ಗುರುವಾರ, 29 ಅಕ್ಟೋಬರ್ 2026
Trending

ಜುಲೈ 2022

latest

ಮುದ್ದಿನ ಕೋಳಿಯ ಅಂತ್ಯಕ್ರಿಯೆ ಮಾಡಿದ ಡಾಕ್ಟರ್, ತಲೆ ಬೋಳಿಸಿ 13ನೇ ದಿನಕ್ಕೆ ಕಾರ್ಯ ಮಾಡಿದ ವ್ಯಕ್ತಿ!!!

ಓರ್ವ ವ್ಯಕ್ತಿ ಸತ್ತರೆ ಅಂತ್ಯಸಂಸ್ಕಾರ ಮಾಡುವ ಕ್ರಮ ಇದೆ. ಹಾಗೇನೇ ಹದಿಮೂರನೇ ದಿನ ತಿಥಿ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಂದು ಕುಟುಂಬ ವಿಚಿತ್ರ ಸಂಪ್ರದಾಯ ನಡೆದಿದೆ. ಹೌದು ಈ ರೀತಿಯ ಒಂದು ಘಟನೆ ಯುಪಿಯ ಪ್ರತಾಪಗಢದಲ್ಲಿ ಮುನ್ನೆಲೆಗೆ ಬಂದಿದೆ.…

ದಕ್ಷಿಣ ಕನ್ನಡ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತುಳುವಿನಲ್ಲಿ ಯಾಕೆ ಪ್ರಮಾಣವಚನ ಸ್ವೀಕರಿಸಿಲ್ಲ ?!

ಧರ್ಮಸ್ಥಳ ಧರ್ಮಾಧಿಕಾರಿ, ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ.ಅವರು ಕರಾವಳಿಯ ಜನ ಮಾನಸದ ತುಳು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಬದಲು ಕನ್ನಡದಲ್ಲೇ ಪ್ರಮಾಣ ವಚನಗೈದದ್ದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬೇಸರ ತಂದಿದೆ.…

Health

ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಿಹಿಸುದ್ದಿ, ವಾರದ ರಜೆ ಮಂಜೂರು ಮಾಡಿದ ಇಲಾಖೆ

ಬೆಂಗಳೂರು: ಆರೋಗ್ಯ ಇಲಾಖೆಯ ಅಡಿಯಲ್ಲಿ ಉದ್ಯೋಗ ಮಾಡುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಸಿಹಿಸುದ್ದಿ ದೊರಕಿದ್ದು, ವಾರದಲ್ಲಿ ಒಂದು ದಿನ ರಜೆ ಅಗತ್ಯವಾಗಿರುವುದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಾರದ ರಜೆ ಮಂಜೂರು ಮಾಡಿದೆ. ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ 24-02-2022…

Karnataka State Politics Updates

ಮೋದಿ ಉದ್ಘಾಟನೆ ಮಾಡಿದ ಒಂದೇ ವಾರದಲ್ಲಿ ಕುಸಿದ ಹೆದ್ದಾರಿ | ಹರಿಹಾಯ್ದ ಪ್ರತಿಪಕ್ಷಗಳು

ಸರಕಾರ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂಬುದಕ್ಕೆ ಇದೊಂದು ಹೊಸ ನಿದರ್ಶನ. ಹೌದು ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡ ಹೆದ್ದಾರಿಯೊಂದು ಕುಸಿದು ಬಿದ್ದಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ ಇದು. ಕಳೆದ…

ಬೆಂಗಳೂರು

ಮಂಕಿಪಾಕ್ಸ್ ಕಾಯಿಲೆ : ರಾಜ್ಯ ‘ಆರೋಗ್ಯ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮ ಪಾಲನೆ ಕಡ್ಡಾಯ

ಮಂಕಿಪಾಕ್ಸ್ ಕಾಯಿಲೆ ಕೇರಳದಲ್ಲಿ ಕಾಣಿಸಿಕೊಂಡ ಕಾರಣ, ಈಗ ರಾಜ್ಯದಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ, ಈ ಕಾಯಿಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾಗಿರುವಂತ ಅಗತ್ಯ ಕ್ರಮಗಳ ಮಾರ್ಗಸೂಚಿಯನ್ನು ಸರಕಾರ ಪ್ರಕಟಿಸಿದೆ. ಎಲ್ಲಾ ಜಿಲ್ಲೆಗಳು ಪರಿಣಾಮಕಾರಿಯಾದ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ಭಾರತ ಸರ್ಕಾರದ…

latest

ಅಬ್ಬಬ್ಬಾ “ಆಗಸ್ಟ್ ” ತಿಂಗಳಲ್ಲಿ ಬ್ಯಾಂಕ್ ಗಳಿಗೆ ಇಷ್ಟೊಂದು ರಜೆ | ಬ್ಯಾಂಕ್ ಗೆ ಹೋಗೋ ಮುನ್ನ ಕ್ಯಾಲೆಂಡರ್ ಚೆಕ್ ಮಾಡೋದು ಉತ್ತಮ

ಆಗಸ್ಟ್ ತಿಂಗಳು ಅಂದರೆ ಹಬ್ಬಗಳ ಸೀಸನ್. ಹಾಗಾಗಿ ಬ್ಯಾಂಕ್ ಗಳಿಗೆ ರಜೆ ಸಾಲಾಗಿ ಇರುತ್ತದೆ. ಹಾಗಾಗಿ ನಿಮ್ಮ ಬ್ಯಾಂಕ್ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ಕೆಲಸ ಮಾಡಲು ಇದ್ದರೆ ಈ ಸುದ್ದಿ ಖಂಡಿತ ಓದಿ. ಭಾರತೀಯ ರಿಸರ್ವ್ ಬ್ಯಾಂಕ್ ನೀಡಿರುವ…

latest

ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬರ್!!!

ಸೋಷಿಯಲ್ ಮೀಡಿಯಾಗಳಲ್ಲಿ ಯುವಕ ಯುವತಿಯರು ಹೆಚ್ಚು ಸಕ್ರಿಯರಾಗಿರುತ್ತಾರೆ. ಕೊರೊನಾ ಮಾಹಾಮಾರಿ ಸಂದರ್ಭ ಜನರು ಆರ್ಥಿಕ ಸಂಕಷ್ಟ ಎದುರಿಸಿದಾಗ ಎಲ್ಲರೂ ಮೊರೆ ಹೋದದ್ದೇ ಈ ಯೂಟ್ಯೂಬ್ ಚಾನೆಲ್ ಮಾಡಲು. ಹಾಗಾಗಿ ಈಗ ಎಲ್ಲಾ ಕಡೆ ಯೂಟ್ಯೂಬರ್ಸ್ ದೇ ಹಾವಳಿ. ಅಂಥದ್ದೇ…

Latest Health Updates Kannada

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ಬೆಳ್ಳಿನೂ ಅಷ್ಟೇ…ಇಲ್ಲಿದೆ ಎಲ್ಲಾ ವಿವರ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ…

latest

ಉಡುಪಿ: ತಾಯಿಯನ್ನು ನಿಂದಿಸಿದ ವ್ಯಕ್ತಿಯ ಬರ್ಬರ ಕೊಲೆ!!

ಉಡುಪಿ: ತಾಯಿಯನ್ನು ನಿಂದಿಸಿದ ಎನ್ನುತ್ತಾ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹೊಡೆದು ಕೊಂದ ಘಟನೆಯೊಂದು ಜಿಲ್ಲೆಯ ಇಂದ್ರಾಳಿ ರೈಲ್ವೇ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದ್ದು, ಕೊಲೆಗೈದ ಆರೋಪಿಗಳನ್ನು ನವೀನ್ ಮತ್ತು ಕುಟ್ಟಿ ಎಂದು ಗುರುತಿಸಲಾಗಿದೆ.…

Interesting

ಗಂಡು ಹೆಣ್ಣು ಜೊತೆಗೆ ಕುತ್ಕೊಂಡ್ರೆ ಪ್ರಾಬ್ಲಂ….? ನೈತಿಕ ಪೊಲೀಸ್ ಗಿರಿಗೆ ಮುಟ್ಟಿ ನೋಡುವಂತಹ ಉತ್ತರ ಕೊಟ್ಟ ಈ ಕಾಲೇಜಿನ ವಿದ್ಯಾರ್ಥಿಗಳು!

ಗಂಡು ಹೆಣ್ಣು ಒಟ್ಟಿಗೆ ಕುಳಿತರೆ ಅಥವಾ ಮಾತನಾಡಿದರೆ ಎಲ್ಲಾದರೂ ಕಂಡರೆ ಜನ ಪರಸ್ಪರ ಮುಖ ನೋಡಿಕೊಂಡು ಮಾತನಾಡುವುದು ಸಾಮಾನ್ಯ. ಜೊತೆ ಜೊತೆಯಾಗಿ ಕುಳಿತರೆ, ಬಸ್ ನಲ್ಲಿ ಒಂದೇ ಸೀಟಲ್ಲಿ ಕುಳಿತರೆ, ಸಾರ್ವಜನಿಕವಾಗಿ ನಗಾಡಿಕೊಂಡು ಮಾತನಾಡಿದರೆ ಹೀಗೆ ಹತ್ತು ಹಲವಾರು…