5 ವರ್ಷದ ಮಗಳ ಮೇಲೆ ವೈದ್ಯ ತಂದೆಯಿಂದ ಪೈಶಾಚಿಕ ಕೃತ್ಯ| ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ!!!
ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗಳ ಕೆನ್ನೆ ಎದೆ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿರುವ ಘಟನೆಯೊಂದು ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಂದಾನಗರಿ ಈ ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ. ಕುಡಿದ ಮತ್ತಿನಲ್ಲಿ…










