Daily Archives

July 29, 2022

ದಕ್ಷಿಣ ಕನ್ನಡ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 6 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪರಿಸ್ಥಿತಿ ಬಿಗಾಡಿಯಿಸಿದ್ದ ಕಾರಣ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಇದೀಗ ಇದರ ಅವಧಿ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ

ಮತದಾರರಿಗೆ ಮಹತ್ವದ ಮಾಹಿತಿ | ಆಗಸ್ಟ್ 1ರಿಂದ ಮತದಾರರ ಪಟ್ಟಿಗೆ ಆಧಾರ್ ಕಾರ್ಡ್ ಜೋಡಣೆ

ನಕಲಿ ಮತದಾನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಕಾರ್ಯವನ್ನು ಆಗಸ್ಟ್ 1 ರಿಂದ ಜಾರಿಗೆ ತರಲಿದೆ. ಮತದಾರರ ಪಟ್ಟಿಯಲ್ಲಿ ಈಗಾಗಲೇ ನೋಂದಣಿಯಾಗಿರುವ ಜನರ ಹೆಸರಿನ ದೃಢೀಕರಣಕ್ಕಾಗಿ ಮತ್ತು ಹೆಚ್ಚಿನ ಮತ ಕ್ಷೇತ್ರಗಳಲ್ಲಿ

“ಹಿಂದೂ ಕಾರ್ಯಕರ್ತರು ಕೈಗೆ ಬಳೆ ತೊಟ್ಟಿಲ್ಲ, ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ” – ಬಿ ವೈ…

"ಹಿಂದೂ ಕಾರ್ಯಕರ್ತರು ಕೈಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ" ಎಂದು ಶಿವಮೊಗ್ಗದ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಶಿವಮೊಗ್ಗದ ಗೋಪಿ ವೃತ್ತದದಲ್ಲಿ ಇಂದು ವಿಶ್ವ ಹಿಂದು ಪರಿಷದ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, NIA ತನಿಖೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ

ಸುಳ್ಯ ತಾಲ್ಲೂಕು ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಹೊಣೆಯ ಕುರಿತು ಮಹತ್ವದ ನಿರ್ಧಾರವೊಂದನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಈ ಪ್ರಕರಣವು

ಅಹಿತಕರ ಘಟನೆಗಳ ಹಿನ್ನೆಲೆ!! ಸಂಜೆಯಾಗುತ್ತಲೇ ಅಂಗಡಿ-ಮುಂಗಟ್ಟುಗಳ ಮುಚ್ಚಲು ಆದೇಶ!! ಜಿಲ್ಲಾಧಿಕಾರಿ ಡಾ. ರಾಜೇಂದ್ರ…

ಮಂಗಳೂರು: ಜಿಲ್ಲೆಯಲ್ಲಿ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಆಗಸ್ಟ್ ಒಂದರ ವರೆಗೆ ಸಂಜೆ ಆರು ಗಂಟೆಯ ಬಳಿಕ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದು ವ್ಯಾಪಾರ ವಹಿವಾಟು ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ

ವಾಹನ, ಗೃಹ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಬಡ್ಡಿದರ ಮತ್ತೆ ಏರಿಕೆ

ಒಂದು ಕಡೆ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಈಗ ರೆಪೋ ದರದ ಏರಿಕೆ ನಿಜಕ್ಕೂ ಶಾಕ್ ನೀಡಬಹುದು.ಆರ್.ಬಿ.ಐ. ಹಣಕಾಸು ನೀತಿ ಪರಾಮರ್ಶೆ ಸಭೆ ಮುಂದಿನ ವಾರ ನಡೆಯಲಿದ್ದು, ರೆಪೊ ದರವನ್ನು ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದೆ. ಹಣದುಬ್ಬರ ನಿಯಂತ್ರಣದ ಉದ್ದೇಶದಿಂದ ಆರ್.ಬಿ.ಐ. ಕಳೆದ ಎರಡು

