ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2022

latest

ವಾಹನ ಸವಾರರೇ, ಈ ನಿಯಮ ಉಲ್ಲಂಘಿಸಿದರೆ ನಿಮ್ಮ ‘ವಾಹನ ಮುಟ್ಟುಗೋಲು’ ಗ್ಯಾರಂಟಿ!

ಡ್ರಿಂಕ್ ಅಂಡ್ ಡ್ರೈವ್ ವಿರುದ್ಧದ ಕ್ರಮವನ್ನು ಪೊಲೀಸರು ಮತ್ತಷ್ಟು ಕಠಿಣಗೊಳಿಸಿದ್ದು, ಕುಡಿದು ವಾಹನ ಚಲಾಯಿಸುವ ಸವಾರರಿಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ. ಅದೇನೆಂದರೆ, ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಡಾ.ಬಿ.ಆರ್.ರವಿಕಾಂತೇಗೌಡ…

latest

ಕೆರೆಗೆ ಬಿದ್ದ ಹಾಲಿನ ವಾಹನ, ಲೀಟರ್ ಗಟ್ಟಲೆ ಹಾಲು ನೀರು ಪಾಲು

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ವಾಹನ ಕೆರೆಗೆ ಬಿದ್ದು ಮುಳುಗಿದ ಘಟನೆ ದಾವಣಗೆರೆಯ ಚೆನ್ನಾಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ಕೆರೆಗೆ ಬಿದ್ದು, 500 ಲೀಟರ್ ಗಳಷ್ಟು…

Breaking Entertainment News Kannada

ದೇಶಿ ನಾಯಿಗಳ ರಕ್ಷಣೆಗೆ ₹5 ಕೋಟಿ ಕೊಡುತ್ತೇನೆ – ರಕ್ಷಿತ್ ಶೆಟ್ಟಿ

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಬಿಡುಗಡೆಯಾಗಿ 25 ದಿನಾ ಪೂರೈಸಿದೆ. ಇದೇ ಸಂದರ್ಭದಲ್ಲಿ ದೇಶಿ ತಳಿ ನಾಯಿಗಳ ದತ್ತು ರಕ್ಷಣೆ ಘೋಷಣೆಗೆ ಚಿತ್ರದ 5 ರಷ್ಟು ಹಣವನ್ನು ಕೊಡುತ್ತೇನೆ ಎಂದು ರಕ್ಷಿತ್ ಶೆಟ್ಟಿ…

latest

ಹೈದರಾಬಾದ್ ಆಗುತ್ತಾ ‘ ಭಾಗ್ಯನಗರ್ ‘: BJP ಕಾರ್ಯಕಾರಿಣಿ ಎತ್ತಿಕೊಳ್ತು ಹೊಸ ಪ್ರಾಜೆಕ್ಟ್ !

ಹೈದರಾಬಾದ್: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಅಂತಿಮ ದಿನವಾದ ಭಾನುವಾರದಂದು ಹೈದರಾಬಾದ್ ಅನ್ನು ‘ಭಾಗ್ಯನಗರ’ ಎಂದು ಉಲ್ಲೇಖಿಸುವ ಮೂಲಕ ಕೇಸರಿ ಬ್ರಿಗೇಡ್‌ ಮತ್ತೊಂದು ನಗರವನ್ನು ಮರು ನಾಮಕರಣ ಮಾಡುವ ಪ್ರಸ್ತಾಪ ಮುಂದಿಟ್ಟಿದೆ. ಪಕ್ಷದ ಪ್ರತಿನಿಧಿಗಳನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ…

ಬೆಂಗಳೂರು

ಹೆತ್ತ ಕರುಳನ್ನು ಕಸದ ರಾಶಿಯಲ್ಲಿ ಬಿಟ್ಟು ಹೋದ ತಾಯಿ, ನಂತರ ಮರಳಿ ಬಂದಳು ಮಹಾತಾಯಿ…ಯಾಕಾಗಿ ಗೊತ್ತೇ?

ಅಕ್ರಮ ಸಂಬಂಧದಿಂದ ಹುಟ್ಟಿದ ಮಗು, ಅದರಲ್ಲೂ ಹೆಣ್ಣು ಮಗು ಎಂಬ ನಿರ್ಲಕ್ಷ್ಯ ತುಂಬಾ ಮಂದಿಗೆ ಇರುತ್ತೆ. ಹಾಗೆನೇ ಮಗುವನ್ನು ಸಾಕಲಾಗದ ಪರಿಸ್ಥಿತಿ, ಅಂಗವಿಕಲ ಮಗು ಹೀಗೆ ನಾನಾ ಕಾರಣಗಳಿಂದಾಗಿ ಹೆತ್ತ ತಾಯಿಯೇ ತನ್ನ ಕರುಳ ಬಳ್ಳಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ…

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಕಡಬ : ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಕುಮಾರಧಾರ ನದಿಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು…

latest

PSI ಅಕ್ರಮ : ADGP ಅಮೃತ್ ಪೌಲ್ ಅರೆಸ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪೌಲ್‌ರನ್ನು ಬಂಧಿಸಿದ್ದಾರೆ. ಅಮೃತ್ ಪೌಲ್…

ದಕ್ಷಿಣ ಕನ್ನಡ

ಕಡಬ:ಬೈಕ್ ಹಾಗೂ ಕಾರು ಮಧ್ಯೆ ಅಪಘಾತ!! ಬೈಕ್ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

ಕಡಬ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಜುಲೈ 04ರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು…

ಬೆಂಗಳೂರು

FLASH NEWS | ಮಳೆಯ ನಡುವೆಯೂ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಅಗ್ನಿ ದಹನ !

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ…

Education

ಮಕ್ಕಳಿಗೆ ಶಾಲಾ ಬ್ಯಾಗ್ ಹೊರೆ ತಪ್ಪಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಹೊಸ ಆತಂಕವೊಂದು ಶುರುವಾಗಿದ್ದು, ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಹೊಸ ಚಿಂತನೆ ನಡೆಸಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ…