ಶುಕ್ರವಾರ, 30 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್, ಸುಬ್ರಹ್ಮಣ್ಯಕ್ಕೆ ಮಂಜುನಾಥ್

ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ…

ದಕ್ಷಿಣ ಕನ್ನಡ

ಜಿಲ್ಲೆ ಪ್ರವೇಶದ ನಿರ್ಬಂಧನೆ ನಡುವೆಯೇ ಮಂಗಳೂರಿನತ್ತ ಮುತಾಲಿಕ್!! ಅರ್ಧ ದಾರಿಯಲ್ಲೇ ಪೊಲೀಸರ ವಶಕ್ಕೆ

ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸದಂತೆ ನಿರ್ಬಂಧನೆ ವಿಧಿಸಲಾಗಿದ್ದರೂ ಜಿಲ್ಲೆಗೆ ಬರಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ…

Interesting

ಯುವತಿಯ ಒಂದು ಫೋಟೋ ಕದ್ದು 19 ಲಕ್ಷ ಎಗರಿಸಿದ ಖತರ್ನಾಕ್!

ಇತ್ತೀಚೆಗೆ ಸೋಶಿಯಲ್ ಮೀಡಿಯಾ ಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಇನ್ಸ್ಟಾಗ್ರಾಮ್ ಗಳಲ್ಲಿ ಫೋಟೋ ಅಪ್ಲೋಡ್ ಮಾಡುವುದರಿಂದ ಹಿಡಿದು ಮಕ್ಕಳಿಗೆ ಬರುವ ಲೈಕುಗಳೂ ಟ್ರೆಂಡ್ ಆಗಿ ಹೋಗಿದೆ. ಆದರೆ ಇದೇ ಟ್ರೆಂಡನ್ನು ಸದುಪಯೋಗಪಡಿಸಿಕೊಂಡು ಇರುವ ಖತರನಾಕ ಗಳು ಹಣ ಲೂಟಿ…

ದಕ್ಷಿಣ ಕನ್ನಡ

ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್ : ಅಂತಿಮ ಯಾತ್ರೆಯಲ್ಲಿ ಜನಸಾಗರ

ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ಬೂದಿ ಮುಚ್ಚಿದ ಕೆಂಡದ ತರಹ ಆಗಿದೆ. ಒಂದು ಕಡೆ ಪ್ರವೀಣ್ ನೆಟ್ಟಾರು ಹತ್ಯೆ ಇನ್ನೊಂದು ಕಡೆ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ. ಈ ಎರಡೂ ಘಟನೆಗಳಿಂದ ಜನ ಭಯಭೀತರಾಗಿದ್ದಾರೆ. ನಿನ್ನೆಯ ಕೊಲೆ ವೈಯಕ್ತಿಕ…

ದಕ್ಷಿಣ ಕನ್ನಡ

ಮಂಗಳೂರು : ಪಾಝಿಲ್ ಹತ್ಯೆ ಪ್ರಕರಣ,13 ಜನರ ವಿಚಾರಣೆ

ಮಂಗಳೂರು : ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಯುವಕನೋರ್ವನನ್ನು ಅಟ್ಟಾಡಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿತ್ತು. ಮೃತ ಯುವಕ ಫಾಝಿಲ್ ಮಂಗಳಪೇಟೆ ನಿವಾಸಿ. ಈಗ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ…

ದಕ್ಷಿಣ ಕನ್ನಡ

ನೂಜಿಬಾಳ್ತಿಲ : ಕಾಡಾನೆ ದಾಳಿಯಿಂದ ಅಡಿಕೆ ತೋಟ, ಜೇನು ಕೃಷಿ, ಒಂದು ಸ್ಕೂಟರ್ ಧ್ವಂಸ

ಕಡಬ, ಜು.29. ಕಾಡಾನೆ ಹಿಂಡೊಂದು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಗೂ ಜೇನು ಕೃಷಿಯ ಜೊತೆ ನಿಲ್ಲಿಸಲಾಗಿದ್ದ ಸ್ಕೂಟರ್ ಗೆ ಹಾನಿ ಮಾಡಿರುವ ಘಟನೆ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಅಡೆಂಜ ನಿವಾಸಿ ಲಕ್ಷ್ಮಣ ಪೆತ್ತಲ…

ದಕ್ಷಿಣ ಕನ್ನಡ

Breaking News | ಪ್ರವೀಣ್ ನೆಟ್ಟಾರು ಹತ್ಯೆ : ಮೂರನೇ ಆರೋಪಿ ವಶಕ್ಕೆ ?

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಬಂದ ಸುದ್ದಿ. ಪೊಲೀಸರು ಮೂರನೆಯ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಜಾಡು ಹಿಡಿದು…

Interesting

ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ | ಕೋಪಗೊಂಡ ಯುವತಿಯ ತಂದೆ ಮಾಡಿದ್ದು!?

ತಂದೆಯ ಇಚ್ಛೆಗೆ ವಿರುದ್ಧವಾಗಿ ಹಿಂದೂ ಯುವಕನನ್ನು ಪ್ರೀತಿಸಿ ಓಡಿಹೋಗಿ ಮದುವೆಮಾಡಿಕೊಂಡ ಕೋಪದಿಂದ ಮಗಳ ಮೇಲೆಯೇ ಆಟೋ ಹತ್ತಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಇಲ್ಲಿನ ಮಾಲಿ ಮೊಹಲ್ಲಾ ನಮಕ್ ಕತ್ರ ನಿವಾಸಿಗಳಾದ ನರೇಂದ್ರ ಕುಮಾರ್…

Interesting

ದೇಶದಾದ್ಯಂತ ಭಾರೀ ಸುದ್ದಿ ಮಾಡಿದ ಈ ಅರ್ಪಿತಾ ಮುಖರ್ಜಿ ಯಾರು ಗೊತ್ತೇ? ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾರೀ ಸೌಂಡ್ ಮಾಡಿದ ಈಕೆಯ ಹಿನ್ನಲೆ…ಇಲ್ಲಿದೆ!!!!

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಮೂಲಕ ಈವರೆಗೆ 750 ಕೋಟಿಗೂ ಹೆಚ್ಚು…

Jobs

KPSC : ಕೆಪಿಎಸ್‌ಸಿಯಿಂದ “ಗ್ರೂಪ್ ಸಿ” ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳ ವೇತನ ರೂ.37,900 ವೇತನ, ಹೆಚ್ಚಿನ ಮಾಹಿತಿ ಇಲ್ಲಿದೆ

ಕರ್ನಾಟಕ ಲೋಕ ಸೇವಾ ಆಯೋಗ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯೊಂದನ್ನು ಪ್ರಕಟಿಸಿದೆ.ಹೈದ್ರಾಬಾದ್- ಕರ್ನಾಟಕ ವೃಂದದಲ್ಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 30 ಆಗಿದೆ.…