ಬುಧವಾರ, 28 ಅಕ್ಟೋಬರ್ 2026
Trending

ಜುಲೈ 2022

Entertainment

ನಾವು ನೀಡಿದ 25 ಕೋಟಿ ನಮಗೆ ಹಿಂದಿರುಗಿಸಿ; ನಯನತಾರಾ ದಂಪತಿಗೆ ಗಂಟುಬಿದ್ದ ಒಟಿಟಿ ದೈತ್ಯ “ನೆಟ್ ಫ್ಲಿಕ್ಸ್”

ಸ್ಟಾರ್ ದಂಪತಿಗಳಾದ ನಯನತಾರಾ ವಿಘ್ನೇಶ್ ಮದುವೆ ಸುಂದರ ಕ್ಷಣಗಳನ್ನು ನೆಟ್‌ ಫ್ಲಿಕ್ಸ್ ಸೆರೆ ಹಿಡಿದಿತ್ತು. ಇದನ್ನು ಎಕ್ಸ್‌ಕ್ಲೂಸಿವ್ ಆಗಿ ಪ್ರಸಾರ ಮಾಡಲು ದಂಪತಿಗೆ 25 ಕೋಟಿ ರೂಪಾಯಿ ನೀಡಲಾಗಿತ್ತು ಎಂಬ ಮಾಹಿತಿ ಕೂಡಾ ಇತ್ತು. ಆದರೆ ಈಗ ನಟಿ…

Latest Health Updates Kannada

ಒಳ ತೊಡೆಗಳ ಕಪ್ಪು ಬಣ್ಣ ನಿವಾರಿಸಲು ಕೆಲವೊಂದು ಸಿಂಪಲ್ ಐಡಿಯ !!!

ಹೆಣ್ಣುಮಕ್ಕಳು ಸಾಮಾನ್ಯವಾಗಿ ತಮ್ಮ ದೇಹದ ಎಲ್ಲಾ ಅಂಗಾಂಗಗಳು ಸುಂದರವಾಗಿರಬೇಕೆಂದು ಬಯಸುತ್ತಾರೆ. ಯಾವುದೇ ಭಾಗ ಸ್ವಲ್ಪ ಎಡವಟ್ಟಾದರೂ ಸಹಿಸಲು ಆಗುವುದಿಲ್ಲ ಅಲ್ಲವೇ?. ಸೌಂದರ್ಯ ಎಂದರೆ ಕೇವಲ ಮುಖ ಮಾತ್ರ ಅಲ್ಲ, ದೇಹದ ಎಲ್ಲಾ ಭಾಗಗಳೂ ಮುಖ್ಯ. ಸಾಮಾನ್ಯವಾಗಿ ಎಲ್ಲರೂ ಮುಖ,…

Education

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | ಇಂದು ಮಧ್ಯಾಹ್ನ ವೆಬ್ಸೈಟ್ ನಲ್ಲಿ ಲಭ್ಯ

ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ಪ್ರಕಟಗೊಂಡಿದೆ. ವಿದ್ಯಾರ್ಥಿಗಳಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ https://karresults.nic.in/ನಲ್ಲಿ ಫಲಿತಾಂಶ ಲಭ್ಯವಾಗಲಿದೆ. 2022ರ…

ಉಡುಪಿ

ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ ಘಟನೆಯ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆ

ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು…

latest

ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ । ಶಾರ್ಪ್ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ…

latest

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಗುತ್ತಿಗೆದಾರ ಸಂತೋಷ್…

Interesting

ಹೆಂಡತಿ ಅಂದುಕೊಂಡು ಅತ್ತೆಯ ತಲೆಗೆ ಸುತ್ತಿಗೆ ಬಡಿದು ಕೊಂದ ಅಳಿಯ | ಕಾರಣವಾಯಿತೇ ಅತ್ತೆ ಉಟ್ಟುಕೊಂಡಿದ್ದ ಆ ಬಣ್ಣದ ಸೀರೆ?

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್‌ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಕೊಲೆಯ ಕಾರಣ ಕೇಳಿ ಬಿದ್ದಿದ್ದಾರೆ. ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ (35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ. ಕ್ಯಾಬ್‌ ಚಾಲಕನಾಗಿರುವ ನಾಗರಾಜು 6 ವರ್ಷಗಳ…

Jobs

ರೈಲ್ವೆ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ ಕೇಂದ್ರ ಹಂಚಿಕೆ

ನವದೆಹಲಿ : ದೂರದ ಪರೀಕ್ಷಾ ಕೇಂದ್ರದಿಂದಾಗಿ ತೊಂದರೆ ಅನುಭವಿಸುತ್ತಿದ್ದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷಾ ಕೇಂದ್ರಗಳನ್ನ ಹಂಚಲು ಗೂಗಲ್ ಮ್ಯಾಪ್ ಬಳಸುತ್ತದೆ. ರೈಲ್ವೆಯೂ ಇದೇ ಮೊದಲ ಬಾರಿಗೆ ಗೂಗಲ್ ಮ್ಯಾಪ್ ಮೂಲಕ ಪರೀಕ್ಷಾ ಕೇಂದ್ರಗಳನ್ನ…

International

ದೂರದ ಅಮೆರಿಕದಿಂದ ಫೇಸ್ಬುಕ್ ಫ್ರೆಂಡ್ ನ ಭೇಟಿಯಾಗಲು ಬಂದಳೊಬ್ಬಳು ಸುಂದರಿ| ಬಂದ ನಂತರ ಆ ಸ್ನೇಹಿತರೇನು ಮಾಡಿದರು ಗೊತ್ತೇ?

21 ವರ್ಷದ ಅಮೆರಿಕದ ಟಿಕ್ ಟಾಕರ್ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾ ಫ್ರೆಂಡ್ ನನ್ನು ಭೇಟಿಯಾಗಲು ಬಂದಿದ್ದಳು. ಆದರೆ ಆಕೆ ಬಂದ ನಂತರ ನಡೆದದ್ದೇ ಬೇರೆ. ಯಾವ ಉತ್ಸಾಹದಿಂದ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದಳೋ, ಆದರೆ ಈಗ ಪಶ್ಚಾತ್ತಾಪ ಪಡುವಂತಹ…

Entertainment

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು !!!

ದಕ್ಷಿಣ ಸಿನಿರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್ ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್ ಗೋದಾವರಿ ಜಿಲ್ಲೆಗಳಲ್ಲಿ ಎರಡು…