Day: July 31, 2022

ಉದಯವಾಣಿ ಸಂಸ್ಥಾಪಕ ತೋನ್ಸೆ ಮೋಹನ್ ದಾಸ್ ಪೈ ಇನ್ನಿಲ್ಲ

ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆಧುನಿಕ ಮಣಿಪಾಲದ ಶಿಲ್ಪಿ ಡಾ. ಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾ. ಟಿಎಂಎ ಪೈ ಪ್ರತಿಷ್ಠಾನ, ಡಾ.ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕ್‌ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ …

ಉದಯವಾಣಿ ಸಂಸ್ಥಾಪಕ ತೋನ್ಸೆ ಮೋಹನ್ ದಾಸ್ ಪೈ ಇನ್ನಿಲ್ಲ Read More »

ಉಡುಪಿಯಲ್ಲೂ ರಕ್ತ ಹರಿಸಲು ನಡೆದಿತ್ತೇ ಪ್ಲ್ಯಾನ್ ? ಹಾಡಹಗಲೇ ಭಜರಂಗದಳ ಸಂಚಾಲಕನ ಮನೆಗೆ ಬಂದ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿಗಳು ಯಾರು ?!

ಉಡುಪಿ: ಜಿಲ್ಲೆಯ ಕಾಪು ಪ್ರಖಂಡ ಬಜರಂಗದಳ ಸಂಚಾಲಕರೊಬ್ಬರ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪವೊಂದು ಕೇಳಿ ಬಂದಿದ್ದು, ಸದ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಜರಂಗದಳ ಸಂಚಾಲಕ ಸುಧೀರ್ ಸೋನು ಎಂಬವರ ಹತ್ಯೆಗೆ ಸಂಚು ನಡೆದಿದೆ ಎನ್ನುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ವತಃ ಸುಧೀರ್ ಅವರೇ ದೂರು ದಾಖಲಿಸಿದ್ದಾರೆ.ಇಂದು ಮುಂಜಾನೆ ಸುಧೀರ್ ಮನೆ ಬಾಗಿಲಿಗೆ ಬಂದಿದ್ದ ಇಬ್ಬರು ಮುಸ್ಲಿಂ ಯುವಕರು ನಗುತ್ತಲೇ ಮಾತನಾಡುತ್ತಾ, ಆಸೀಫ್ ಎಂಬಾತ ಕಾರಿನಲ್ಲಿದ್ದಾನೆ, ನೀವು ಅಲ್ಲಿಗೆ ಬನ್ನಿ ಮಾತನಾಡಲು ಇದೆ ಎಂದು ಕರೆದಿದ್ದಾರೆ. …

ಉಡುಪಿಯಲ್ಲೂ ರಕ್ತ ಹರಿಸಲು ನಡೆದಿತ್ತೇ ಪ್ಲ್ಯಾನ್ ? ಹಾಡಹಗಲೇ ಭಜರಂಗದಳ ಸಂಚಾಲಕನ ಮನೆಗೆ ಬಂದ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿಗಳು ಯಾರು ?! Read More »

PFI ನಿಷೇಧಕ್ಕೆ ಕ್ಷಣಗಣನೆ ಆರಂಭ ? | ನಿಷೇಧಕ್ಕೆ ಮುಸ್ಲಿಂ ಧರ್ಮಗುರುಗಳ ಒಪ್ಪಿಗೆ | “ಸರ್ ತನ್ ಸೆ ಜುದಾ” ಇಸ್ಲಾಂ ವಿರೋಧಿ ಎಂದ ಕೌನ್ಸಿಲ್ !

