Daily Archives

July 28, 2022

ಸರ್ಕಾರಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ವಾರದ ರಜೆ!

ಎಲ್ಲಾ ಶಾಲೆಗಳಿಗೆ ಭಾನುವಾರದ ರಜೆ ಇರುತ್ತದೆ. ಆದರೆ ಈ ಒಂದು ಶಾಲೆಯಲ್ಲಿ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ಘೋಷಣೆ ಮಾಡಲಾಗಿದ್ದು, ಈಗ ಈ ಘೋಷಣೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ಸರ್ಕಾರದಿಂದ ವರದಿ ಕೇಳಿದೆ.ಈ ಘಟನೆ ನಡೆದಿರಿವುದು,

ವೃತ್ತಿ ಪೈಸೆ ಪೈಸೆ ಭಿಕ್ಷೆ ಬೇಡೋದು, ದಾನ ನೀಡೋದು ಲಕ್ಷ ಲಕ್ಷಗಳಲ್ಲಿ !ನೆಕ್ಸ್ಟ್ ಲೆವೆಲ್ ದಾನಿಯ ಸ್ಟೋರಿ

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆ ಎಂಬ ಮಾತಿನಂತೆ, ಇಂದು ಮನುಷ್ಯರು ಹಣಕ್ಕಾಗಿ ದುರಾಸೆಯನ್ನೇ ಇಟ್ಟುಕೊಳ್ಳುತ್ತಾರೆ. ಅದೆಷ್ಟೇ ಆಸ್ತಿ, ಸಂಪತ್ತು ಇದ್ದರೂ, ಕಷ್ಟ ಎಂದವನ ಪಾಲಿಗೆ ಕೈ ಜೋಡಿಸದೆ ಎಲ್ಲಿ ಹೇಗೆ ಇನ್ನಷ್ಟು ಹಣ ಹೂಡಿಸೋದು ಎಂದು ಯೋಚಿಸುತ್ತಾರೆ.ಆದರೆ, ಇಲ್ಲೊಂದು ಕಡೆ

ಇಂದು ಆಷಾಢ ಅಮಾವಾಸ್ಯೆ ಎಲ್ಲೆಲ್ಲಿ ಹೇಗೆ ಆಚರಿಸಲಾಗುತ್ತದೆ

ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ

ಪ್ರವೀಣ್ ನೆಟ್ಟಾರು ಹತ್ಯೆ : ಜು.28 ಮಧ್ಯ ರಾತ್ರಿಯವರೆಗೆ 144 ಸೆಕ್ಷನ್

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದ,ಪರಿಣಾಮ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು,ಜು.28ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿದೆ.ಜನೋತ್ಸವ ರದ್ದುಪ್ರವೀಣ್ ಹತ್ಯೆಯಾಗುತ್ತಿದ್ದಂತೆ ರಾಜ್ಯಾದ್ಯಂತ ಭಾರಿ ಸಂಚಲನ ಉಂಟಾಗಿದ್ದು,

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.ಅಮಾಯಕ ಯುವಕನನ್ನು ಸಂಚಿನಿಂದ

ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ | ಬೆಳ್ಳಿಯ ದರ ಕೂಡಾ ಕುಸಿತ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತೀರಾ ಇಳಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