ಬುಧವಾರ, 28 ಅಕ್ಟೋಬರ್ 2026
Trending

ಜುಲೈ 2022

Education

ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ

ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ…

latest

‘ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್’ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಿಗೆ “ಸುಪ್ರೀಂ ಕೋರ್ಟ್” ನಿಂದ ಜಾಮೀನು!!!

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಯುಪಿಯ ಎಲ್ಲಾ ಪೊಲೀಸ್ ಎಫ್ ಐಆರ್ ಗಳಲ್ಲಿ ಮಧ್ಯಂತರ ಜಾಮೀನು ನೀಡಿ, ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠವು ಬಂಧನದ…

Jobs

KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!

ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ…

ದಕ್ಷಿಣ ಕನ್ನಡ

ಚಾಕಲೇಟ್ ಗಂಟಲಲ್ಲಿ ಸಿಲುಕಿ 2ನೇ ತರಗತಿ ಬಾಲಕಿ ದಾರುಣ ಸಾವು!

ಉಪ್ಪುಂದ: ಕವರ್ ಜೊತೆ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ. ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ. ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದ…

ಕಾಸರಗೋಡು

ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವು!

ಕೇರಳ: ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಲ್ಲಿಕೋಟೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚೆರುವನ್ನೂರಿನ ಮುಹಮ್ಮದ್ ಮಿರ್ಶಾದ್ (13) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ನಲ್ಲಿ ತೆರಳುತ್ತಿದ್ದಾಗ, ಸೈಕಲ್ ಆಕಸ್ಮಿಕವಾಗಿ ಮನೆಯ ಬಳಿ ತುಂಬಿ ಹರಿಯುತ್ತಿದ್ದ ಚರಂಡಿಗೆ…

International

Viral News । ಇಡ್ಲಿ ವಡೆ ದೋಸೆಗೆ ಹೊಸ ನಾಮಕರಣ ಮಾಡಿದ ಅಮೇರಿಕನ್ ಹೋಟೆಲ್ । ‘ ನಗ್ನ ಬಟ್ಟೆ ‘ ಅಂದ್ರೆ ಯಾವ ತಿಂಡಿ ಇರ್ಬೋದು ಊಹಿಸಿ !

ಭಾರತೀಯ ಆಹಾರ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಅದೂ ಮುಂಜಾನೆಯ ಸಮಯದಲ್ಲಿ ಒಂದು ಸ್ಮೂತ್ ಆಹಾರ ಇಷ್ಟ ಪಡುವ ಮಂದಿಗೆ ಮೊದಲ ಆಯ್ಕೆ ಇಡ್ಲಿ. ಜತೆಗೆ ಸಾಂಬಾರ್, ತೆಂಗಿನ ಕಾಯಿಯ ಚಟ್ನಿ. ಅದರ ಮೇಲೆ ಒಂದು ಗರಿ…

latest

” 40 ಸೀಟ್ ಗೆದ್ದೋರಿಗೆ ಅಷ್ಟು ಆಸೆ ಇರಬೇಕಾದರೇ, 80 ಸೀಟ್ ಗೆದ್ದವರಿಗೆ ಇನ್ನೆಷ್ಟು ಆಸೆ ಇರಬೇಡ ? ”- ಈ ವಾಕ್ಯವನ್ನು ಯಾರು ಯಾರಿಗೆ ಹೇಳಿದ್ದಾರೆ ?!

ಚಾಮರಾಜನಗರ: ಒಕ್ಕಲಿಗ ಸಮುದಾಯ ಜೆಡಿಎಸ್​ ಪಕ್ಷದೊಂದಿಗಿದೆ. ಈ ಬಾರಿಯೂ ಕಾಂಗ್ರೆಸ್​ಗೆ ಅಧಿಕಾರವಿಲ್ಲ ಎಂದು ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್​, ‘ಅವರು ಗೆದ್ದದ್ದು 40 ಸೀಟ್. 40 ಸೀಟ್ ಗೆದ್ದೋರಿಗೆ ಅಷ್ಟು ಆಸೆ ಇರಬೇಕಾದರೇ, 80…

latest

BIGG BREAKING NEWS : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ `ರನಿಲ್ ವಿಕ್ರಮ ಸಿಂಘೆ’ ಆಯ್ಕೆ

ಕೊಲಂಬೊ : ಶ್ರೀಲಂಕಾ ಸಂಸತ್ ನಲ್ಲಿ ನಡೆದ ಚುನಾವಣೆಯಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾದ 9ನೇ ಅಧ್ಯಕ್ಷರಾಗಲು ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಸಂಸದರಾದ ಡಲ್ಲಾಸ್ ಅಲಹಪ್ಪೆರುಮಾ ಮತ್ತು ಅನುರ ಕುಮಾರ ಡಿಸಾನಾಯಕೆ…

International

ನಡೆದು ಹೋದ ಕನ್ಯತ್ವ ಪರೀಕ್ಷೆ, ಪಾಸಾದವರಿಗೆ ಗಂಧದ ತಿಲಕ ಮತ್ತು ಸರ್ಟಿಫಿಕೇಟ್ । ಖುಷಿಯಿಂದ ಫೋಟೋ ಹಂಚಿಕೊಂಡ ಕನ್ಯೆಯರು !

ಡರ್ಬನ್ (ದಕ್ಷಿಣ ಆಫ್ರಿಕಾ): ಯುವತಿಯರು ಕನೈಯರಾಗಿಯೇ ಉಳಿದಿದ್ದಾರೋ ಅಥವಾ ಇಲ್ಲವೋ ಎಂದು ನೋಡುವ ಸಲುವಾಗಿ ಕನ್ಯತ್ವ ಪರೀಕ್ಷೆ ನಡೆಯುತ್ತಿದ್ದು, ಇದೀಗ ಈ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬ್ಯಾಪ್ಟಿಸ್ಟ್ ಚರ್ಚ್‌ನಲ್ಲಿ ಯುವತಿಯರ ಕನ್ಯತ್ವ ಪರೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ…

Interesting

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್!

ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸಲು ಹೆಚ್ಚು ಬಸ್‍ಗಳನ್ನು…