ಮೀನು ಹಿಡಿಯುತ್ತಿದ್ದಾಗ, ಹಠಾತ್ ಎದೆನೋವು, ಮೀನುಗಾರ ಸಾವು!
ಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ಮೀನುಗಾರರೊಬ್ಬರಿಗೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡಿದ್ದರಿಂದ, ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.1ರಂದು ಮಟ್ಟು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಟ್ಟು ಗ್ರಾಮದ ಗುಂಡಡ್ಕ ನಿವಾಸಿ ಗಣೇಶ್ (45) ಎಂದು ಗುರುತಿಸಲಾಗಿದೆ. ಇವರು…










