Daily Archives

July 28, 2022

Breaking news | ಕರಾವಳಿಯಲ್ಲಿ ಮತ್ತೆ ಚಿಮ್ಮಿದ ನೆತ್ತರು !! ಪ್ರವೀಣ್ ಹತ್ಯೆಯ ಬೆನ್ನಲ್ಲೇ ಸುರತ್ಕಲ್ ನಲ್ಲಿ ಮುಸ್ಲಿಂ…

ಸುರತ್ಕಲ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಕೆಂಡದಂತಿರುವ ಪರಿಸ್ಥಿತಿಯಲ್ಲಿ ಈಗ ಮತ್ತೆ ಕರಾವಳಿಯಲ್ಲಿ ರಕ್ತದೋಕುಳಿ ಚೆಲ್ಲಿದೆ. ತುಂತುರು ಮಳೆಯ ತುಂಬಾ ರಕ್ತದ ವಾಸನೆ ಗಾಢವಾಗಿ ಪಸರಿಸಿದೆ. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಳವಳದ ವಾತಾವರಣ. ಇದರ ಮಧ್ಯೆ ಇಂದು

ಪ್ರಚೋದನಕಾರಿ ಹೇಳಿಕೆಯ ಹಿನ್ನೆಲೆ-ದಕ ಜಿಲ್ಲೆಯ 5 ತಾಲೂಕುಗಳಿಗೆ ಮುತಾಲಿಕ್ ಪ್ರವೇಶ ನಿಷೇಧ!!?

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಜಿಲ್ಲೆಯ ಮೂರು ತಾಲೂಕುಗಳನ್ನು ಒಳಗೊಂಡಂತೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು,ಸದ್ಯ ಜಿಲ್ಲೆಯ ಐದು ತಾಲೂಕುಗಳಿಗೆ ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶ

ಬೆಳ್ಳಾರೆ ಠಾಣಾ ಮುಂಭಾಗ ಹತ್ಯೆ ಪ್ರಕರಣದ ಆರೋಪಿ ಶಫೀಕ್ ಪತ್ನಿಯ ಅಳಲು!! ನಿರಪರಾಧಿಗೆ ಅಪರಾಧಿ ಪಟ್ಟ ಎನ್ನುವ ಆಕ್ರೋಶ

ಮಂಗಳೂರು: ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಂಧಿತರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ನಿವಾಸಿ ಝಾಕೀರ್ ಮೊಹಮ್ಮದ್ ಹಾಗೂ ಸುಳ್ಯ ತಾಲೂಕಿನ

ಬೆಳ್ಳಾರೆ:ಪ್ರವೀಣ್ ಹತ್ಯೆ ಪ್ರಕರಣದ ಆರೋಪಿಗಳು ಪುತ್ತೂರು ನ್ಯಾಯಾಲಯಕ್ಕೆ ಹಾಜರು-14 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರಿಂದ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪ್ರವೀಣ್ ಹತ್ಯೆಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.,ಬಿಜೆಪಿ ಕಡೆಯಿಂದ 25 ಲಕ್ಷ ರೂ ಚೆಕ್…

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ಪ್ರವೀಣ್​​ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ.

ರೈಲಿನಲ್ಲಿ ಬುಸುಗುಟ್ಟಿದ ಹಾವು | ಪ್ರಯಾಣವನ್ನು ಸ್ಥಗಿತಗೊಳಿಸಿ ಉರಗ ಹುಡುಕಾಟ

ಕೇರಳ : ರೈಲಿನ ಕಂಪಾರ್ಟ್‌ಮೆಂಟ್‌ನಲ್ಲಿ ಹಾವು ಕಾಣಿಸಿಕೊಂಡ ಘಟನೆ ತಿರುವನಂತಪುರ - ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ನ ರೈಲಿನಲ್ಲಿ ನಡೆದಿದೆ.ಎಕ್ಸ್ ಪ್ರೆಸ್ ರೈಲಿನಲ್ಲಿ ಬುಧವಾರ ರಾತ್ರಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು,

ಬೆಳ್ಳಾರೆ:ಮೃತ ಪ್ರವೀಣ್ ನೆಟ್ಟಾರು ಮನೆಗೆ ಸಿ.ಎಂ ಬೊಮ್ಮಾಯಿ ಭೇಟಿ!! ಮನೆಯವರಿಗೆ ಸಾಂತ್ವನ

ಬೆಳ್ಳಾರೆ: ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಸಹಿತ ಜಿಲ್ಲೆಯ ಸಚಿವರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಪ್ರವೀಣ್ ಮನೆಯ ಸುತ್ತ ಮುತ್ತ

ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್

ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ ಪರಿಸ್ಥಿತಿಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | 4 ತಾಲೂಕುಗಳಲ್ಲಿ ಮದ್ಯ ಮಾರಾಟ ಬಂದ್ – ಜಿಲ್ಲಾಡಳಿತ ಆದೇಶ

ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಲ್ಲಿಸಿದೆ. ಜಿಲ್ಲೆಯ 4 ತಾಲೂಕುಗಳಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಮದ್ಯ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.

ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿದ ಬಿ.ವೈ. ವಿಜಯೇಂದ್ರ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸಚಿವರು ಪ್ರವೀಣ್ ಮನೆಗೆ ಭೇಟಿ ನೀಡುತ್ತಿದ್ದಾರೆ.ಇಂದು ಮಧ್ಯಾಹ್ನ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