Monthly Archives

July 2022

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಕಪ್ಪು ಮಹಿಳೆ

ವಾಷಿಂಗ್ಟನ್ : ಯುಎಸ್​​ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಕೇತಾಂಜಿ ಬ್ರೌನ್ ಜಾಕ್ಸನ್ ನಿನ್ನೆ ಪ್ರಮಾಣವಚನ ಸ್ವೀಕರಿಸಿ, ಸುಪ್ರೀ ಕೋರ್ಟ್​ನಲ್ಲಿ ಸೇವೆ ಸಲ್ಲಿಸಿದ ಮೊದಲ ಕಪ್ಪು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನ್ಯಾಯಮೂರ್ತಿ ಸ್ಟೀಫನ್ ಜಿ ಬ್ರೇಯರ್ (83) ಅವರ ನ್ಯಾಯಾಲಯದ

2ಲಕ್ಷ ರೂ.ವರೆಗೆ ಸ್ವಯಂ ಉದ್ಯೊಗ ಸಾಲ, ಅರ್ಜಿ ಸಲ್ಲಿಸಲು ಕೊನೆ ದಿನ ಆಗಸ್ಟ್-3

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೊಗ ಸಾಲ ಮತ್ತು ಸಹಾಯಧನ ಯೋಜನೆ:ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ

CPM ಪಕ್ಷದ ಪ್ರಧಾನ ಕಚೇರಿ ಮೇಲೆ ಬಾಂಬ್ ದಾಳಿ! ಹೆಚ್ಚಿದ ಆತಂಕ

ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಹೊಸ ಬೋಟ್‌ ಉದ್ಘಾಟನೆ ವೇಳೆ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ತಲೆಗೆ ಪೆಟ್ಟು

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಲ್ಲಿ ಹೊಸ ಬೋಟಿಂಗ್‌ ಉದ್ಘಾಟನೆ ವೇಳೆ ಸಂಸದ ರಾಘವೇಂದ್ರ ತಲೆ ಪೆಟ್ಟು ಬಿದ್ದ ಘಟನೆ ವರದಿಯಾಗಿದೆ ತಕ್ಷಣ ಸಂಸದ ರಾಘವೇಂದ್ರ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು. ಹೊಸ ಬೋಟ್‌ ಉದ್ಘಾಟನೆಯ ವೇಳೆ ಬೋಟ್ ಗೆ ಅಳವಡಿಸಿದ್ದ ಮೊಳೆ ತಲೆಗೆ

ದಕ್ಷಿಣ ಕನ್ನಡ : ಮತ್ತೆ ಕಂಪಿಸಿದ ಭೂಮಿ | ಇದು 5 ನೇ ಕಂಪನ ,ಆತಂಕದಲ್ಲಿ ಜನತೆ

ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ. ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.

ಆಭರಣ ಪ್ರಿಯರೇ ಗಮನಿಸಿ, ಚಿನ್ನದ ಮೇಲಿನ ‘ಆಮದು ಸುಂಕ’ ಹೆಚ್ಚಿಸಿದ ಕೇಂದ್ರ ಸರ್ಕಾರ !!!

ಚಿನ್ನ ಖರೀದಿದಾರರಿಗೆ ಇದೊಂದು ಕಹಿ ಸುದ್ದಿ ಎಂದೇ ಹೇಳಬಹುದು. ಆಮದು ಸುಂಕ ಹೆಚ್ಚಳಗೊಳಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಭಾರತವು ಚಿನ್ನದ ಮೇಲಿನ ತನ್ನ ಮೂಲ ಆಮದು ಸುಂಕವನ್ನ ಹೆಚ್ಚಿಸಿದ್ದು, ದೇಶೀಯ ಬೆಲೆಗಳು ತೀವ್ರವಾಗಿ ಹೆಚ್ಚಿಸಿದೆ. ಹಳದಿ ಲೋಹದ ಮೇಲಿನ ಆಮದು ಸುಂಕವನ್ನು ಶೇ.7.5ರಿಂದ

“ಟ್ಯಾಕ್ಸ್” ವಸೂಲಾತಿಗೆ ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್ !

