ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

Social

ಇಂದು ಆಷಾಢ ಅಮಾವಾಸ್ಯೆ ಎಲ್ಲೆಲ್ಲಿ ಹೇಗೆ ಆಚರಿಸಲಾಗುತ್ತದೆ

ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು,…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : ಜು.28 ಮಧ್ಯ ರಾತ್ರಿಯವರೆಗೆ 144 ಸೆಕ್ಷನ್

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದ,ಪರಿಣಾಮ ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು,ಜು.28ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿದೆ. ಜನೋತ್ಸವ ರದ್ದು ಪ್ರವೀಣ್ ಹತ್ಯೆಯಾಗುತ್ತಿದ್ದಂತೆ ರಾಜ್ಯಾದ್ಯಂತ ಭಾರಿ ಸಂಚಲನ ಉಂಟಾಗಿದ್ದು, ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ…

ಬೆಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ.…

Latest Health Updates Kannada

ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ | ಬೆಳ್ಳಿಯ ದರ ಕೂಡಾ ಕುಸಿತ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತೀರಾ ಇಳಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ…

News

ನಟಿ ಸಂಯುಕ್ತ ಹೆಗ್ಡೆಗೆ ಭಾರಿ ಅಪಘಾತ ! ಆದದ್ದು ಏನು ಹೇಗೆ

ಕಿರಿಕ್ ಪಾರ್ಟಿ’ ಖ್ಯಾತಿಯ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೀಮ್ ಚಿತ್ರದ ಹೊಡೆದಾಟದ ದೃಶ್ಯವೊಂದರ ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗ್ಡೆಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗಿದೆ. ಸಂಯುಕ್ತ ಅವರ…

ದಕ್ಷಿಣ ಕನ್ನಡ

ಹತ್ಯೆ ಹಿಂದಿನ ಎಲ್ಲಾ ಪಿತೂರಿಗಳ ಬಗ್ಗೆ ತನಿಖೆ : ಸಂಸದ ನಳಿನ್ ಕುಮಾರ್

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್,‌ ಪ್ರವೀಣ್ ನೆಟ್ಟಾರೆ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮತೀಯ ಶಕ್ತಿಗಳು ಶಿವಮೊಗ್ಗ ಹರ್ಷ ಕೊಲೆ, ಡಿಜೆ ಹಳ್ಳಿ. ಕೆಜೆ ಹಳ್ಳಿ ಗಲಭೆ, ಕಾರ್ಯಕರ್ತನ್ನು ಕೊಲೆ ಮಾಡುವ ಮೂಲಕ ದೇಶದಲ್ಲಿ ಭಯದ ವಾತಾವರಣ…

ದಕ್ಷಿಣ ಕನ್ನಡ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಹಿಂದೆ ಮೇಲ್ನೋಟಕ್ಕೆ 2-3 ಕಾರಣಗಳು ಕಂಡು ಬಂದಿವೆ : ಎಡಿಜಿಪಿ ಅಲೋಕ್ ಕುಮಾರ್

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ!! ಜುಲೈ 28ರಂದು ದಕ ಜಿಲ್ಲೆ ಬಂದ್ ಗೆ ಕರೆ ನೀಡಿಲ್ಲ-ಬಜರಂಗದಳ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವೆ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಬಂದ್‌ಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಿಂದೂ…

ದಕ್ಷಿಣ ಕನ್ನಡ

ಕರಾವಳಿಯ ‘ ಕನ್ನಯ್ಯ ‘ ನಿಗಾಗಿ ಕಳೆದ ಆ 22 ಗಂಟೆಗಳು !!
“ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ, ದಮ್ಮಯ್ಯ” ಎಂಬ ಅಮ್ಮನ ಆರ್ತನಾದ…!
22 ಗಂಟೆಗಳಿಂದ ನಡೆದ ಸಂಪೂರ್ಣ ಚಿತ್ರಣ !

ಮಂಗಳೂರು : ಈಗಕ್ಕೆ ಪ್ರವೀಣ್ ನೆಟ್ಟಾರ್ ಮಣ್ಣಿಗೆ ಮಲಗಿ ಸರಿ ಸುಮಾರು 22 ಗಂಟೆಗಳಾಗಿವೆ. ನಿನ್ನೆ ರಾತ್ರೆ, ದಿನಾಂಕ 26.07.2022ರಂದು ರಾತ್ರಿ 8.30 ಕ್ಕೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ ಅಕ್ಷಯ ಪ್ರೆಶ್ ಚಿಕನ್ ಫಾರ್ಮ್ ಬಳಿ…

ದಕ್ಷಿಣ ಕನ್ನಡ

ಈಗ ಸಂಸ್ಕಾರದ ನಂತರ ಸಂಘಪರಿವಾರದಿಂದ 50 ಲಕ್ಷ ಘೋಷಣೆ|ಬಿಜೆಪಿಗೆ ಒಂದೊಂದೇ ಬೀಳುತ್ತಿರುವ ರಾಜೀನಾಮೆ|ಕೊನೆಯಲ್ಲಿ ಉಳಿಯುವುದು ಮಾತ್ರ ನೋವು…ಅದು ನಿರಂತರ

ಸುಳ್ಯ: ಬೆಳ್ಳಾರೆಯಲ್ಲಿ ಜು.26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಕುಟುಂಬಕ್ಕೆ ಸಂಘ ಪರಿವಾರದ ವತಿಯಿಂದ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ…