ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

Breaking Entertainment News Kannada

ಕಿರುತೆರೆಯ ಜನಪ್ರಿಯ ನಟ ನಿಧನ

ಮುಂಬೈ : ಹಿಂದಿ ಕಿರುತೆರೆಯ ಜನಪ್ರಿಯ ಹಾಸ್ಯ ನಟ ದೀಪೇಶ್ ಭಾನ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ದೀಪೇಶ್ ಭಾನ್ ಇಂದು ಬೆಳಗ್ಗೆ ಮುಂಬೈನಲ್ಲಿ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ.…

Education

10ನೇ ತರಗತಿ ಪಾಸ್ ಆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ವಿದ್ಯಾರ್ಥಿವೇತನ | ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಇಲ್ಲಿದೆ

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಿಂದ ಸರೋಜಿನಿ ದಾಮೋದರನ್ ಪ್ರತಿಷ್ಠಾನವು ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಾದ Infosys ನ ಸಹ ಸಂಸ್ಥಾಪಕರು ಹಾಗೂ ಮಾಜಿ CEO ಆಗಿದ್ದ S D ಶಿಬುಲಾಲ್‌…

Karnataka State Politics Updates

ಸಡನ್ ಕಟ್ ಮಾಡಿ “ಯೂಟರ್ನ್” ತಗೊಂಡ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ನಿನ್ನೆ ತನ್ನ ಪುತ್ರ ವಿಜಯೇಂದ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ನಿರ್ಧಾರ ಮಾಡಿದ, ರಾಜಕೀಯ ಸನ್ಯಾಸತ್ವ ಘೋಷಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯೂಟರ್ನ್ ಹೊಡೆದಿದ್ದಾರೆ. ಇಂದು ಅವರು “ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು…

Jobs

ICF railway recruitment-2022 | ಒಟ್ಟು ಹುದ್ದೆ 876, ಅರ್ಜಿ ಸಲ್ಲಿಸಲು ಕೊನೆದಿನ ಜು.26

ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF), ಚೆನ್ನೈ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ ಮತ್ತು ತರಬೇತಿಯು ಅಪ್ರೆಂಟಿಸ್ ಕಾಯಿದೆ, 1961 ರ ನಿಬಂಧನೆಗಳಿಗೆ ಕಟ್ಟುನಿಟ್ಟಾಗಿ ಅನುಸರಣೆಯಾಗಿದ್ದು, ಪೂರ್ಣಗೊಳಿಸಿದ ನಂತರ…

Entertainment

ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ನಿಧನ

ಖ್ಯಾತ ನಟ ಧ್ರುವ ಸರ್ಜಾ ಅವರ ಅಜ್ಜಿ, ಅರ್ಜುನ್ ಸರ್ಜಾರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ವಯೋ ಸಹಜ…

Health

ಹೃದ್ರೋಗ ಅಪಾಯ ತಪ್ಪಿಸಿಕೊಳ್ಳಲು ಕೇವಲ ಹೀಗೆ ಮಾಡಿದರೆ ಸಾಕು : ಸಂಶೋಧನೆಯಲ್ಲಿ ʻ ಸ್ಪೋಟಕ ಮಾಹಿತಿ ʼ ಬಹಿರಂಗ

ಇತ್ತೀಚಿನ ದಿನಗಳಲ್ಲಿ ಹೃದ್ರೋಗಗಳ ಅಪಾಯವು ತುಂಬಾ ಹೆಚ್ಚಾಗಿದೆ, ಇದರಲ್ಲಿ ಹೃದಯಾಘಾತ, ಹೃದಯ ಸ್ತಂಭನದಂತಹ ಪರಿಸ್ಥಿತಿಗಳು ಮಾರಣಾಂತಿಕವಾಗಬಹುದು. ಡಬ್ಲ್ಯುಎಚ್ಒ ಪ್ರಕಾರ, ವಿವಿಧ ಹೃದ್ರೋಗಗಳು ಪ್ರತಿ ವರ್ಷ ಸುಮಾರು 17.9 ಮಿಲಿಯನ್ ಸಾವುಗಳಿಗೆ ಕಾರಣವಾಗಿವೆ. ಆದರೆ ಸಂಶೋಧನೆಯ ಪ್ರಕಾರ, ಪ್ರತಿದಿನ ಕೇವಲ…

ದಕ್ಷಿಣ ಕನ್ನಡ

ಸಾಫ್ಟ್ ಮಾತಿನ ಸಾಫ್ಟ್ ವೆರ್ ಇಂಜಿನಿಯರ್!! ಬಂಟ್ವಾಳದ ಯುವತಿಯ ಫೇಸ್ಬುಕ್ ಪ್ರೇಮದಲ್ಲಿ ನಡೆಯಿತು ಮಹಾಮೋಸ

ಬಂಟ್ವಾಳ:ಫೇಸ್ಬುಕ್ ಬುಕ್ ಪ್ರೇಮವೊಂದು ಕೈಕೊಟ್ಟು,ಯುವತಿ ಕಂಗಾಲಾದ ಘಟನೆಯೊಂದು ಜಿಲ್ಲೆಯ ಬಂಟ್ವಾಳದಿಂದ ವರದಿಯಾಗಿದೆ.ಇಲ್ಲಿನ ಯುವತಿಯೋರ್ವಳು ಕಳೆದ ಕೆಲ ವರ್ಷಗಳಿಂದ ಫೇಸ್ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಪ್ರೀತಿಸಿದ್ದು,ಸದ್ಯ ಆಕೆಯ ಪ್ರಿಯಕರನ ನಿಜಬಣ್ಣ ಬಯಲಾಗುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಹೌದು, ಕಳೆದ ಕೆಲ ವರ್ಷಗಳ…

ದಕ್ಷಿಣ ಕನ್ನಡ

ನೆಲ್ಯಾಡಿಯ ಉಪನ್ಯಾಸಕ ನೇಣುಬಿಗಿದು ಆತ್ಮಹತ್ಯೆ

ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ(33ವ.)ಎಂಬವರು ಹೆಬ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.23ರಂದು ನಡೆದಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಆನಂದ ಗೌಡರವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಅವರು ವಾಸವಿದ್ದ ಮನೆಯಲ್ಲಿಯೇ ನೇಣು…

ದಕ್ಷಿಣ ಕನ್ನಡ

ಮಂಗಳೂರು: ಕಂಕನಾಡಿಯಲ್ಲಿ ಮಧ್ಯರಾತ್ರಿ ನಡೆದ ಘಟನೆ | ಹಳಿ ತಪ್ಪಿದ ರೈಲು-ಕಂಬಕ್ಕೆ ಡಿಕ್ಕಿ!!!

ಮಂಗಳೂರು:ಹಳಿ ತಪ್ಪಿದ ಗೂಡ್ಸ್ ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಕಳೆದ ತಡ ರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿಯಲ್ಲೇ ನಡೆದಿದೆ. ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ…

News

ಪುತ್ತೂರು : ವರದಕ್ಷಿಣೆ ರಹಿತ ವಿವಾಹವಾಗಿದ್ದೇನೆ ಎಂದು ಪ್ರಚಾರ ಮಾಡಿ ವರದಕ್ಷಿಣೆ ಪಡೆದ ಭೂಪ | ಮತ್ತಷ್ಟು ವರದಕ್ಷಿಣೆ ತರುವಂತೆ ಪತ್ನಿಗೆ ಹಲ್ಲೆ

ಪುತ್ತೂರು:ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ವರದಕ್ಷಿಣೆ ಪಡೆದು ಮದುವೆಯಾಗಿರುವ ವ್ಯಕ್ತಿಯೋರ್ವ ಇದೀಗ ಮತ್ತಷ್ಟು ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದು,ಹಲ್ಲೆಗೊಳಗಾದ ಆತನ ಪತ್ನಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರಾಮಕುಂಜ ಆತೂರು ಪೆರ್ಜಿ ನಿವಾಸಿ…