ಟ್ಯಾಕ್ಸ್ ಕಟ್ಟೋದಕ್ಕೆ ಬೆಂಗಳೂರಿನಲ್ಲಿರುವ ಬಹುಪಾಲು ಪ್ರತಿಷ್ಠಿತ ಕಂಪನಿಗಳು, ಮಾಲ್‌, ಆಸ್ಪತ್ರೆಗಳು ಟ್ಯಾಕ್ಸ್ ಹಿಂದೇಟು ಹಾಕುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಿದೆ. ಈ ಬಗ್ಗೆ ಈಗಾಗಲೇ ಬಿಬಿಎಂಪಿ ನೋಟಿಸ್‌, ತಮಟೆ ಚಳುವಳಿ, ಒತ್ತಡ ಹೀಗೆ ಅನೇಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಆದರೂ

ನಾನ್ ವೆಜ್ ಪ್ರಿಯರೇ ಗಮನಿಸಿ, ‘ಚಿಕನ್ ಲೆಗ್’ ಪೀಸ್ ತಂದ ಗ್ರಾಹಕನಿಗೆ ಕಾದಿತ್ತು ಬಿಗ್ ಶಾಕ್

ಕೆಲವರಿಗೆ ಮಾಂಸದ ಊಟ ಇಲ್ಲದಿದ್ದರೆ ಊಟ ಸೇರಲ್ಲ. ಅಷ್ಟೊಂದು ನಾನ್ ವೆಜ್ ಪ್ರಿಯರಿದ್ದಾರೆ ನಮ್ಮಲ್ಲಿ. ಅಂತಹ ಊಟ ಪ್ರಿಯರಿಗೆ ಯಾವುದಾದರಲ್ಲೂ ಏನಾದರೂ ಅಸಹ್ಯವಾಗಿರುವಂಥದ್ದು ಸಿಕ್ಕರೆ ಏನಾಗಬೇಡ ಹೇಳಿ? ಅಂಥದ್ದೇ ಒಂದು ಘಟನೆ ಒಬ್ಬ ಗ್ರಾಹಕರಿಗೆ ಆಗಿದೆ. ಹೌದು, ಗ್ರಾಹಕನೋರ್ವ ಹೋಟೆಲ್

ಶೀಘ್ರವೇ 1550 ಪವರ್ ಮ್ಯಾನ್ ಗಳ ನೇಮಕಾತಿ, ಜು.23 ಮತ್ತು 24 ರಂದೇ ನಡೆಯಲಿದೆ ಪರೀಕ್ಷೆ

ಬೆಂಗಳೂರು : ಇಂಧನ ಸಚಿವ ವಿ.ಸುನೀಲ್ ಕುಮಾರ್ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1550 ಪವರ್ ಮ್ಯಾನ್ ಗಳ ನೇಮಕಾತಿ ಮಾಡಲಿದ್ದು, ಜುಲೈನಲ್ಲೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ 1375 ಮಂದಿ ಸ್ಟೇಷನ್ ಪರಿಚಾರಕ,

ಮಹಿಳಾ‌ ಉದ್ಯೋಗಿಗಳಿಗೆ ಸರಕಾರದಿಂದ ಬಿಗ್ ಗುಡ್ ನ್ಯೂಸ್ !

ರಾಜ್ಯ ಸರ್ಕಾರವು ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಅಪರೇಟರ್ ಗಳು, ಸಹಾಯಕರು, ಗ್ರೂಪ್ ಸಿ ಮತ್ತು ಡಿ ದರ್ಜೆ ಸಿಬ್ಬಂದಿಯ ಕೊರತೆಯ ಹಿನ್ನೆಲೆಯಲ್ಲಿ