ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2022

latest

BIG NEWS । ಮಹಾರಾಷ್ಟ್ರದಲ್ಲಿ ಮತ್ತೆ ಶುರುವಾದ ಬಿಜೆಪಿ-ಶಿವಸೇನಾ ಶಕೆ, ಭರ್ಜರಿಯಾಗಿ ಗೆದ್ದ ವಿಶ್ವಾಸ ಮತ

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಟ್ಟಾರೆ ಅಧಿಕಾರ ಯುದ್ಧದಲ್ಲಿ ಬಿಜೆಪಿ- ಶಿವಸೇನಾ ಬಾಲ ಠಾಕ್ರೆ ಬಣಕ್ಕೆ…

ದಕ್ಷಿಣ ಕನ್ನಡ

ಪೌರ ಕಾರ್ಮಿಕರ ಹಕ್ಕೊತ್ತಾಯಕ್ಕೆ ಮಣಿಯದ ರಾಜ್ಯ ಸರಕಾರ ಕೆಪಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ ಪಡ್ಪು ಆಕ್ರೋಶ

ರಾಜ್ಯಾದ್ಯಂತ ಪೌರ ಕಾರ್ಮಿಕರು ಪ್ರತಿಭಟನೆಯು ನಾಲ್ಕನೆ ದಿನಕ್ಕೆ ಕಾಲಿಸಿದೆ‌. ನೇರ ನೇಮಕಾತಿ ಸೇರಿದಂತೆ ಸುರಕ್ಷಿತ ಕವಚಗಳು ನಿವೃತ್ತಿ ಸೇವಾ ಸೌಲಭ್ಯಗಳು ಮತ್ತು ಇತರ ಪ್ರಮುಖ ಕಲ್ಯಾಣ ಸೌಲಭ್ಯಗಳನ್ನು ನೀಡುವಂತೆ ಪೌರ ಕಾರ್ಮಿಕರ ಮೂಲಭೂತ ಹಕ್ಕುಗಳಿಗೆ ಮುಖ್ಯ ಮಂತ್ರಿಗಳ ಸಭೆಯಲ್ಲಿ…

latest

84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ…

Interesting

ಈ ಪಟ್ಟಿಯಲ್ಲಿರುವ ಸ್ಮಾರ್ಟ್​ಫೋನ್​ ಖರೀದಿಸಿ, ಏರ್ಟೆಲ್ ನಿಂದ ಆರು ಸಾವಿರ ಗೆಲ್ಲಿ!

ಟೆಲಿಕಾಂ ಕಂಪನಿಯಾದ ಏರ್​​ಟೆಲ್ ಗ್ರಾಹಕರಿಗೆ ಸದಾ ಆಫರ್ ನೀಡುತ್ತಲೇ ಬಂದಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದೀಗ 6 ಸಾವಿರ ರೂಪಾಯಿಯನ್ನು ಗೆಲ್ಲುವ ಅವಕಾಶ ನೀಡುತ್ತಿದೆ. ಸ್ಮಾರ್ಟ್​ಫೋನ್ ಖರೀದಿಸಿದ 30 ದಿನಗಳ ಒಳಗಾಗಿ ನೀವು ಈ ಕೊಡುಗೆಯನ್ನು…

ದಕ್ಷಿಣ ಕನ್ನಡ

ಅಕ್ರಮ ಗೋಸಾಟ, ದುಷ್ಕರ್ಮಿಗಳು ನೀಡಿದ ಚಿತ್ರಹಿಂಸೆಗೆ ಕಾರಿನಲ್ಲೇ ಪ್ರಾಣ ಬಿಟ್ಟ ದನ!

ಹೆಬ್ರಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ದನಗಳನ್ನು ಹಾಗೂ ಓರ್ವ ಆರೋಪಿಯನ್ನು ಹೆಬ್ರಿ ಠಾಣೆ ಪೊಲೀಸರು ಜು. 3ರಂದು ವಶಪಡಿಸಿಕೊಂಡಿದ್ದಾರೆ. ಸ್ವಿಫ್ಟ್ ಕಾರಿನಲ್ಲಿ ಈ ದನಗಳನ್ನು ಸಾಗಿಸಲಾಗುತ್ತಿತ್ತು. ಪೊಲೀಸರು ಆರೋಪಿ ಶಕೀಲ್ ಅಹಮ್ಮದ್ ಟಿ.ಕೆ. ಅವನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ…

ದಕ್ಷಿಣ ಕನ್ನಡ

ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ | ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ : ಹಿಂದೂ ಸಂಘಟನೆಗಳ ಆಕ್ರೋಶ

ವಿಟ್ಲ ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ಬಗ್ಗೆ ವರದಿಯಾಗಿದ್ದು ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ(24)…

latest

ಪಡಿತರ ಚೀಟಿದಾರರೇ ಗಮನಿಸಿ | ಹೊಸ BPL, APL ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ.!

ಹೊಸ ಪಡಿತರ ಚೀಟಿಗಾಗಿ ರಾಜ್ಯದ ನಾಗರಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ…

Breaking Entertainment News Kannada

BIG NEWS : ಸಿಗರೇಟು ಸೇದುತ್ತಿರುವ ಕಾಳಿ ದೇವಿ, ಚಿತ್ರದ ಪೋಸ್ಟರ್ ಹುಟ್ಟುಹಾಕಿದೆ ಆಕ್ರೋಶ

ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್, ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ. ಲೀನಾ ಇತ್ತೀಚೆಗೆ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದು ಅಗಾ…

ದಕ್ಷಿಣ ಕನ್ನಡ

ಮಂಗಳೂರು : ನಾಪತ್ತೆಯಾದ ಯುವಕನ ಶವ ನದಿಯಲ್ಲಿ ಪತ್ತೆ

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ. ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

latest

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್…