ಸ್ಪೆಷಲ್ ಆಗಿದೆ ವಿದ್ಯಾರ್ಥಿಗಳ ಕಲಿಕೆಯ ನಡತೆ | ಸ್ಕಿಟ್ ಮೂಲಕ ಜೀವನ ಪಾಠ ಕಲಿಸುವ ಮುದ್ದಾದ ವೀಡಿಯೋ ವೈರಲ್

ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳಲ್ಲಿ ಶಿಸ್ತು ಕಲಿಸುವಲ್ಲಿ ಶಾಲೆಯ ಪಾತ್ರ ಅಪಾರವಿದೆ. ಹೀಗಾಗಿ, ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಯಾವ ರೀತಿ ಮಕ್ಕಳಿಗೆ ತಿಳಿಸಿಕೊಡುತ್ತಾರೆ ಎಂಬುದು ಮುಖ್ಯವಾಗಿರುತ್ತದೆ. ಇದೀಗ ಉತ್ತಮ ಸಂದೇಶ ಸಾರುವ ವಿದ್ಯಾರ್ಥಿಗಳ ಸ್ಕಿಟ್ ವೀಡಿಯೊ ವೈರಲ್ ಆಗಿದ್ದು, ಶಿಕ್ಷಣ

ಪಾರ್ಕ್ ಗೆ ಬಂದ ಜೋಡಿಯೊಂದು ಮಾಡಿದ್ದಾದರೂ ಏನು ? ವೈರಲ್ ಆದ ಈ ಜೋಡಿಯ ವೀಡಿಯೋ ನೋಡಿದರೆ ಖಂಡಿತಾ ಬಿದ್ದು ಬಿದ್ದು…

ಪ್ರೀತಿಸುವವರು ತಿರುಗಾಡೋಕೆ ಹೋಗೋದು ಮಾಮೂಲಿ. ಹೆಚ್ಚೆಂದರೆ ಎಲ್ಲಿಗೆ ಹೋಗಬಹುದು ಪಾರ್ಕ್, ಸಿನಿಮಾ ಅಷ್ಟೇ ತಾನೆ. ಒಟ್ಟಿಗೆ ಸಮಯ ಕಳೆಯಲು ಕಪಲ್ಸ್ ಗಳು ಹಾತೊರೆಯುತ್ತಿರುವುದರಿಂದ ಎಲ್ಲಾದರೂ ಒಂದು ಕಡೆ ಹೋಗಿ ಹಾಯಾಗಿ ಟೈಂ ಪಾಸ್ ಮಾಡುತ್ತಾ ಸಮಯ ಕಳೆಯೋದನ್ನು ನೀವು ನೋಡಿರಬಹುದು‌. ಹೆಚ್ಚಾಗಿ

ಬೆಳ್ತಂಗಡಿ : ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು | ಅಧಿಕಾರಿಗಳ ದಿಢೀರ್ ಭೇಟಿ – 37.5 ಕ್ವಿಂಟಲ್ ಅಕ್ಕಿ…

ಬೆಳ್ತಂಗಡಿ :ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ವಶ ಪಡಿಸಿಕೊಂಡಿರುವ ಘಟನೆ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಗೋವಿಂದ ಸದನದ ಮನೆಯಪಕ್ಕದಲ್ಲಿರುವ

ಎಲ್ಲ ಜನಸಾಮಾನ್ಯರಿಗೆ ರಕ್ಷಣೆ ನೀಡಲು ಸಾಧ್ಯವೇ, ತೇಜಸ್ವಿ ಸೂರ್ಯ ಹೇಳಿಕೆ ಅಪ್ರಬುದ್ಧತೆಯನ್ನು ತೋರಿಸುತ್ತಿದೆ –…

ಎಲ್ಲ ಜನಸಾಮಾನ್ಯರಿಗೆ ರಕ್ಷಣೆ ನೀಡಲು ಸಾಧ್ಯವೇ? ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ನೀಡಿರುವ ಹೇಳಿಕೆಯು ಅವರ ಅಪ್ರಬುದ್ಧತೆಯನ್ನು ತೋರಿಸುತ್ತಿದೆ ಎಂದು ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ. ಖಾದರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಯು.ಟಿ.