ರಾಜ್ಯದ ಸರಕಾರಿ ಶಾಲೆಗಳಲ್ಲಿ ” ಸ್ಪೋಕನ್ ಇಂಗ್ಲೀಷ್ ಕ್ಲಾಸ್” ಶುರು !!!
ನಮ್ಮಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಸಾಕಷ್ಟು ಹಿಂದೆ ಉಳಿದಿದೆ. ಇದಕ್ಕೆ ಕಾರಣವೇ ಮಕ್ಕಳ ಪೋಷಕರಲ್ಲಿ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕು ಎಂಬ ಹಂಬಲದಿಂದ ತಮಗೆ ಎಷ್ಟು ಕಷ್ಟವಾದರೂ ಕೂಡ ಲೆಕ್ಕಿಸದೆ ದುಡಿದು ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗೆ ಕಳುಹಿಸುವ…










