ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

Interesting

ವಾರದ ಬಳಿಕ ಮಾಲೀಕರ ಕೈ ಸೇರಿತು ಮುದ್ದಿನ “ಗಿಣಿ” | ಮಿಸ್ಸಿಂಗ್ ಗಿಳಿ ಸಿಕ್ಕ ಕಥೆಯೇ ರೋಚಕ!

ವಾರದ ಹಿಂದೆ ಒಂದು ಗಿಳಿ ಕಳೆದು ಹೋಗಿದೆ ಎಂಬ ವರದಿ ಭಾರೀ ವೈರಲ್ ಆಗಿತ್ತು. ಗಿಳಿ ಕಳೆದು ಹೋಗುವುದರ ಜೊತೆಗೆ ಅದನ್ನು ಹುಡುಕಿ ಕೊಟ್ಟವರಿಗೆ ಇನಾಮ ಕೂಡಾ ಫಿಕ್ಸ್ ಮಾಡಲಾಗಿತ್ತು. ಎಷ್ಟು ಗೊತ್ತೇ ಬರೋಬ್ಬರಿ ರೂ.50,000. ಹಾಗೆನೇ ವಾರದ…

ದಕ್ಷಿಣ ಕನ್ನಡ

ಗರ್ಭಿಣಿ ಅಕ್ಕನ ಬಯಕೆ ಈಡೇರಿಸಲು ಬಿರಿಯಾನಿ ತರಲು ಮುಸ್ಲಿಂ ಸ್ನೇಹಿತೆಯ ಮನೆಗೆ ಹೋದ ಹಿಂದು ಯುವತಿ | ಬೆದರಿಕೆ ಹಾಕಿದ್ದ ಹಿಂದೂ ಯುವಕರ ಮೇಲೆ ಕೇಸ್

ಮಂಗಳೂರು : ಮುಸ್ಲಿಂ ಸ್ನೇಹಿತೆಯೋರ್ವಳ ಮನೆಗೆ ತನ್ನ ಗರ್ಭಿಣಿ ಸಹೋದರಿಗೆ ಬಿರಿಯಾನಿ ತಿನ್ನುವ ಆಸೆಯಾಗಿದೆ ಎಂದು ಸ್ನೇಹಿತೆಯೋರ್ವಳು ತನ್ನ ಅಕ್ಕನ ಜೊತೆ ಆಕೆಯ ಮನೆಗೆ ಬಂದಿದ್ದನ್ನೇ ಕೆಲವರು ದೊಡ್ಡ ವಿವಾದ ಮಾಡಿದ್ದಾರೆ. ಗರ್ಭಿಣಿ ಬಯಕೆ ಎಂದು ಮುಸ್ಲಿಂ ಸ್ನೇಹಿತೆಯ…

latest

ಉಡುಪಿ : ನಾಡದೋಣಿ ಮಗುಚಿ ಸಮುದ್ರಪಾಲಾದ ಯುವಕ

ಉಡುಪಿ: ನಾಡದೋಣಿ ಮಗುಚಿ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತ ಯುವಕ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ತಿಳಿದುಬಂದಿದೆ. ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಎಂಬ…

Jobs

BPCL: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಒಂದು ಲಕ್ಷದವರೆಗೆ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೆಚ್ಚಿನ ವಿವರ ಈ…

ಬೆಂಗಳೂರು

ಬೊಮ್ಮಾಯಿ ಸರ್ಕಾರದಿಂದ ಹೊಸ ಮನೆ ಖರೀದಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿನ್ನೆ ನಡೆದಿದ್ದು, ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ, ವಸತಿ ಯೋಜನೆ ಕುರಿತು ಮಾತನಾಡಿದ್ದು, ಗೃಹಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಲಕ್ಷ ಮನೆ…

latest

ದೇಶದ ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್!

ದಿನ ಕಳೆದಂತೆ ಜಗತ್ತು ದುಬಾರಿ ದುನಿಯಾದತ್ತ ದಾಪು ಕಾಲಿಡುತ್ತಲೇ ಇದೆ. ಎಲ್ಲೆಲ್ಲೂ ದರ ಏರಿಕೆಯದೇ ಸದ್ದು. ಜಿಎಸ್ ಟಿ ಹೆಚ್ಚಳದಿಂದ ದಿನ ಬಳಕೆಯ ವಸ್ತುಗಳನ್ನು ಖರೀದಿಸುವ ಮುನ್ನ ಒಂದು ಬಾರಿ ಯೋಚಿಸುವಂತೆ ಆಗಿದೆ. ಪೆಟ್ರೋಲ್‌, ಅಡುಗೆ ಅನಿಲ ಹೀಗೆ…

ಬೆಂಗಳೂರು

ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ | ಮಾಸಿಕ ಪಿಂಚಣಿ 3 ಸಾವಿರ ರೂ.ಗೆ ಏರಿಸಿದ ರಾಜ್ಯ ಸರಕಾರ

ರಾಜ್ಯ ಸರ್ಕಾರದಿಂದ ಕಾರ್ಮಿಕ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ಎಂದೇ ಹೇಳಬಹುದು. ಸರಕಾರ ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ವರೆಗೆ ಏರಿಕೆ ಮಾಡಿದೆ. ಈ ಕುರಿತು ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ…

ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಹೆಸರು ದುರುಪಯೋಗಪಡಿಸಿ ಅಗರಬತ್ತಿ ಮಾರಾಟ | ಡಿವೈಎಸ್ಪಿಗೆ ದೂರು

ಪುತ್ತೂರು: ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್‌ ಮಾರ್ಕ್‌ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಿ ಮಾರಾಟ ಮಾಡಿ ವಂಚನೆ ಎಸಗುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೆಜ್ಜೆಗಿರಿ ಕ್ಷೇತ್ರಾಡಳಿತ…

ದಕ್ಷಿಣ ಕನ್ನಡ

ಬಂಟ್ವಾಳ : ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ | 14 ವಿದ್ಯಾರ್ಥಿಗಳಿಗೆ ತೀವ್ರವಾದ ಹಲ್ಲೆ, ದೂರು ದಾಖಲು

ಬಂಟ್ವಾಳ : ಬಿಸಿಎಂ ಹಾಸ್ಟೆಲ್‌ನ 14 ವಿದ್ಯಾರ್ಥಿಗಳಿಗೆ ಅದೇ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ. ಜು.20 ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು…

Latest Health Updates Kannada

ಚಿನ್ನ ಬೆಳ್ಳಿ ದರದಲ್ಲಿ ಏರಿಕೆ | ವೀಕೆಂಡ್ ನಲ್ಲಿ ಬೆಲೆ ಏರಿಕೆಯ ಬಿಸಿ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ…