ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-57, ಅರ್ಜಿ ಸಲ್ಲಿಸಲು ಕೊನೆದಿನ-ಜುಲೈ 14
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 57 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಹುದ್ದೆಗಳನ್ನು ಡೆಪ್ಯೂಟೆಶನ್ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO)ಹುದ್ದೆಯ ಹೆಸರು: ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ…










