Monthly Archives

July 2022

ಎರಡು ನಂಬರ್ ಪ್ಲೇಟ್ ಬಳಸಿ ದಂಡದಿಂದ ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಪೊಲೀಸ್ ವಶ

ಬೆಂಗಳೂರು: ಇತ್ತೀಚೆಗೆ ನಕಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಂಡು ಮೋಸ ಮಾಡುವ ಕಿರಾತಕರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಅದರಲ್ಲೂ ಸಿಲಿಕಾನ್ ಸಿಟಿ ಮುಂಚೂಣಿಯಲ್ಲಿದೆ ಎಂದೇ ಹೇಳಬಹುದು. ಬೇರೆಯವರ ನಂಬರ್ ಪ್ಲೇಟ್ ಅಳವಡಿಸಿಕೊಳ್ಳೋದು ಇಂತಹ ಪ್ರಕರಣ ಅದೆಷ್ಟೋ ಬೆಳಕಿಗೆ ಬಂದಿದೆ. ಇದೀಗ ಇದೆ

ಪ್ರತಿದಿನ ಕನಿಷ್ಠ ಏಳು ಗಂಟೆಗಳ ಕಾಲ ನಿದ್ದೆ ಮಾಡದಿದ್ದರೆ ನಿಮಗೆ ಕಾಡಬಹುದು ಈ ಖಾಯಿಲೆ!!

ಜೀವನಕ್ಕೆ ನಿದ್ರೆ ಬಹಳ ಮುಖ್ಯ. ಮನುಷ್ಯನಿಗೆ ನಿದ್ದೆ ಸರಿಯಾಗಿ ಆಗದೆ, ದೇಹ ಸರಿಯಾಗಿ ವಿಶ್ರಾಂತಿ ಪಡೆಯದೇ ಇದ್ದಾಗ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಧ್ಯಯನಗಳ ಪ್ರಕಾರ ಮನುಷ್ಯನೊಬ್ಬರಿಗೆ ಪ್ರತಿದಿನ ಕನಿಷ್ಠ ಏಳು ಗಂಟೆಗಳ ಕಾಲ ನಿದ್ದೆಯ ಅಗತ್ಯವಿದೆ ಎಂದು ತಿಳಿದುಬಂದಿದೆ.

ಮಳೆಯನ್ನು ಅಳೆಯುವ ಬಗೆ ಹೇಗೆ ? ಗ್ರೀನ್, ಆರೆಂಜ್, ಯಲ್ಲೋ, ರೆಡ್ ಅಲರ್ಟ್ ಗಳ ಅರ್ಥವೇನು ?

ಮತ್ತೆ ಮಳೆಯಾಗಿದೆ. ಹೌದು, ರಾಜ್ಯದೆಲ್ಲೆಡೆ ಕೆಲವು ಕಡೆ ಜಲಾವೃತಗೊಂಡಿದೆ. ಹೀಗಾಗುವ ಮೊದಲು ಹವಾಮಾನ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡುತ್ತದೆ. ಅದೇನೆಂದರೆ ಅಪಾಯದ ಮಟ್ಟ ತಲುಪಿದ ನೀರಿನ ಮಟ್ಟವನ್ನು ಅಳೆಯುವ ರೀತಿ, ಎಷ್ಟು ಮಳೆಯಾಗಿದೆ, ಅದನ್ನ ಅಳೆಯುವುದು ಹೇಗೆ, ಅಳತೆ ಮಾಡುವವರು ಯಾರು,

ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಖಾತೆ ತೆರೆದ ಸಂಕೇತ್​ ಸರ್ಗರ್​

ಈ ಬಾರಿಯ ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಸಂಕೇತ್ ಸರ್ಗರ್ ಅದ್ಭುತ ಪ್ರದರ್ಶನ ನೀಡಿ ವೇಯ್ಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಗೆದ್ದು ಮೊದಲ ದಿನವೇ ಭಾರತದ ಖಾತೆ ತೆರೆದಿದ್ದಾರೆ. 55 ಕೆಜಿ ವಿಭಾಗದ ವೇಯ್ಟ್​ ಲಿಪ್ಟಿಂಗ್​ ಸ್ಪರ್ಧೆಯಲ್ಲಿ ಸಂಕೇತ್​ ಸರ್ಗರ್​ ಬೆಳ್ಳಿ ಪದಕಕ್ಕೆ

ರಾಷ್ಟ್ರಪತಿ …ರಾಷ್ಟ್ರಪತ್ನಿ….? ಹೆಸರಲ್ಲೇನಿದೆ ಎನ್ನುವವರಿಗೆ ಇಲ್ಲಿದೆ ಉತ್ತರ!!!

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದು ವಿವಾದ ಹಾಗೂ ಚರ್ಚೆಗೆ ಕಾರಣವಾಗಿತ್ತು. ಹಾಗಾಗಿ ಇಲ್ಲಿ ನಾವು ರಾಷ್ಟ್ರಪತಿ ಹೆಸರಿನ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನಿಮಗೆ ನೀಡುತ್ತೇವೆ. ರಾಷ್ಟ್ರಪತಿ ಹುದ್ದೆಯ ಯಾವ ಲಿಂಗ

ಕರ್ನಾಟಕದಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ!

ಬೆಂಗಳೂರು : ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಚೇತರಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ಪತ್ತೆಯಾಗಿದೆ. ಹೌದು. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು ಮೊದಲ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ

ಬೆಳ್ತಂಗಡಿ : ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಯುವಕನೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಆರೋಪಿ ಈಗ ಪೊಲೀಸರ ವಶವಾದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಆರೋಪಿ ಮಹಮ್ಮದ್‌ ಸಿರಾಜ್‌ (28) ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ

ಪ್ರವೀಣ್ ನೆಟ್ಟಾರು ಹತ್ಯೆ : ಕೇರಳದ ಕಣ್ಣೂರಿನಲ್ಲಿ ಓರ್ವ ವಶಕ್ಕೆ

ಕಾಸರಗೋಡು: ಹಿಂದು ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ನೆರವಾದ ಶಂಕೆಯಲ್ಲಿ ಶನಿವಾರ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ತಲಶೇರಿ ಎಂಬಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಸ್ಥಳೀಯ ಪಾರಾಲ್ ನಿವಾಸಿ ಆಬಿದ್ ಎಂಬಾತನನ್ನು ಕಸ್ಟಡಿಗೆ ಪಡೆದ ಪೊಲೀಸರು ವಿಚಾರಣೆ

ಗೂಗಲ್ ಪ್ರಾರಂಭಿಸಿದೆ ಗೂಗಲ್ ಸ್ಟ್ರೀಟ್ ವ್ಯೂ ಎಂಬ ಹೊಸ ಸೇವೆ | ಇದರ ಉಪಯೋಗ, ಪ್ರಯೋಜನದ ಕುರಿತು ಇಲ್ಲಿದೆ ಡೀಟೇಲ್ಸ್

ಗೂಗಲ್ ಆರಂಭಿಸಿದ ಹೊಸ ಸೇವೆ ಗೂಗಲ್ ಸ್ಟ್ರೀಟ್ ವ್ಯೂ ಅಂತಿಮವಾಗಿ ಭಾರತದ ಹತ್ತು ನಗರಗಳಿಗೆ ಲಭ್ಯವಾಗಲಿದೆ. ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ 10 ನಗರಗಳಲ್ಲಿ ಗೂಗಲ್ ಈ ಫೀಚರ್ ಸಿಗಲಿದ್ದು, ವರ್ಷಾಂತ್ಯದ ವೇಳೆಗೆ ಸುಮಾರು 50 ನಗರಗಳಲ್ಲಿ ಹೊರತರುವ ನಿರೀಕ್ಷೆಯಿದೆ. ಹೌದು. ನಗರಗಳ

ಸುನಾಮಿ ಕಿಟ್ಟಿಯಿಂದ ಮತ್ತೊಂದು ಗಲಾಟೆ- ಕುಡಿದ ಮತ್ತಿನಲ್ಲಿ ದಾಂಧಲೆ

ಕಿರುತೆರೆಯಲ್ಲಿ ಮಿಂಚಿದ ನಟ ಸುನಾಮಿ ಕಿಟ್ಟಿ ಹೆಸರು ನಿಮಗೆ ಗೊತ್ತಿರಬಹುದು. ಹಲವಾರು ಶೋಗಳಲ್ಲಿ ಮಿಂಚಿದ ಈ ಯುವಕ ಬಹಳ ಬೇಗ ಲೈಮ್ ಲೈಟ್ ನಲ್ಲಿ ಸುದ್ದಿ ಮಾಡಿದವರು. ಆದರೆ ಇತ್ತೀಚೆಗೆ ಸುನಾಮಿ ಕಿಟ್ಟಿ ಪಬ್ ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಪಬ್ ನಲ್ಲಿ