ನವದೆಹಲಿ: ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜದನ್ಶಿನ್ ಕೌನ್ಸಿಲ್‌ನ ಸರ್ವಧರ್ಮ ಸಮ್ಮೇಳನದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ದೋವಲ್, ಕೆಲವು ಶಕ್ತಿಗಳು ಅಹಿತಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಅದು ಭಾರತದ ಪ್ರಗತಿಗೆ ಅಡ್ಡಿಯಾಗುತ್ತಿದೆ. ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದರು. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ಕೌನ್ಸಿಲ್ ಅಧ್ಯಕ್ಷ ಹಜರತ್ ಸೈಯದ್ ನಾಸಿರುದ್ದೀನ್ ಚಿಶ್ತಿ, “ಸರ್ ತನ್ ಸೆ ಜುದಾ ನಮ್ಮ ಘೋಷಣೆಯಲ್ಲ. ಇದು …

PFI ನಿಷೇಧಕ್ಕೆ ಕ್ಷಣಗಣನೆ ಆರಂಭ ? | ನಿಷೇಧಕ್ಕೆ ಮುಸ್ಲಿಂ ಧರ್ಮಗುರುಗಳ ಒಪ್ಪಿಗೆ | “ಸರ್ ತನ್ ಸೆ ಜುದಾ” ಇಸ್ಲಾಂ ವಿರೋಧಿ ಎಂದ ಕೌನ್ಸಿಲ್ ! Read More »

ಪ್ರವೀಣ್ ನೆಟ್ಟಾರು ಹತ್ಯೆ : ಹತ್ಯೆಗೂ ಮುನ್ನ ಬೀದಿ ದೀಪಗಳನ್ನು ಆಫ್ ಮಾಡಿದ್ರಾ ಹಂತಕರು ?

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇದರ ತನಿಖೆಯ ಜಾಡು ಹಿಡಿದ ಪೊಲೀಸರಿಗೆ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಪತ್ತೆಯಲ್ಲಿ ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ ಮತ್ತೊಂದು ಟೀಮ್ ಟೆಕ್ನಿಕಲ್ ಸಾಕ್ಷ್ಯ ಕಲೆ ಹಾಕುವಲ್ಲಿ ನಿರತವಾಗಿದೆ. ಇನ್ನೊಂದು ತಂಡ ಆರೋಪಿಗಳಿಂದ ಸತ್ಯ ಹೊರಹಾಕಿಸುವ ಪ್ರಯತ್ನದಲ್ಲಿದೆ. ಈಗ ಪೊಲೀಸರಿಗೆ ತಿಳಿದು ಬಂದಿರುವ ಸತ್ಯವೇನೆಂದರೆ, ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ ಕೃತ್ಯ ಎನ್ನುವುದು. ಹತ್ಯೆ …

ಪ್ರವೀಣ್ ನೆಟ್ಟಾರು ಹತ್ಯೆ : ಹತ್ಯೆಗೂ ಮುನ್ನ ಬೀದಿ ದೀಪಗಳನ್ನು ಆಫ್ ಮಾಡಿದ್ರಾ ಹಂತಕರು ? Read More »

ದೇಶದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿ!

ನವದೆಹಲಿ: ದೇಶದಲ್ಲಿ ಕಂಡು ಬಂದ ಮೊದಲ ಮಂಕಿಪಾಕ್ಸ್ ಸೊಂಕೀತ ವ್ಯಕ್ತಿ ಗುಣಮುಖರಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ, ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿಯನ್ನು ಪಡೆದಿದೆ. ಹೌದು. ಭಾರತಕ್ಕೆ ದುಬೈನಿಂದ ಬಂದಿದ್ದಂತ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ದೃಢಪಟ್ಟಿತ್ತು.ಈ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ದೇಶದಲ್ಲಿ ಮೊದಲ ಬಲಿ ಪಡೆದಿದೆ ಎಂದು ಕೇರಳ ಆರೋಗ್ಯ ಸಚಿವರು ದೃಢಪಡಿಸಿದ್ದಾರೆ. ದುಂಬೈನಿಂದ ವಾಪಾಸ್ ಆಗಿದ್ದ 22 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ಹೀಗಾಗಿ ಅವರನ್ನು …

ದೇಶದಲ್ಲಿ ಮಂಕಿಪಾಕ್ಸ್ ಸೋಂಕಿಗೆ ಮೊದಲ ಬಲಿ! Read More »

ಸಮಾಧಿ ಮೇಲೆ ಬೃಹತ್ ಆಕಾರದ “ಶಿಶ್ನ” ನಿರ್ಮಿಸಿದ ಕುಟಂಬಸ್ಥರು | ಅಜ್ಜಿಯ ವಿಚಿತ್ರ ಆಸೆ ಈಡೇರಿಸಿದ ಮನೆಮಂದಿ

