Daily Archives

July 30, 2022

ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನ!! ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

ಎಬಿವಿಪಿ ಕಾರ್ಯಕರ್ತರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳು

ಆಗುಂಬೆ ಘಾಟಿಯಲ್ಲಿ ಭೂ ಕುಸಿತ | ವಾಹನ ಸಂಚಾರ ನಿಷೇಧ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರವನ್ನು ಆಗಸ್ಟ್ 31 ರ ವರೆಗೆ ನಿಷೇಧಿಸಲಾಗಿದೆ.ಆದಾಗ್ಯೂ, ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಮನವಿ ಬರುತ್ತಿರುವುದರಿಂದ ಮತ್ತು ಈಗಾಗಲೇ

ತಾಯಂದಿರ ನೋವು ಒಂದೇ ಅಲ್ವಾ…? | ಕೊಲೆಗೀಡಾದವರ ಕುಟುಂಬಕ್ಕೆ ಪರಿಹಾರದಲ್ಲಿ ತಾರತಮ್ಯ ಸಲ್ಲದು

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ ಎಂದರೆ ತಪ್ಪಾಗಲಾರದು. ಈ ಘಟನೆ ನಿಜಕ್ಕೂ ರಾಜ್ಯ ರಾಜಕೀಯವನ್ನು ಕೂಡಾ ಅಲುಗಾಡಿಸಿದೆ. ಜನರ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಾಗೆನೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ

ಮ್ಯಾಗಿಯಿಂದ ಹೋಯ್ತು ಮಹಿಳೆಯ ಪ್ರಾಣ!

ಮುಂಬೈ: ಮ್ಯಾಗಿ ಸಾಮಾನ್ಯವಾಗಿ ಎಲ್ಲರ ಫೇವರೇಟ್ ಎನ್ನುವುದಕ್ಕಿಂತಲೂ ಕ್ವಿಕ್ ಆಗಿ ಆಗುವುದರಿಂದ ಹೆಚ್ಚಿನವರು ಇಷ್ಟ ಪಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಮ್ಯಾಗಿಯಿಂದ ಮಹಿಳೆಯ ಪ್ರಾಣವೇ ಹೋಗಿದೆ.ಹೌದು. ಈ ಘಟನೆ ಮುಂಬೈನ ಮಲಾಡ್​ನಲ್ಲಿರುವ ಪಾಸ್ಕಲ್​ ವಾಡಿ ಏರಿಯಾದಲ್ಲಿ ನಡೆದಿದ್ದು, ಮೃತ

ಪುತ್ತೂರು : ಸರಕಾರಿ ಬಾವಿಗೆ ಬಿದ್ದು ಯುವಕ ಮೃತ್ಯು

ಪುತ್ತೂರು: ಆನೆಮಜಲುವಿನಲ್ಲಿ ಸರಕಾರಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ಜು.30 ರಂದು ಬೆಳಕಿಗೆ ಬಂದಿದೆ. ಆನೆಮಜಲು ನಿವಾಸಿ ಪೆರ್ನಾ ಎಂಬವರ ಪುತ್ರ ಅವಿವಾಹಿತ ಸತೀಶ್ (35.ವ) ರವರು ಬಾವಿಗೆ ಬಿದ್ದು ಮೃತಪಟ್ಟವರು.ಸತೀಶ್ ಕೂಲಿ ಕೆಲಸ ಮಾಡುತ್ತಿದ್ದು ಜು.29 ರಂದು ರಾತ್ರಿ

ಪ್ರೀತಿಸಿ ಮದುವೆಯಾದಾಕೆ ಗಂಡನ ಮನೆಯಲ್ಲೇ ಶವವಾಗಿ ಪತ್ತೆ | ಸಾವಿನ ಸುತ್ತ ಅನುಮಾನದ ಹುತ್ತ!

ಪ್ರೀತಿಸಿ ಮದುವೆ ಆಗಿ ಆರು ತಿಂಗಳು ಕಳೆಯುವಷ್ಟರಲ್ಲೇ ಗಂಡನ ಮನೆಯಲ್ಲಿ ಯುವತಿ ಹೆಣವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ.ಮೃತ ಯುವತಿ ಭಾಗ್ಯ (19) ಎಂದು ತಿಳಿದುಬಂದಿದೆ.ಈಕೆ ಕೋಯಿಕ್ಕೋಡ್​ನ ಎಲಥೂರ್​ ನಿವಾಸಿ ಅನಂತು ಎಂಬಾತನ ಜೊತೆ ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು.

ಫಾಝಿಲ್ ಕೊಲೆ ಪ್ರಕರಣ : ಯಾರನ್ನೂ ಬಂಧಿಸಿಲ್ಲ ,ಶಂಕಿತರ ವಿಚಾರಣೆ ನಡೆಯುತ್ತಿದೆ

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.21 ಮಂದಿಯ ಪೈಕಿ ಕೆಲ ಬಜರಂಗದಳದ ಕಾರ್ಯಕರ್ತರೂ ಸೇರಿದ್ದು, ಕೋಮು ದ್ವೇಷದ ಹಿನ್ನೆಲೆಯಲ್ಲಿ ಫಾಝಿಲ್ ಕೊಲೆ ನಡೆದಿದೆಯಾ ಅಥವಾ ಬೇರೇನಾದರೂ ಕಾರಣ ಇದೆಯಾ ಎಂಬ ಬಗ್ಗೆ ಪೋಲಿಸರು

ಸಿನಿಮಾರಂಗಕ್ಕೆ ಮತ್ತೊಂದು ಶಾಕ್ | ಎಳೆಯ ವಯಸ್ಸಿಗೆ ಸಾವು ಕಂಡ ಪ್ರತಿಭಾವಂತ ನಟ | ಕಾರಣ ನಿಗೂಢ

ಕೊರೊನಾ ಕಾಲದಿಂದಲೇ ಮೇರು ನಟರನ್ನು ಪ್ರತಿಭಾನ್ವಿತ ನಿರ್ದೇಶಕ, ನಿರ್ಮಾಪಕ, ತಂತ್ರಜ್ಞರು, ನಟಿಯರು, ಕಲಾವಿದೆಯರನ್ನು ಕಳೆದುಕೊಂಡಿರುವ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಆಘಾತ ಇದು ಎಂದೇ ಹೇಳಬಹುದು. ಕೇರಳದ ಜನಪ್ರಿಯ ಯುವನಟ ಶರತ್ ಚಂದ್ರನ್ ಸಾವನ್ನಪ್ಪಿದ್ದಾರೆ. ಮಲಯಾಳಂ ಚಿತ್ರರಂಗದ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ.ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು

ಗುಡುಗು ಸಹಿತ ಭಾರೀ ಮಳೆಗೆ ಶಾಲೆಗೆ ರಜೆ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಗೆ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶನಿವಾರ (30/07/2022) ಮಂಗಳೂರು ಉಪ ವಿಭಾಗದಾದ್ಯಂತ ರಜೆ ಘೋಷಿಸಲಾಗಿದೆ.ಆದರೆ ಕಾಲೇಜುಗಳಿಗೆ ರಜೆ