ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2022

Breaking Entertainment News Kannada

BIG BREAKING | ಒಂದೇ ರೂಮಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ಅವರಿಬ್ಬರ ಸಂಬಂಧಕ್ಕೆ ಕೊನೆಗೂ ಬಿಗ್​ಟ್ವಿಸ್ಟ್​​ ಸಿಕ್ಕಿದ್ದು, ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಇಬ್ಬರು ಒಂದೇ ರೂಮ್​​ನಲ್ಲಿರುವುದು ದೃಶ್ಯ ಸಮೇತವಾಗಿ ಸಿಕ್ಕಿ ಬಿದ್ದಿದ್ದಾರೆ. ಕಳೆದ…

ದಕ್ಷಿಣ ಕನ್ನಡ

ಮರವಂತೆ : ಹೆದ್ದಾರಿಯಿಂದ ಸಮುದ್ರಕ್ಕೆ ಕಾರು ಉರುಳಿ ಇಬ್ಬರು ನೀರು ಪಾಲು 

ಕುಂದಾಪುರ : ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಕಾರೊಂದು ಸಮುದ್ರಕ್ಕೆ ಬಿದ್ದು ಸಾವು ಸಂಭವಿಸಿದ ಘಟನೆಯೊಂದು ಶನಿವಾರ ತಡರಾತ್ರಿ ಸಂಭವಿಸಿದೆ. ಕರಾವಳಿ ಭಾಗದಲ್ಲಿ ಧಾರಕಾರ ಸುರಿಯುತ್ತಿರುವ ಮಳೆಯಿಂದ ಸಮುದ್ರ ರಾತ್ರಿ ವೇಳೆ ಪ್ರಕ್ಷುಬ್ಧವಾಗಿದ್ದು ಅಲೆಗಳ ರಭಸಕ್ಕೆ ಕಾರು…

ಬೆಂಗಳೂರು

ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಹೊಂಡಕ್ಕೆ ಎಸೆದ ಪತಿ, ಕಾರಣ?

ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ಧವಾಗಿ ಅದೆಷ್ಟೋ ಘಟನೆಗಳು ನಡೆಯುತ್ತಿದೆ. ಸಾಂಬಾರಿಗೆ ಉಪ್ಪು ಜಾಸ್ತಿ ಆಗಿದೆ ಎಂಬೆಲ್ಲಾ ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಂದಂತಹ…

Entertainment

ಗುಲಾಬಿಗಳಿಂದ “ಮಾನ” ಮುಚ್ಚಿಕೊಂಡ ದೇವರಕೊಂಡ!

ಹೆಂಗಳೆಯರ ಹಾಟ್ ಫೆವರೇಟ್ ನಟ, ಕಿಸ್ಸಿಂಗ್ ಸೀನ್ ನಿಂದಲೇ ಎಲ್ಲಾ ಹೆಣ್ಮಕ್ಕಳನ್ನು ತನ್ನತ್ತ ಎಳೆದ ಅದ್ಭುತ ನಟ, ತನ್ನ ಪ್ರತಿಭೆಯಿಂದಲೇ ಮನಸೂರೆಗೊಂಡ ನಟ ವಿಜಯ್ ದೇವರಕೊಂಡ ಅವರ ಹೊಸ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ನಟ…

Karnataka State Politics Updates

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ…

Karnataka State Politics Updates

ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !

ಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ…

Jobs

KPTCL : 1492 ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ (ಕೆಪಿಟಿಸಿಎಲ್) ವಿವಿಧ 1492 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ವೆಬ್‌ಸೈಟ್‌ನಲ್ಲಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಅಪ್‌ಲೋಡ್ ಮಾಡಿದ್ದು, ದಿನಾಂಕ 23-07-2022,24-07-2022 ಹಾಗೂ…

Education

ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ  ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,…

Breaking Entertainment News Kannada

ಮದುವೆ, ಲಿವ್ ಇನ್ ರಿಲೇಶನ್ ಬಳಿಕ ಈಗ ನೆಕ್ಲೆಸ್ ಗಾಗಿ ನೆಕ್ ಟು ನೆಕ್ ಫೈಟ್ – ಪವಿತ್ರಾ ಲೋಕೇಶ್, ರಮ್ಯಾ ರಘುಪತಿ ಆರೋಪ-ಪ್ರತ್ಯಾರೋಪ !

ಕಳೆದೆರಡು ವಾರಗಳಿಂದ ನಟಿ ಪವಿತ್ರಾ ಲೋಕೇಶ್, ನರೇಶ್ ಹಾಗೂ ರಮ್ಯಾ ರಘುಪತಿ ನಡುವಿನ ಪ್ರಕರಣ ಬೀದಿ ಬಂದಿದೆ. ದಿನಕ್ಕೊಂದು ಹೊಸ ಜಗಳ ಹುಟ್ಟಿಕೊಳ್ತಿದೆ.ತೆಲುಗು ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕಳೆದ ಕೆಲವು ದಿನಗಳಿಂದ ಇವರಿಬ್ಬರ…

ಬೆಂಗಳೂರು

ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ!

ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ಕೂಡಾ ನೀಡಿದೆ. ಈ ಸಂಬಂಧ ಕಲಬುರ್ಗಿ…