ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

ಬೆಳ್ತಂಗಡಿ:ಕಾರಿನಲ್ಲಿ ಬಂದ ತಂಡದಿಂದ ಯುವಕನ ಕಿಡ್ನಾಪ್ ನಡೆಸಿ ಹಲ್ಲೆ!! ಐವರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳ್ತಂಗಡಿ:ಮನೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿ, ಬಳಿಕ ಶಾಲೆಯ ಮೈದಾನವೊಂದರಲ್ಲಿ ಹಲ್ಲೆ ನಡೆಸಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಲಾಯಿಲ ಅಂಕಾಜೆ ಬೈಲು ನಿವಾಸಿ ನಿಶಾನ್(24) ಎಂದು…

latest

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 5

ಸುರತ್ಕಲ್​ನಲ್ಲಿರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್ ಫಾರ್ ಸಂಶೋಧನೆಗಾಗಿ ಈ ಹುದ್ದೆಯೂ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕಾತಿ ಮಾಡುತ್ತಿದೆ.…

Interesting

ಕೇರಳದ ಮೀನುಗಾರನ ಬಲೆಗೆ ಬಿತ್ತು ತಿಮಿಂಗಿಲದ ವಾಂತಿ…ಭಾರೀ ಬೆಲೆಬಾಳುವ ಈ ವಾಂತಿಗೆ ಕೋಟಿ ಬೆಲೆ

ಯಾರಿಗೆ ವಾಂತಿ ಮಾಡುವುದು ಇಷ್ಟ ಇರುತ್ತೆ ಹೇಳಿ? ಅಸಹ್ಯ ಪಟ್ಟುಕೊಳ್ಳೋರೋ ಹೆಚ್ಚು. ವಾಂತಿ ಮಾಡುವವರಿಗೆ ಇದು ಕಿರಿಕಿರಿ ನೇ. ಮನುಷ್ಯರು ಮಾಡುವ ವಾಂತಿ ಅಸಹ್ಯನೇ. ಆದರೆ ಮೀನುಗಳು ಮಾಡುವ ವಾಂತಿ ಮಾತ್ರ ಅಸಹ್ಯ ಅನಿಸಲ್ಲ. ಮಾತ್ರವಲ್ಲದೇ ಕೋಟಿ ಬಾಳುತ್ತದೆ.…

latest

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ | ಹೆಚ್ಚು ಉಷ್ಣತೆಯಲ್ಲಿ ಎಣ್ಣೆ ಪ್ಯಾಕಿಂಗ್ ಮಾಡಿ ಲೀಟರ್ ನಲ್ಲಿ ಮಾಡುತ್ತಿದ್ದ ಮೋಸಕ್ಕೆ ಇನ್ನು ಕಡಿವಾಣ !

ನವದೆಹಲಿ: ಇನ್ನು ಮುಂದೆ ಅಡುಗೆ ಎಣ್ಣೆಯಲ್ಲಿ ಗ್ರಾಹಕರಿಗೆ ಹಲವು ದಶಕಗಳಿಂದ ಆಗುತ್ತಿದ್ದ ಮೋಸಕ್ಕೆ ಕಡಿವಾಣ ಬೀಳಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇನ್ನು ಮುಂದೆ ಅಡುಗೆ ಎಣ್ಣೆಯ ಪ್ಯಾಕ್ ಮೇಲೆ ತಾಪಮಾನ ನಮೂದಿಸದೆ ಸರಕುಗಳನ್ನು…

Karnataka State Politics Updates

ಬೆಂಗಳೂರಿನಲ್ಲಿ ಇವತ್ತು ಭರ್ಜರಿ ಮಟನೋತ್ಸವ | 3000 ಕೆಜಿ ಮಟನ್, 5000 ಕೆಜಿ ಚಿಕನ್, ಬಿರಿಯಾನಿ ಸಹಿತ ಭರ್ಜರಿ ಬಾಡೂಟ ಹಾಕಿಸಿದ ಬರ್ತ್ ಡೇ ಬಾಯ್ ಶಾಸಕ ಎಸ್ ಆರ್ ವಿಶ್ವನಾಥ್ !

ಬೆಂಗಳೂರು: ಇವತ್ತು ಬೆಂಗಳೂರಿನಲ್ಲಿ ಮಟನೋತ್ಸವ. ಸಿದ್ದರಾಮೋತ್ಸವದ ನಂತರ ಇದೀಗ ಗಮನಿಸುತ್ತಿದೆ ಮಹಾ ಮಟನೋತ್ಸವ. ಯಲಹಂಕದ ಬಿಜೆಪಿ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಅವರ 60ನೇ ಜನ್ಮದಿನ. ಇವರ ಹುಟ್ಟುಹಬ್ಬ ಇದೀಗ ಭಾರಿ ಸುದ್ದಿ ಮಾಡುತ್ತಿದೆ.…

Interesting

ಪತ್ನಿ ಜೊತೆ ಮುನಿಸಿಕೊಂಡು ಸತ್ತೇ ಹೋಗುತ್ತೇನೆಂದು ಹೋದವ ಮತ್ತೆ ವಾಪಸ್ಸಾದ!! ಕಾರಣ?

ಗಂಡ ಹೆಂಡತಿ ಮಧ್ಯೆ ಜಗಳ ಕಾಮನ್. ಜಗಳ ಇದ್ದಲ್ಲಿ ಪ್ರೀತಿನೂ ಹೆಚ್ಚು ಅನ್ನೋ ಮಾತಿದೆ. ಆದ್ರೆ ಕೆಲವೊಂದು ದಂಪತಿಯ ಜಗಳ ಉಂಡು ಮಲಗುವವರೆಗೆ ಮಾತ್ರ ಇರುತ್ತೆ. ಆದ್ರೆ, ಇನ್ನೂ ಕೆಲವರಿದ್ದು ಅತಿರೇಕಕ್ಕೆ ಹೋಗಿರುತ್ತದೆ. ಇಂತಹ ಪ್ರಕರಣಗಳು ಹೊಸದೇನು ಅಲ್ಲ.…

latest

KPSC : ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 127+23 (HK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 04-02-2016 ರಲ್ಲಿ ಅಧಿಸೂಚನೆ ಬಿಡುಗಡೆ ಮಾಡಿದ, ಇದೀಗ ಇದರ ಅಂತಿಮ ಆಯ್ಕೆಪಟ್ಟಿಯನ್ನು ಬಿಡುಗಡೆ ಆಗಿದೆ. ಹಾಗಾಗಿ ಅಭ್ಯರ್ಥಿಗಳು ಈ…

Interesting

ರಸ್ತೆ ಬದಿ ಜೋಳ ಕೊಂಡಾಗ ಚೌಕಾಶಿ ಮಾಡಿದ ಕೇಂದ್ರ ಸಚಿವ | ಟೀಕಿಸಿದ ಕಾಂಗ್ರೆಸ್, ಚೌಕಾಶಿ ಸರೀನಾ ತಪ್ಪಾ ಚರ್ಚೆ !!

ರಸ್ತೆ ಬದಿ ಜೋಳ ಹಬೆಯಾಡಿಸುವ ವ್ಯಾಪಾರಿಯ ಬಳಿ ಜೋಳದ ಬೆಲೆ ಕೇಳಿ ಇದು ‘ ತುಂಬಾ ದುಬಾರಿಯಾಯ್ತು ‘ ಎಂದ ಕೇಂದ್ರ ಸಚಿವರ ಮಾತು ಈಗ ರಾಜಕೀಯ ಕೆಸರೆರೆಚಾಟಕ್ಕೆ ಕಾರಣ ಆಗಿದೆ. ರಸ್ತೆ ಬದಿಯ ಜೋಳದ ಮಾತು ಈಗ…

Interesting

ಒಂದು ಚೂರೂ ಮನಸ್ಸು ವಿಚಲಿತ ಮಾಡಿಕೊಳ್ಳದೆ ರಸ್ತೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಪೊಲೀಸ್ ಠಾಣೆಗೆ ತಂದ ಪೇದೆ, ಅಲ್ಲಿ ಎಷ್ಟು ದುಡ್ಡಿತ್ತು ಎಂದು ತಿಳಿದರೆ ನಿಮಗೆ ಅಚ್ಚರಿ ಮೂಡದೆ ಇರದು

ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದ ವೇಳೆ ಲಕ್ಷಾಂತರ ರೂಪಾಯಿ ಉಳ್ಳ ಬ್ಯಾಗ್ ಸಿಕ್ಕಿದೆ. ಈ ಬ್ಯಾಗ್ ಅನ್ನು ಅವರು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಅಪರ ನೈತಿಕತೆ ಮೆರೆದಿದ್ದಾರೆ. ರಸ್ತೆಯಲ್ಲಿ ಯಾರಿಗಾದರೂ ಹಣದ ಪರ್ಸ್ ಅಥವಾ…

ಬೆಂಗಳೂರು

ತಾನು ದುಡಿದ ಸಂಬಳ ಕೇಳಿದ ವೃದ್ಧೆಗೆ ಕಾಲಿನಿಂದ ಒದ್ದು, ಕಪಾಳಕ್ಕೆ ಬಾರಿಸಿದ ನೀಚ ಮಾಲೀಕ

ತಾನು ದುಡಿದ ಸಂಬಳವನ್ನು ಕೇಳಿದ್ದಕ್ಕೆ, ಮಾಲೀಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ, ವೃದ್ಧೆಯೋರ್ವರಿಗೆ ಕಾಲಿನಿಂದ ಒದ್ದು, ಕಪಾಳಕ್ಕೆ ಬಾರಿಸಿದ ಘಟನೆಯೊಂದು ನಡೆದಿದೆ. ಆಕೆ ತನ್ನ ತಾಯಿಯ ಸಮಾನವಾದ ವೃದ್ಧೆ ಸಂಬಳ ಕೇಳಿದಳು ಎಂಬ ಕಾರಣಕ್ಕೆ ಸ್ಪಾ ಮಾಲೀಕನೊಬ್ಬ ಈ ಕೃತ್ಯ…