ಎಷ್ಟೋ ಜನರಿಗೆ ಎಷ್ಟೋ ಆಸೆಗಳಿರುತ್ತದೆ. ಏನೇನೋ ಸಾಧಿಸಬೇಕು ಹೀಗೆ…ಬೆಳೆತಾನೇ ಹೋಗುತ್ತೆ ಪಟ್ಟಿ. ಆದರೆ ಕೆಲವರು ಸಾಯುವ ಮೊದಲು ಕೆಲವೊಂದು ಆಸೆಗಳನ್ನು ಹೇಳುತ್ತಾರೆ. ಹಾಗಾಗಿ ಕುಟುಂಬದ ಮಂದಿಯೆಲ್ಲಾ ಅದನ್ನು ಈಡೇರಿಸೋಕೆ ಶತಪ್ರಯತ್ನ ಮಾಡುತ್ತಾರೆ. ಅಂತಹುದೇ ಒಂದು ಆಸೆ ಇಲ್ಲೊಂದು ಅಜ್ಜಿಗೆ ಆಗಿತ್ತು. ಆದರೆ ಈ ಅಜ್ಜಿಗೆ ಆಗಿದ್ದು, ಅಂತಿಂಥ ಆಸೆಯಲ್ಲ. ಈ ಅಜ್ಜಿಗೆ ತನ್ನ ಸಮಾಧಿ ಮೇಲೆ ಐದೂವರೆ ಅಡಿ ಎತ್ತರದ ಶಿಶ್ನದ ಪ್ರತಿಮೆ ನಿರ್ಮಿಸಲು ತನ್ನ ಮನೆ ಮಂದಿಗೆ ಹೇಳಿದ್ದಾಳೆ. ಮನೆ ಮಂದಿ ಈ ವಿಚಿತ್ರ ಆಸೆಯ …

ಸಮಾಧಿ ಮೇಲೆ ಬೃಹತ್ ಆಕಾರದ “ಶಿಶ್ನ” ನಿರ್ಮಿಸಿದ ಕುಟಂಬಸ್ಥರು | ಅಜ್ಜಿಯ ವಿಚಿತ್ರ ಆಸೆ ಈಡೇರಿಸಿದ ಮನೆಮಂದಿ Read More »

ತನ್ನ ಕೊನೆಯ ಆಸೆಯಂತೆ ಸ್ನೇಹಿತರನ್ನು ಭೇಟಿಯಾಗಿ ಕೊನೆಯುಸಿರೆಳೆದ ಬಾಲಕ!

ಸಾಯುವ ಮೊದಲು ತನ್ನ ಕೊನೆಯ ಆಸೆಯನ್ನು ಪ್ರತಿಯೊಬ್ಬರೂ ಕೂಡ ಈಡೇರಿಸಿಕೊಳ್ಳಲು ಬಯಸುತ್ತಾರೆ. ಅದೇ ರೀತಿ ಕಿಡ್ನಿ ವೈಫಲ್ಯದಿಂದ ನರಳಾಡುತ್ತಿದ್ದ ಬಾಲಕ ತನ್ನ ಕೊನೆಯ ಕ್ಷಣದಲ್ಲಿ ತನ್ನ ಸ್ನೇಹಿತರು ಹಾಗೂ ಶಾಲೆಯನ್ನು ಭೇಟಿ ಆದಂತಹ ಹೃದಯವಿದ್ರಾಯಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಕಾರಟಗಿ ಪಟ್ಟಣ ನಿವಾಸಿ ಸುಹಾಸ್​, ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ. ಈತನಿಗೆ ಬಾಲ್ಯದಿಂದಲೂ ಕಿಡ್ನಿ ಸಮಸ್ಯೆ ಇತ್ತು. ಕಳೆದ ಒಂದು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ. ಸಾವಿನ ಮನೆ ಸೇರುವ ಕಾಲ ಸಮೀಪಿಸುತ್ತಿದ್ದಂತೆ …

