Daily Archives

July 29, 2022

ಪ್ರವೀಣ್‌ ಪತ್ನಿಯಿಂದ ರಹಸ್ಯ ಮಾಹಿತಿ ಪಡೆದ ಎಡಿಜಿಪಿ| ಪ್ರವೀಣ್‌ ಮನೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿ) ಅಲೋಕ್ ಕುಮಾರ್ ಅವರು, ಪ್ರವೀಣ್ ಪತ್ನಿ ನೂತನಾ ಅವರಿಂದ ಕೆಲವೊಂದು ರಹಸ್ಯ ಮಾಹಿತಿಗಳನ್ನು ಪಡೆದುಕೊಂಡರು. ಮನೆಗೆ…

ಆಗಸ್ಟ್ 1ರಿಂದ ಕಾರ್ಯಾರಂಭವಾಗಲಿದೆ ಹುಬ್ಬಳ್ಳಿಯಲ್ಲಿ ‘ಇನ್ಫೋಸಿಸ್’!

ಬೆಂಗಳೂರು: ಇನ್ಫೋಸಿಸ್ ಆರಂಭಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನರು ಒಂದಿಲ್ಲೊಂದು ರೀತಿಯಲ್ಲಿ ಅಭಿಯಾನದ ಮೂಲಕ ಸರ್ಕಾರದ ಗಮನ ಸೆಳೆಯುತ್ತಲೇ ಬಂದಿದ್ದು, ಇದೀಗ ಯುವಕರ ಕನಸು ನನಸಾಗಿದೆ. ಹೌದು. ಐಟಿ ಉದ್ಯಮದ ದೈತ್ಯ ಕಂಪೆನಿ “ಇನ್ಫೋಸಿಸ್‌’ ಆಗಸ್ಟ್ ಒಂದರಿಂದ ಕಾರ್ಯಾರಂಭವಾಗಲಿದೆ. ಉತ್ತರ…

ಪುರುಷರೇ ನೀವು ರಾತ್ರಿ ಹೊತ್ತು “ಬೆತ್ತಲಾಗಿ” ಮಲಗುತ್ತೀರಾ? ಹಾಗಿದ್ದರೆ ಈ ಮಾಹಿತಿ ನಿಮಗಾಗಿ !

ಎಷ್ಟೋ ವರ್ಷಗಳ ಹಿಂದೆ ಮೈಮೇಲೆ ಬಟ್ಟೆ ಇಲ್ಲದೆನೇ ಮನುಷ್ಯ ಓಡಾಡುತ್ತಿದ್ದ. ನಂತರ, ಬರುಬರುತ್ತಾ ನಾಗರಿಕನಾಗಿ, ಮೈ ಮೇಲೆ ಬಟ್ಟೆ ಹಾಕಿಕೊಂಡು ಜೀವನ ಮಾಡಲು ಕಲಿತ. ಆದರೆ ಇಲ್ಲೊಂದು ಸಂಶೋಧನೆಯ ಪ್ರಕಾರ ಮನುಷ್ಯ ತನ್ನ ಹಳೇ ಪದ್ಧತಿಗೆ ವಾಪಾಸು ಹೋಗೋ ಹಾಗೇ ಮಾಡುತ್ತದೆ ಎಂದೆನಿಸುತ್ತದೆ. ಏಕೆಂದರೆ…

HEALTH ALTERT | ಮಾರಣಾಂತಿಕ ಕ್ಯಾನ್ಸರ್ ನ ಆರಂಭಿಕ ಪತ್ತೆ ಸಾಧ್ಯ, ಹೇಗೆ ಎಂದು ತಿಲ್ಕೊಲ್ಲೋದು ತೀರ ಅಗತ್ಯ ಅನ್ಸಲ್ವಾ?

ಕ್ಯಾನ್ಸರ್ ಎಂದ ಕೂಡಲೇ ಭೀತಿಗೊಳಗಾಗುವುದು ಸಹಜ. ಯಾಕೆಂದರೆ ಇದು ಹಾಗೆ ಸುಳಿವು ನೀಡದೆ ಪ್ರಾಣ ತೆಗೆಯುವಂತಹ ಮಹಾಮಾರಿ. ಕೆಲವು ಸಂದರ್ಭದಲ್ಲಿ ಆರಂಭದಲ್ಲೇ ಇದರ ಲಕ್ಷಣ ಕಂಡುಬಂದರೆ ಆಗ ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದರೆ ಲಕ್ಷಣಗಳು ತಿಳಿಯದೆ ಕೊನೇ ಹಂತಕ್ಕೆ ತಲುಪಿದರೆ ಆಗ ಖಂಡಿತವಾಗಿಯೂ…

ಪ್ರವೀಣ್ ನೆಟ್ಟಾರು ಮನೆಗೆ ಸಾಮಾಜಿಕ ಕಾರ್ಯಕರ್ತ ಸತ್ಯಜಿತ್‌ ಸುರತ್ಕಲ್ ಭೇಟಿ, ಸಾಂತ್ವನ

ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ನಂತರ ಅನೇಕ ಪ್ರತಿನಿಧಿಗಳು ಮನೆಗೆ ಬಂದು ಕುಟುಂಬಸ್ಥರಿಗೆಲ್ಲಾ ಸಮಾಧಾನದ ಮಾತನ್ನು ಹೇಳಿದ್ದಾರೆ. ಇಂದು ಸಾಮಾಜಿಕ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಪ್ರವೀಣ್ ನೆಟ್ಟಾರು ಮನೆಗೆ…

