ಪ್ರವೀಣ್ ನೆಟ್ಟಾರು ಹತ್ಯೆ : ಪ್ರವೀಣ್ ಮನೆಗೆ ಸಚಿವ ಎಸ್.ಅಂಗಾರ,ಶಾಸಕ ಕೆ.ಜಿ.ಬೋಪಯ್ಯ,ಶಾಸಕ ಸಂಜೀವ ಮಠಂದೂರು ಭೇಟಿ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು. 26 ರಂದು ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಜನಪ್ರತಿನಿಧಿಗಳು ತೆರಳಿ ಕುಟುಂಬ ಸದಸ್ಯರಿಗೆ ಹಾಗೂ ಕಾರ್ಯಕರ್ತರಿಗೆ ಸಾಂತ್ವನ ಮಾಡುತ್ತಿದ್ದಾರೆ.
ಈಗ ಪುತ್ತೂರು ಶಾಸಕ ಸಂಜೀವ ಮಠಂದೂರು ಇವತ್ತು ಮೃತ ಪ್ರವೀಣ್ ಮನೆಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ನೀಡಿದ್ದಾರೆ. ನೆಟ್ಟಾರು ಗ್ರಾಮದಲ್ಲಿರುವ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಂಜೀವ ಮಟಂದೂರು ಪ್ರವೀಣ್ ತಾಯಿ ಮತ್ತು ಪತ್ನಿಗೆ ಸಾಂತ್ವನ ಹೇಳಿದ್ದಾರೆ.
ಅವರ ಜತೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ಕೂಡಾ ನೀಡಿ ಮನೆ ಮಂದಿಗೆ ಸಾಂತ್ವನ ನೀಡಿದ್ದಾರೆ. ನೆಟ್ಟಾರು ಗ್ರಾಮದಲ್ಲಿರುವ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಂಜೀವ ಮಟಂದೂರು ಮತ್ತು ಶಕುಂತಲಾ ಶೆಟ್ಟಿ ಪ್ರವೀಣ್ ತಾಯಿ ಮತ್ತು ಪತ್ನಿಗೆ ಸಾಂತ್ವನ ಹೇಳಿದ್ದಾರೆ.
ಮಗನನ್ನು ಕಳೆದುಕೊಂಡ ತಾಯಿ ಈ ಸಂದರ್ಭದಲ್ಲಿ ಭಾವುಕರಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಅಪ್ಪಿಕೊಂಡು ಕಣ್ಣೀರು ಹಾಕಿದ್ದು ನಿಜಕ್ಕೂ ಮನಕಲಕುವಂತಿತ್ತು.
ಪ್ರವೀಣ್ ಮನೆಗೆ ಸಚಿವ ಎಸ್.ಅಂಗಾರ, ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಮಾತನ್ನಾಡಿದ್ದಾರೆ.
ಈಗ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ನೀಡಿದ್ದಾರೆ. ನೆಟ್ಟಾರು ಗ್ರಾಮದಲ್ಲಿರುವ ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಂಜೀವ ಮಟಂದೂರು ಮತ್ತು ಶಕುಂತಲಾ ಶೆಟ್ಟಿ ಪ್ರವೀಣ್ ತಾಯಿ ಮತ್ತು ಪತ್ನಿಗೆ ಸಾಂತ್ವನ ಹೇಳಿದ್ದಾರೆ.
ಮಗನನ್ನು ಕಳೆದುಕೊಂಡ ತಾಯಿ ಈ ಸಂದರ್ಭದಲ್ಲಿ ಭಾವುಕರಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಅಪ್ಪಿಕೊಂಡು ಕಣ್ಣೀರು ಹಾಕಿದ್ದು ನಿಜಕ್ಕೂ ಮನಕಲಕುವಂತಿತ್ತು.
ನಂತರ ಪ್ರವೀಣ್ ಮನೆಗೆ ಸಚಿವ ಎಸ್.ಅಂಗಾರ, ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಮಾತನ್ನಾಡಿದ್ದಾರೆ.
ಇನ್ನು ಪ್ರವೀಣ್ ಮನೆಗೆ ಮಾಜಿ ಸ್ಪೀಕರ್ ಬೋಪಯ್ಯ ಹಾಗೂ ಸಚಿವ ಅಂಗಾರ ಭೇಟಿ ನೀಡಿದರು ಸಂದರ್ಭದಲ್ಲಿ ಕುಟುಂಬಸ್ಥರು ಆರೋಪಿಗಳುಗೆ ಜಾಮೀನು ಕೊಡಬೇಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.