ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

Interesting

ಗಣೇಶೋತ್ಸವ ಆಚರಣೆಗೆ ನ್ಯೂ ರೂಲ್ಸ್ | ಈ ಬಾರಿಯೂ ‘ಡಿಜೆ’ಗಿಲ್ಲ ಅವಕಾಶ!

ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಣೇಶೋತ್ಸವ…

ದಕ್ಷಿಣ ಕನ್ನಡ

ಪುತ್ತೂರು ಉದ್ವಿಗ್ನ | ಪ್ರವೀಣ್ ನೆಟ್ಟಾರ್ ಮರ್ಡರ್ ಹಿನ್ನೆಲೆಯಲ್ಲಿ ಬಸ್ ಗೆ ಕಲ್ಲು

ಪುತ್ತೂರು ಬೊಳುವಾರಿನಲ್ಲಿ ಬಸ್‌‌ಗೆ ಕಲ್ಲೆಸೆತದ ಬಗ್ಗೆ ವರದಿಯಾಗಿದೆ. ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಜು.27 ರ ಬೆಳಿಗ್ಗೆ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ. ಬಿಜೆಪಿ ಯುವ ಪ್ರವೀಣ್ ನೆಟ್ಟಾರ್ ಮರ್ಡರ್ ಆದ…

News

ಶಾಲಾ ಬಾಲಕಿಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ ಪೊಲೀಸ್ | ಈತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು…ಹೇಗೆ ಗೊತ್ತೇ?

ಜನರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಪೇದೆಯೊಬ್ಬ ಶಾಲಾ ಬಾಲಕಿಯರನ್ನು ಹಿಂಬಾಲಿಸುತ್ತಿರುವ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಈ ರೀತಿ ಪ್ರತಿ ದಿನ ಬಾಲಕಿಯರ ಹಿಂದೆ ಹೋಗುತ್ತಿದ್ದ ಪೊಲೀಸನ್ನು ಗ್ರಾಮಸ್ಥರೇ ರೆಡ್ ಹ್ಯಾಂಡ್ ಆಗಿ ಹಿಡಿದು ಕೂಡಿ ಹಾಕಿರುವ ಘಟನೆ…

Interesting

ಭಾರತೀಯ ಸೇನೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಯುವಕರಿಗೆ ಸಿಹಿಸುದ್ದಿ | ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ

ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ  ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಂದ ಹಿಂದುಳಿದ…

Interesting

ಮಗಳು ಅಳಿಯನನ್ನು ಬರ್ಬರವಾಗಿ ಕೊಚ್ಚಿ ಕೊಂದ ಅಪ್ಪಾ!

ಅಪ್ಪನ ಒಪ್ಪಿಗೆ ಇಲ್ಲದೆಯೇ ಸಪ್ತಪದಿ ತುಳಿದು ಮದುವೆ ಮಾಡಿಕೊಂಡ ಮಗಳು ಮತ್ತು ಅಳಿಯನನ್ನು ತಂದೆಯೊಬ್ಬ ಕತ್ತಿಯಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀರಪಟ್ಟಿಯ ಕೊವಿಲ್ಪಟ್ಟಿ ಎಂಬಲ್ಲಿ ನಡೆದಿದೆ. ತಂದೆ ಮುತ್ತುಕುಟ್ಟಿ ಎಂಬುವವರು ಮಗಳು…

Education

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರಕಾರದಿಂದ ಮಹತ್ವದ ಆದೇಶ

ಪೋಷಕರೇ ನಿಮಗೊಂದು ಮುಖ್ಯವಾದ ಮಾಹಿತಿ. ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಪ್ರಸಕ್ತ ವರ್ಷದಲ್ಲಿ ದಾಖಲಾತಿ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಅಮಾಯಕ ಕನ್ಹಯ್ಯ ಹತ್ಯೆಗೆ ಹೋಲಿಸಿ ಖಂಡಿಸಿದ ಶಾಸಕ ಸಂಜೀವ ಮಠಂದೂರು | ‘ಯೋಗಿ ಮಾಡೆಲ್ ಬಳಕೆ ಖಚಿತ ಎಂದ ಶಾಸಕ ‘, ಮುಖ್ಯಮಂತ್ರಿ ಟ್ವೀಟ್ !

ನಿನ್ನೆ ರಾತ್ರಿ ನಡೆದ ಪ್ರವೀಣ್ ನೆಟ್ಟಾರ್ ಹತ್ಯ ಪ್ರಕರಣವನ್ನು ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಹೊಸ ಕನ್ನಡದ ಜೊತೆ ಮಾತನಾಡಿದ ಪುತ್ತೂರು ಶಾಸಕ ಶ್ರೀ ಸಂಜೀವ ಮಠ0ದೂರು ಅವರು ಘಟನೆಯನ್ನು ಕನ್ನಯ್ಯ ಹತ್ಯಪ್ರಕರಣಕ್ಕೆ ಹೋಲಿಸಿದ್ದಾರೆ. ಈ…

Latest Health Updates Kannada

ಚಿನ್ನಾಭರಣ ಪ್ರಿಯರೇ, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಬೆಳ್ಳಿಯ ದರ ಎಷ್ಟು ?

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತೀರಾ ಇಳಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿ

ಪುತ್ತೂರು: ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪುತ್ತೂರಿನಲ್ಲಿ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಜು.27 ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ…