ಬೆಳ್ಳಾರೆ : ತಂಡದಿಂದ ಗಂಭೀರ ಹಲ್ಲೆಗೊಳಗಾದ ಮಸೂದ್ ಮೃತ್ಯು
ಜು.19ರ ತಡರಾತ್ರಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಯುವಕ ಮಸೂದ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಗಂಭೀರ ಗಾಯಗೊಂಡ ಯುವಕನನ್ನು ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ…