ಪ್ರವೀಣ್ ನೆಟ್ಟಾರ್ ಅವರು ನಿಜಕ್ಕೂ ನಳಿನ್ ಕುಮಾರ್ ಕಟೀಲ್ ಅವರ ಕಾರು ಚಾಲಕ ಆಗಿದ್ರಾ ? ಹೌದು ಅಂತಿದ್ದಾರೆ ವಿಪಕ್ಷ ನಾಯಕ…

ಬೆಂಗಳೂರು: ಮಂಗಳೂರಿನಲ್ಲಿ ಪ್ರವೀಣ್ ನೆಟ್ಟಾರ್ ಹಾಗೂ ಫಾಜಿಲ್ ಹತ್ಯೆ ಘಟನೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರ ನಡುವೆ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಮೃತ ಪ್ರವೀಣ್ ನೆಟ್ಟಾರ್ ಹತ್ಯೆ ಕುರಿತಂತೆ ಪ್ರತಿಕ್ರಿಯಿಸಿರುವ…

BIG NEWS | ಫಿಲ್ಮ್ ಸೆಟ್‌ನಲ್ಲಿ ಭಾರೀ ಬೆಂಕಿ, ನಾಯಕ ನಟ ನಟಿಯರಿದ್ದಾಗ ನಡೆದ ಘಟನೆ

ಮುಂಬೈನ ಅಂಧೇರಿ ವೆಸ್ಟ್‌ನಲ್ಲಿರುವ ಫಿಲ್ಮ್ ಸ್ಟುಡಿಯೊದಲ್ಲಿ ಶುಕ್ರವಾರ ಭಾರಿಕವಿದಿವೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿನ ಮಹಾಲಕ್ಷ್ಮಿ ಎಸ್ಟೇಟ್ ಹಿಂಭಾಗದ ಚಿತ್ರಕೂಟ ಮೈದಾನದಲ್ಲಿ ಸ್ಥಾಪಿಸಲಾದ ಫಿಲ್ಮ್ ಸೆಟ್‌ನಲ್ಲಿ ಕಪ್ಪು ಹೊಗೆಯ ಕಾರ್ಮೋಡಗಳು ಕವಿದಿವೆ. ಭಾರೀ ದಟ್ಟ ಹೊಗೆ ಆವರಿಸಿದ್ದು ಆತಂಕದ…

ಬೇವು ಮತ್ತು ತುಳಸಿ ಎಲೆ ಜೊತೆಯಾಗಿ ಸೇವಿಸಿ, ಈ ಅದ್ಭುತ ಆರೋಗ್ಯ ಪ್ರಯೋಜನವನ್ನು ಪಡೆಯಿರಿ

ಪುರಾತನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಬೇವಿನ ಗಿಡಕ್ಕೆ ಹಾಗೂ ತುಳಸಿ ಗಿಡಕ್ಕೆ ಬಹಳ ವಿಶೇಷ ಸ್ಥಾನ ಒದಗಿಸಲಾಗಿದೆ. ಅದರಲ್ಲಿರುವ ಉತ್ತಮ ಔಷಧೀಯ ಗುಣಗಳಿಂದ ಎಲ್ಲರಲ್ಲೂ ಪೂಜನೀಯ ಭಾವನೆ ಉಂಟಾಗುತ್ತದೆ. ಅದಕ್ಕೆ ಕಾರಣ ತುಳಸಿ ಹಾಗೂ ಬೇವಿನ ಎಲೆ ಮನುಷ್ಯನ ದೇಹದ ಹಲವಾರು ಆರೋಗ್ಯ ಸಮಸ್ಯೆಗಳಿಗೆ…

ಒಂದೇ ಒಂದು ಸುಳ್ಳು ಹೇಳಿ ಮದುವೆ ಮಾಡಿಸಿದರೂ ಇನ್ನು ಮುಂದೆ ಜೈಲು ಶಿಕ್ಷೆ ಗ್ಯಾರಂಟಿ!!!

ಒಂದು ಮಾತಿತ್ತು, ಮನೆಕಟ್ಟಿ ನೋಡು, ಮದುವೆ ಮಾಡಿ ನೋಡು ಎಂದು. ಅದರಲ್ಲೂ, ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಿ ಎಂಬ ಮಾತು ಚಾಲ್ತಿಯಲ್ಲಿತ್ತು. ಆದರೀಗ ಇನ್ನು ಮುಂದೆ ಒಂದೇ ಒಂದು ಸುಳ್ಳು ಹೇಳಿ ಮದುವೆ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ.ಸರ್ಕಾರ ನಿಗದಿಪಡಿಸಿದ ವಯಸ್ಸಿಗಿಂತ ಮೊದಲೇ…

ಬೆಳ್ಳಾರೆಯಲ್ಲಿ‌ ಪೊಲೀಸ್ ಲಾಠಿಚಾರ್ಜ್ ನಿಂದ ಗಾಯಗೊಂಡ ರಮೇಶ್ ಮನೆಗೆ ಸಚಿವ ಎಸ್ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ದಿನಾಂಕ 27 ರಂದು ನಡೆದ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ…