ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2022

latest

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೊಂದು ಪ್ರತ್ಯೇಕ ಶಿಕ್ಷೆ!

ಬಜರಂಗದಳ ಕಾರ್ಯಕರ್ತ ಹರ್ಷನನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳ ವಿರುದ್ಧ ಜೈಲಿನೊಳಗೆ ಮೊಬೈಲ್ ಬಳಸಿದ್ದಕ್ಕಾಗಿ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ.ಜೈಲಿನೊಳಗೆ ಮೊಬೈಲ್ ಬಳಸಿರುವ ಆರೋಪಿಗಳು ಈ ಪ್ರಕರಣದ ವಿಚಾರಣೆ ನಡೆಸಿ, ಪ್ರತ್ಯೇಕ ಜೈಲು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹೌದು, ಕೇಂದ್ರ ಕಾರಾಗೃಹದಲ್ಲಿ…

latest

ಸಿನಿಮಾ ನಟನ ಲೈಂಗಿಕ ದೌರ್ಜನ್ಯ ಪ್ರಕರಣ, ನಿರೀಕ್ಷಣಾ ಜಾಮೀನು ರದ್ದುಮಾಡಲು ಸುಪ್ರೀಂ ನಕಾರ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಹಾಗೂ ನಿರ್ಮಾಪಕ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ನ್ಯಾಯಾಲಯವು ಕೇರಳ ಹೈಕೋರ್ಟ್ ಆದೇಶದ ವಿಚಾರಣೆಯ ಭಾಗವನ್ನು ಮಾರ್ಪಡಿಸಿತು. ಅಗತ್ಯವಿದ್ದರೆ…

Interesting

ಹೆಚ್ಚಾಗುತ್ತಿರುವ ಪೆಟ್ರೋಲ್ ಬೆಲೆಗೆ ತಾಜ್ ಮಹಲ್ ಕಾರಣ !

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಪೆಟ್ರೋಲ್ ಬೆಲೆಗೆ ತಾಜ್ ಮಹಲ್ ಕಾರಣವಂತೆ. ಹಾಗಂತ ಒಂದು ಹೊಸ ಕಾರಣ ಕೊಡಲಾಗಿದೆ. ಹೈದರಾಬಾದ್ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೆ ಆರೋಪಿಸಿದ್ದಾರೆ. ಸದಾ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ…

latest

ನೇತ್ರಾವತಿಯಲ್ಲಿ ನೀರುಪಾಲಾದ ಯುವಕನ ಮೃತದೇಹ ಪತ್ತೆ!! ತೊಟ್ಟಿಲು ತೂಗಿದ್ದ ಮನೆಯಲ್ಲೀಗ ಸೂತಕದ ಛಾಯೆ

ಕಳೆದ ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ತಲೆಮೊಗರು ಎಂಬಲ್ಲಿ ಹರಿಯುವ ನೇತ್ರಾವತಿ ನದಿಗೆ ಈಜಲು ತೆರಳಿದ್ದ ತಂಡದಲ್ಲಿ ನೀರುಪಾಲಾದ ಓರ್ವ ಯುವಕನ ಮೃತದೇಹ ಉಳ್ಳಾಲದ ಕೋಟೆಪುರ ಕೋಡಿ ಬಳಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.…

latest

Shocking News । ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಬೈಕ್ ಸವಾರ ಸ್ಥಳದಲ್ಲೇ ಅಪ್ಪಚ್ಚಿ !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ.…

Karnataka State Politics Updates

BIG NEWS । ಈ ಬಾರಿ ಮುಸ್ಲಿಂ ಉಪರಾಷ್ಟ್ರಪತಿ ?, ದಾಳ ಉರುಳಿಸಲು ಬಿಜೆಪಿ ಪಡೆ ಸಜ್ಜು !

ದೆಹಲಿ: ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮತ್ತೊಂದು ಮಹಾ ದಾಳ ಉರುಳಿಸಲು ರೆಡಿ ಆಗಿದೆ. ಮೊನ್ನೆ ದ್ರೌಪದಿ ಮುರ್ಮಾ ಅವರ ಹೆಸರನ್ನು ರಾಷ್ಟ್ರಪತಿ ರೇಸಿಗೆ ಬಿಟ್ಟು ವಿರೋಧ ಪಕ್ಷಗಳ ಮೇಲೆ ಪಾಶುಪತಾಸ್ತ್ರ ಪ್ರಯೋಗಿಸಿತ್ತು ಬಿಜೆಪಿ. ಈಗ…

latest

ನೂಪುರ್ ಶರ್ಮಾ ಶಿರಚ್ಛೇದ ನಡೆಸಿದವರಿಗೆ ತನ್ನ ಮನೆ ದಾನ ನೀಡೋದಾಗಿ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿ ಬಂಧನ

ಅಜ್ಮೀರ್: ಬಿಜೆಪಿಯ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಶಿರಚ್ಛೇದ ಮಾಡಿದವರಿಗೆ ತಮ್ಮ ಮನೆಯನ್ನು ದಾನ ನೀಡುವುದಾಗಿ ಕ್ಯಾಮರಾ ಮುಂದೆ ಹೇಳಿದ್ದ ಅಜ್ಮೀರ್ ದರ್ಗಾ ಮೌಲ್ವಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಈ ಹಿಂದೆಯೂ ಪ್ರಕರಣ ದಾಖಲಾಗಿದ್ದ ಇತಿಹಾಸವಿದ್ದು, ಈ ಬಾರಿ…

ಬೆಂಗಳೂರು

ಸಿಗ್ನಲ್‌ನಲ್ಲಿ ಚಾಪೆ ಹಾಸಿ ಬಕ್ರೀದ್ ಆಚರಿಸುವಂತಿಲ್ಲ – ಸರ್ಕಾರದ ಆದೇಶ !

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷವೂ ಚಾಮರಾಜನಗರ ಈದ್ಗಾ ಮೈದಾನದಲ್ಲಿ ಜುಲೈ 10ಕ್ಕೆ ಮುಸ್ಲಿಂ ಜನಾಂಗದ ಬಕ್ರೀದ್‌ ಹಬ್ಬದ ಆಚರಣೆಗೆ ಅವಕಾಶ ನೀಡಲಾಗುತ್ತದೆ. ಸುಪ್ರೀಂನಲ್ಲಿ ನಮಾಝ್‌ಗೆ ಅವಕಾಶವಿದೆ. ಆದರೆ ಸಿಗ್ನಲ್‌ನಲ್ಲಿ ಚಾಪೆ ಹಾಕುವುದಕ್ಕೆಅವಕಾಶವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ…

ಕಾಸರಗೋಡು

ಶ್ರೀ ಮಧೂರು ದೇವಸ್ಥಾನ ಜಲಾವೃತ !

ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಶಃ ಜಲಾವೃತವಾಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡು ಜಿಲ್ಲೆಯ ಮಧೂರು ದೇವಸ್ಥಾನದಲ್ಲಿ ನೆರೆ ಬಂದಿದ್ದು ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ. ದೇವಸ್ಥಾನದ ಮುಂದೆ ಇರುವ ಹೊಳೆ…

ದಕ್ಷಿಣ ಕನ್ನಡ

ಹವಾಮಾನ ವೈಪರೀತ್ಯ : ಮಂಗಳೂರಿಗೆ ಬರಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್

ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ…