ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಪೇಜಾವರ ಶ್ರೀಗಳು

ಮಂಗಳೂರು : ಅಯೋದ್ಯೆ ಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ 2024 ರ ಮಕರಸಂಕ್ರಾಂತಿ ದಿನಾ ಪೂರ್ಣಗೊಳ್ಳಲು ಇದೆ ಎಂದು ರಾಮ ಮಂದಿರ ಟ್ರಸ್ಟ್ ನಲ್ಲಿ ಒಬ್ಬರಾದ ಪೇಜಾವರ ಮಠದೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ…

ದಕ್ಷಿಣ ಕನ್ನಡ

BREAKING NEWS| ಬಿ.ಸಿ.ರೋಡ್ : ಮಳೆಯ ನಡುವೆಯೇ ಹರಿಯಿತು ನೆತ್ತರು ! ಹಾರ್ನ್ ವಿಚಾರದಲ್ಲಿ ಬಿತ್ತು ಹೆಣ

ಮಂಗಳೂರು: ಬಿ.ಸಿ.ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ನಿನ್ನೆ ತಡರಾತ್ರಿ ಉಂಟಾದ ಮಾತಿನ ಚಕಮಕಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಬಿ.ಸಿ.ರೋಡಿನ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಚಾರದಲ್ಲಿ ಎರಡು ತಂಡಗಳ ನಡುವೆ ವಾಗ್ವಾದ…

ಸಾಮಾನ್ಯರಲ್ಲಿ ಅಸಾಮಾನ್ಯರು

“ಅವರನ್ನು ಸೆರೆ ಹಿಡಿಯಲು ಬೆಳಗ್ಗೆವರೆಗೆ ಕಾದು ಕುಳಿತಿದ್ದೆವು”- ಉಗ್ರರನ್ನು ಗ್ರಾಮಸ್ಥರು ಬಂಧಿಸಿದ ಕಥೆ ನೋಡಿ

ಶ್ರೀ ನಗರ: ನಿನ್ನೆ ಎಲ್ ಇಟಿ ಯ ಇಬ್ಬರು ಭಯೋತ್ಪದಕರನ್ನು ಗ್ರಾಮಸ್ಥರು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಹಿಂದೆಯೆಲ್ಲ ಜಮ್ಮು ಹಾಗೂ ಕಾಶ್ಮೀರಗಳಲ್ಲಿ ಸೈನಿಕರಷ್ಟೇ ಭಯೋತ್ಪದಕರನ್ನು ಬಂಧಿಸುತ್ತಿದ್ದರು. ಆದರೆ ಈಗ ರಿಯಾಸಿ ಜಿಲ್ಲೆಯ ಗ್ರಾಮಸ್ಥರು ಭಯೋತ್ಪಾದಕರನ್ನು ಹಿಡಿದು ಕೊಟ್ಟಿದ್ದಾರೆ. ತಮ್ಮಿಂದ…

News

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ

ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ರೇಡ್​ ಮಾಡಲಾಗಿದೆ. ಸರ್ಚ್ ವಾರಂಟ್ ಪಡೆದು ಎಸಿಬಿ ತಂಡ ದಾಳಿ ಮಾಡಿದೆ. 50 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ…

News

ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ…

ದಕ್ಷಿಣ ಕನ್ನಡ

ಕಡಬ: ಬಲ್ಯ ಶಾಲೆ ಸಂಪರ್ಕ ರಸ್ತೆಯ ಬದಿಯಲ್ಲೇ ಊರವರ ವಿರೋಧದ ನಡುವೆ ಸ್ಥಳೀಯ ವ್ಯಕ್ತಿಯಿಂದ ಕಾಂಪೌಂಡ್ ನಿರ್ಮಾಣ!! ಸ್ಥಳಕ್ಕೆ ಅಧಿಕಾರಿಗಳ ಭೇಟಿ-ಸಮಸ್ಯೆ ಬಗೆಹರಿಸುವ ಭರವಸೆ

ಕಡಬ: ತಾಲೂಕಿನ ಬಲ್ಯ ಗ್ರಾಮದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಲ್ಯ ಇದರ ಸಂಪರ್ಕ ರಸ್ತೆಯ ಬದಿಯಲ್ಲೇ ಸ್ಥಳೀಯ ವ್ಯಕ್ತಿಯೊಬ್ಬರು ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದು, ಪ್ರಸ್ತುತ ಅಗಲ ಕಿರಿದಾಗಿ ಸಂಚಾರಕ್ಕೆ ತೊಡಕು ಉಂಟಾಗಿದೆ ಎನ್ನುವ ಕೂಗೊಂದು ಸ್ಥಳೀಯ ನಿವಾಸಿಗಳಿಂದ…

ದಕ್ಷಿಣ ಕನ್ನಡ

ದ.ಕ. : ಇಂದು ( ಜುಲೈ 5) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ದ.ಕ‌ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ…

Latest Health Updates Kannada

ಇಂದು ಕೂಡಾ ಚಿನ್ನದ ದರದಲ್ಲಿ ತಟಸ್ಥತೆ | ಬೆಳ್ಳಿ ದರ ಕೊಂಚ ಏರಿಕೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ದರದ ಸ್ಥಿರತೆ ಕಂಡಿದೆ. ಇಂದು ದರದಲ್ಲಿ ಯಾವುದೇ ಏರಿಕೆ ಆಗಿಲ್ಲ. ನಿನ್ನೆಯ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಈ ದರದಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ…

Interesting

ಈ ಊರಿನಲ್ಲಿ ಬೆಕ್ಕೇ ಗ್ರಾಮದೇವತೆ ! ಇಲ್ಲಿ ಮಾರ್ಜಾಲ ವಿಶೇಷ ಪೂಜೆ

ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ. ಬೆಕ್ಕು ಗ್ರಾಮದೇವತೆ…

News

ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನದ ರಸ್ತೆಗೆ ಮಳೆಯ ಕಾರಣ ಬದಲಿ ವ್ಯವಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ ಕಾರಣದಿಂದ ಮುಳುಗಡೆ…