Daily Archives

July 31, 2022

ಕರಾವಳಿಯಾದ್ಯಂತ ವರುಣನ ಆರ್ಭಟ,ಅಡಕೆಗೆ ಕೊಳೆರೋಗ | ಕಂಗಾಲಾದ ಕೃಷಿಕರು

ಕರಾವಳಿಯಾದ್ಯಂತ ಸುರಿದ ಭಾರೀ ಮಳೆಗೆ ರೈತರು, ಕೃಷಿಕರು ಕಂಗಾಲಾಗಿದ್ದಾರೆ. ಅದರಲ್ಲೂ ದ.ಕ.ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆ ಭಾರೀ ಮಳೆಯಿಂದ ತತ್ತರಿಸಿದ್ದು, ಕೊಳೆ ರೋಗ ಹರಡುತ್ತಿದೆ. ಇದು ಅಕ್ಷರಶಃ ಕೃಷಿಕರು ಕಂಗಾಲಾಗುವ ಪರಿಸ್ಥಿತಿಯನ್ನು ಸೃಷ್ಟಿಸಿದೆ.ಶಿಲೀಂಧ್ರಗಳ ಮೂಲಕ ಹರಡುವ

ಪುನೀತ್ ರಾಜ್ ಕುಮಾರ್ ದೇವರ ಪಾತ್ರದಲ್ಲಿ ನಟಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.2 ಕ್ಕೆ ರಿಲೀಸ್!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಪುನೀತ್ ನಿಧನಕ್ಕೂ ಮೊದಲು ನಟಿಸಿದ್ದ ಕೆಲವು ರಿಲೀಸ್ ಆಗದ ಸಿನಿಮಾಗಳು ಇದೀಗ ಬಿಡುಗಡೆಯಾಗುತ್ತಿವೆ. ಅದರಲ್ಲಿ

ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ನನ್ನು ಭಾರತ ದೇಶದಿಂದ ಓಡಿಸುವೆ – ಬಿಜೆಪಿ ಮಾಜಿ ಸಂಸದ ಸುಬ್ರಮಣಿಯನ್…

ಬಾಲಿವುಡ್ ನ ಸ್ಟಾರ್ ನಟ ಹಾಗೂ ನಿರ್ದೇಶಕ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನೂರಕ್ಕಿಂತ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಆದರೆ, ಇದೀಗ ಖ್ಯಾತ ನಟನ ವಿರುದ್ಧ ಬಿಜೆಪಿ

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಗರಿ : ದಾಖಲೆ ಸಹಿತ ಚಿನ್ನ ಗೆದ್ದ ಮೀರಾಬಾಯಿ ಚಾನು

ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮಹಿಳೆಯರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಮೀರಾಬಾಯಿ ಚಾನು 88 ಕೆಜಿ ಲಿಫ್ಟ್ ಎತ್ತುವುದರೊಂದಿಗೆ ಚಿನ್ನದ ಪದಕ ಗಳಿಸಿ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಮಹಿಳೆಯರ 49

KPSC : 72 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಲೋಕ ಸೇವಾ ಆಯೋಗದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್ 2022 ಆನ್‌ಲೈನ್‌ನಲ್ಲಿ ಅರ್ಜಿ

ಬಂಗಾರದ ದರದಲ್ಲಿ ಇಂದು ತಟಸ್ಥತೆ, ಬೆಳ್ಳಿ ಏರಿಕೆ

ಹಬ್ಬ ಹರಿದಿನಗಳ ಸಮಯ ಹತ್ತಿರವಾಗುತ್ತಿದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ.ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ತಟಸ್ಥತೆ ಕಂಡಿದೆ. ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