ತನ್ನ ಕೊನೆಯ ಆಸೆಯಂತೆ ಸ್ನೇಹಿತರನ್ನು ಭೇಟಿಯಾಗಿ ಕೊನೆಯುಸಿರೆಳೆದ ಬಾಲಕ! Read More »

ದ.ಕ.ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನ ಮುಂದುವರಿಕೆ -ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಪ್ಯೂ ಇರಲಿದೆ. ಮೂರು ದಿನಗಳ ಹಿಂದೆ ಹೊರಡಿಸಿದ್ದ ನೈಟ್ ಕರ್ಪ್ಯೂ ಆದೇಶ ಇಂದಿಗೆ ಕೊನೆಯಾದ ಹಿನ್ನೆಲೆಯಲ್ಲಿ ಇಂದು ಮತ್ತೆ ವಿಸ್ತರಿಸಿ ಆದೇಶ ಮಾಡಲಾಗಿದೆ. ಸಂಜೆ 6 ಗಂಟೆಯೊಳಗೆ ಅಂಗಡಿ …

ದ.ಕ.ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನ ಮುಂದುವರಿಕೆ -ಜಿಲ್ಲಾಧಿಕಾರಿ Read More »

ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಕಣ್ಗಾವಲು -ವಿವಾದಾತ್ಮಕ ಹೇಳಿಕೆಯಿಂದ ಪ್ರಚೋದಿಸಿದರೆ ಕಾನೂನು ಕ್ರಮ

ಬೆಂಗಳೂರು: “ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ.ಇಂತಹ ಪೋಸ್ಟ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ”. ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಜಿಲ್ಲೆಯಲ್ಲಿ ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಈ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ಅಥವಾ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡುವುದರಿಂದ ಸಾರ್ವಜನಿಕ ಶಾಂತಿ …

ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಕಣ್ಗಾವಲು -ವಿವಾದಾತ್ಮಕ ಹೇಳಿಕೆಯಿಂದ ಪ್ರಚೋದಿಸಿದರೆ ಕಾನೂನು ಕ್ರಮ Read More »

ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿನಲ್ಲಿದ್ದ ಹೆತ್ತವರನ್ನು ಕಳೆದುಕೊಂಡ ಮಗ

ಕಾರಿನಲ್ಲಿ ಹೋಗುತ್ತಿದ್ದಾಗ ಹಸುವೊಂದು ಅಡ್ಡ ಬಂದಿದೆ. ಈ ವೇಳೆ ಹಸುವನ್ನು ರಕ್ಷಿಸಲು ಹೋಗಿ ಕಾರಿನಲ್ಲಿ ಚಲಿಸುತ್ತಿದ್ದ ತಂದೆ-ತಾಯಿ ಮೃತಪಟ್ಟು, ಮಗ ಗಾಯಗೊಂಡ ಘಟನೆ ನಡೆದಿದೆ. ಅಂಕುರ್ ಅಗರ್ವಾಲ್ ಎಂಬ 27 ವರ್ಷದ ಯುವಕ ತನ್ನ ತಂದೆ ಶಯಮ್ ಲಾಲ್ ಅಗರವಾಲ್ (70) ಮತ್ತು ತಾಯಿ ಮಂಜು (60) ಪ್ರಯಾಣ ಮಾಡುತ್ತಿದ್ದು, ತಂದೆ ತಾಯಿಇಬ್ಬರು ಮೃತಪಟ್ಟಿರುವ ಈ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಝಾನ್ಸಿ-ಖಜುರಾಹೊ ರಸ್ತೆಯಲ್ಲಿ ನಡೆದಿದೆ. ಝಾನ್ಸಿಯಿಂದ ಛತ್ತರ್‌ಪುರದ ತಮ್ಮ ಮನೆಗೆ ಅಂಕುರ್​ ಅವರು ಕಾರನ್ನು ಚಲಾಯಿಸಿಕೊಂಡು …

ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿನಲ್ಲಿದ್ದ ಹೆತ್ತವರನ್ನು ಕಳೆದುಕೊಂಡ ಮಗ Read More »

error: Content is protected !!
Scroll to Top