ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಜು.27 ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿದೆ.   ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು., … Continue reading ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್‌ಗೆ ಕರೆ