ಮಂಗಳೂರು | ಅನುಮಾನಾಸ್ಪದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ
ಮಂಗಳೂರು : ಸ್ವಾಮೀಜಿಯೋರ್ವರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಳ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಪೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…










