ನೆಟ್ಟಾರು ಪ್ರವೀಣ್ ನೆಟ್ಟಾರು ಹತ್ಯೆ
ಪೆರುವಾಜೆ ಗ್ರಾಮ ಪಂಚಾಯತ್ ಖಂಡನೆ
ಬೆಳ್ಳಾರೆ ಗ್ರಾಮದ ನೆಟ್ಟಾರು ಪ್ರವೀಣ್ ಇವರನ್ನು ಹತ್ಯೆಗೈದಿರುವುದನ್ನು ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಖಂಡಿಸುತ್ತದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ತಿಳಿಸಿದ್ದು, ಈ ಕಾರ್ಯ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ದ್ದಾರೆ. ಮ್ರತರ ಆತ್ಮಕ್ಕೆ…









