಕರ್ತರು,…

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಪುತ್ತೂರಿನಾದ್ಯಂತ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಎಲ್ಲಾ ಕಡೆ ಜನ ಆಕ್ರೋಶದಿಂದ ಇದ್ದಾರೆ. ಕೆಲವು ಕಡೆ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡಾ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನ ಗೊಳ್ಳದಂತೆ

ಪ್ರವೀಣ್ ನೆಟ್ಟಾರು ಶವಯಾತ್ರೆ : ಸಾವಿರಾರು ಕಾರ್ಯಕರ್ತರಿಂದ ಅಂತಿಮ ದರ್ಶನ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಖಂಡಿಸಿ ಪುತ್ತೂರಿನಾದ್ಯಂತ ಉದ್ವಿಗ್ನ ಸ್ಥಿತಿ ಉಂಟಾಗಿದೆ. ದುಷ್ಕರ್ಮಿಗಳು ಪ್ರವೀಣ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಹಿನ್ನೆಲೆ ಇದೀಗ ಬೆಳ್ಳಾರೆಯಿಂದ ನೆಟ್ಟಾರ್‌ವರೆಗೆ ಮೆರವಣೆಗೆ ಮೂಲಕ ಪಾರ್ಥಿವ ಶರೀರವನ್ನು

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ಬೆಳ್ತಂಗಡಿಯಲ್ಲೂ 144 ಸೆಕ್ಷನ್ ಜಾರಿ

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳ ದಾಳಿಯಿಂದ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ಬೆನ್ನಲ್ಲೇ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.ಇದೀಗ ಪ್ರವೀಣ್ ನೆಟ್ಟಾರ್ ಇವರ ಮೃತ ದೇಹವನ್ನು ಪುತ್ತೂರು

ಪ್ರವೀಣ್ ನೆಟ್ಟಾರು ಹತ್ಯೆ ,ದುಷ್ಕರ್ಮಿಗಳನ್ನು ಮಟ್ಟ ಹಾಕಲು ಕಾರ್ಯಪ್ರವೃತ-ಸುನಿಲ್ ಕುಮಾರ್

ಪುತ್ತೂರು: ಬಿಜೆಪಿ ಪಕ್ಷದ ಮುಖಂಡ ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಸರಕಾರ ಇದನ್ನು ನೋಡಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ

ಪ್ರವೀಣ್ ನೆಟ್ಟಾರು ಹತ್ಯೆ ಯಾಕಾಯಿತು ? | ಬೆಳ್ಳಾರೆ ಠಾಣೆಯ ವ್ಯಾಪ್ತಿಯಲ್ಲಿ ಕೆಲತಿಂಗಳಲ್ಲಿ ನಡೆಯಿತು ನಾಲ್ಕು ಕೊಲೆ

ಬೆಳ್ಳಾರೆ ಮೊದಲಿನ ಹಾಗೇ ಇಲ್ಲ. ಕ್ರೈಂ ನಡೆಯುತ್ತಿಲ್ಲ ಎಂದಲ್ಲ. ಅಲ್ಲೊಂದು ಇಲ್ಲೊಂದು ಕಳ್ಳತನ, ಹೊಡೆದಾಟದ ಕೇಸು ಬಿಟ್ಟರೆ ಕೋಮು ವಿವಾದ, ಕೊಲೆಯಂತಹ ಘಟನೆಗಳು ಅಷ್ಟೇನೂ ಇರಲಿಲ್ಲ.ರುಕ್ಮ ನಾಯ್ಕ್ ಅವರು ಚಾರ್ಜ್ ತೆಗೆದುಕೊಂಡ ದಿನವೇ ಪಾಲ್ತಾಡಿ ಗ್ರಾಮದ ಬೊಳಿಯಾಲದಲ್ಲಿ ಹತ್ಯೆಯಾದ

‘ರಕ್ಷಾ ಬಂಧನ’ ಹಬ್ಬಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಸೌಲಭ್ಯ!

ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ ಕೇಸರಿ ದಾರ ಕಟ್ಟಿ, ಉಡುಗೊರೆ ನೀಡುವುದಷ್ಟೆ ಅಲ್ಲ, ‘ಪ್ರೀತಿ, ಮಮತೆಯನ್ನು ತುಂಬಿ ನಾ

ಗಣೇಶೋತ್ಸವ ಆಚರಣೆಗೆ ನ್ಯೂ ರೂಲ್ಸ್ | ಈ ಬಾರಿಯೂ ‘ಡಿಜೆ’ಗಿಲ್ಲ ಅವಕಾಶ!

ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ.ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ

ಪುತ್ತೂರು ಉದ್ವಿಗ್ನ | ಪ್ರವೀಣ್ ನೆಟ್ಟಾರ್ ಮರ್ಡರ್ ಹಿನ್ನೆಲೆಯಲ್ಲಿ ಬಸ್ ಗೆ ಕಲ್ಲು

ಪುತ್ತೂರು ಬೊಳುವಾರಿನಲ್ಲಿ ಬಸ್‌‌ಗೆ ಕಲ್ಲೆಸೆತದ ಬಗ್ಗೆ ವರದಿಯಾಗಿದೆ.ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಜು.27 ರ ಬೆಳಿಗ್ಗೆ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ.ಬಿಜೆಪಿ ಯುವ ಪ್ರವೀಣ್ ನೆಟ್ಟಾರ್ ಮರ್ಡರ್ ಆದ ನಂತರ ಪುತ್ತೂರು

ಶಾಲಾ ಬಾಲಕಿಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ ಪೊಲೀಸ್ | ಈತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು…ಹೇಗೆ…

ಜನರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಪೇದೆಯೊಬ್ಬ ಶಾಲಾ ಬಾಲಕಿಯರನ್ನು ಹಿಂಬಾಲಿಸುತ್ತಿರುವ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಈ ರೀತಿ ಪ್ರತಿ ದಿನ ಬಾಲಕಿಯರ ಹಿಂದೆ ಹೋಗುತ್ತಿದ್ದ ಪೊಲೀಸನ್ನು ಗ್ರಾಮಸ್ಥರೇ ರೆಡ್ ಹ್ಯಾಂಡ್ ಆಗಿ ಹಿಡಿದು ಕೂಡಿ ಹಾಕಿರುವ ಘಟನೆ ನಡೆದಿದೆ. ಈ ಘಟನೆ ಕೊಡಗು

ಭಾರತೀಯ ಸೇನೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ಸಿಹಿಸುದ್ದಿ | ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ…

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ ವರ್ಗಗಳ ಕಲ್ಯಾಣ