ಬುಧವಾರ, 28 ಅಕ್ಟೋಬರ್ 2026
Trending

ಜುಲೈ 2022

News

ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ

ತಮಿಳುನಾಡಿನ ಕಲ್ಲಕುರುಚಿಯಲ್ಲಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಂಗೆ , ಪ್ರತಿಭಟನೆಗಳ ಬಳಿಕ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕಲ್ಲಕುರುಚಿಯ ಕಾಲೇಜೊಂದರ ಪ್ರಥಮ…

latest

ಅಪ್ರಾಪ್ತ ಹುಡುಗಿಯಿಂದ ಪ್ರೀತಿ ನಿರಾಕರಣೆ | ಹತಾಶ ಪ್ರೇಮಿ ಮಾಡಿದ ಈ ದುಷ್ಕೃತ್ಯ

ಪ್ರೇಯಸಿಯೊಬ್ಬಳು ಮದುವೆ ಆಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಹೈ ವೋಲ್ಟೇಜ್ ವಿದ್ಯುತ್ ಟ್ರಾನ್ಸ್ ಮಿಷನ್ ಟವರ್ ಮೇಲೆ ಹತ್ತಿ ಕುಳಿತ ಘಟನೆಯೊಂದು ಚೈನೈ ನ ಕ್ರೋಮ್ ಪೇಟ್ ನಲ್ಲಿ ನಡೆದಿದೆ. ರಾಧಾ ನಗರದ ನಿವಾಸಿ ಕೃಷ್ಣ ( 19 )…

ದಕ್ಷಿಣ ಕನ್ನಡ

ಬೆಳ್ತಂಗಡಿ : ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ದಲಿತ ಮುಖಂಡ ಪಿ.ಡೀಕಯ್ಯ ಸಾವಿನ ಬಗ್ಗೆ ಅನುಮಾನ ಹಿನ್ನೆಲೆ !

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಹಿರಿಯ ಚಿಂತಕ ಅಂಬೇಡ್ಕರ್ ವಾದಿ ದಲಿತ ಮುಖಂಡ ಪಿ.ಡೀಕಯ್ಯ ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಂದು ಮತ್ತೆ ಮೃತ ದೇಹವನ್ನು ಹೊರತೆಗೆದ ಪ್ರಕ್ರಿಯೆ…

latest

ಶೌಚಾಲಯದ ಗುಂಡಿಯಲ್ಲಿ ಚಿನ್ನ ಪತ್ತೆ | ಪೊಲೀಸರಿಂದ ಮುಚ್ಚಿಟ್ಟರು ಮನೆಮಂದಿ ಈ ವಿಷಯ…ನಂತರ ನಡೆದಿದ್ದೇನು?

ಈ ಅದೃಷ್ಟ ಎನ್ನುವುದು ಎಲ್ಲೆಲ್ಲಿ ಅಡಗಿ ಕೂತಿದೆ ಎಂದು ನಮಗೆ ಗೊತ್ತಿಲ್ಲ. ಹೌದು, ಶೌಚಾಲಯದ ಗುಂಡಿ ಅಗೆಯುವಾಗ ಬಂಗಾರದ ಚಿನ್ನದ ನಾಣ್ಯಗಳೇ ದೊರಕಿದ್ದು ನಿಜಕ್ಕೂ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಈ ಘಟನೆ ನಡೆದಿರುವುದು ಚೌನ್‌ಪುರದ ಕೊತ್ವಾಲಿ ಪ್ರದೇಶದಲ್ಲಿ. ಮಹಿಳೆಯೊಬ್ಬರ ಮನೆಯೊಳಗೆ…

Karnataka State Politics Updates

ಬಿಜೆಪಿ ಮಹಿಳಾ ನಾಯಕಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ – ವೀಡಿಯೋ ವೈರಲ್

ಮುಂಬೈನ ನಡುರಸ್ತೆಯಲ್ಲೇ ಹರಿತವಾದ ಆಯುಧದಿಂದ ಬಿಜೆಪಿ ಮಹಿಳಾ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದ ಘಟನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸುಲ್ತಾನಾ ಖಾನ್ ಅವರು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದಾರೆ. ಭಾನುವಾರ ರಾತ್ರಿ…

ದಕ್ಷಿಣ ಕನ್ನಡ

ಕೋರಂ ಕೊರತೆ ನಡುವೆ ಐತ್ತೂರು ಗ್ರಾಮ ಸಭೆ | ಉಪಾಧ್ಯಕ್ಷರು, ನಾಲ್ವರು ಸದಸ್ಯರು ಜತೆ ಹೊರ ನಡೆದ ಗ್ರಾಮಸ್ಥರು

ಕಡಬ ತಾಲೂಕಿನ ಐತ್ತೂರು ಗ್ರಾಮ ಸಭೆಯನ್ನು ಕೊರಂ ಕೊರತೆ ಇದ್ದರೂ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೊರ‌ ನಡೆದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಗೊಂದಲ ಏರ್ಪಟ್ಟು ಸಭೆಗೆ ಕಡಬ ಎಸ್.ಐ. ಆಂಜನೇಯ ರೆಡ್ಡಿ ಹಾಗೂ ಸಿಬಂದಿಗಳು ಆಗಮಿಸಿದ್ದಾರೆ.ಗ್ರಾಮಸ್ಥರು ಹೊರ…

Travel

ಹಳಿತಪ್ಪಿದ ಗೂಡ್ಸ್ ರೈಲು: ಸಂಚಾರದಲ್ಲಿ ವ್ಯತ್ಯಯ

ಗುಜರಾತ್: ಗೂಡ್ಸ್ ರೈಲು ಹಳಿತಪ್ಪಿದ ಕಾರಣ ಇಂದು ಗುಜರಾತ್‌ನಲ್ಲಿ ರೈಲು ಸಂಚಾರ ಸದ್ಯ ಸ್ಥಗಿತಗೊಂಡಿದೆ. ವರದಿಗಳ ಪ್ರಕಾರ, ಮಂಗಲ್ ಮಹುದಿ-ಲಿಮ್ಖೇಡಾ ನಿಲ್ದಾಣಗಳ ನಡುವೆ ರೈಲಿನ 16 ಬೋಗಿಗಳು ಹಳಿತಪ್ಪಿದ್ದು, ಇದರಿಂದಾಗಿ ವಿದ್ಯುತ್ ಪೂರೈಕೆಗೆ ಹಾನಿಯಾಗಿದೆ. ಇನ್ನೂ, ಹಳಿತಪ್ಪಿದ ಪರಿಣಾಮ…

ದಕ್ಷಿಣ ಕನ್ನಡ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ
ಅಭಿಯಾನದ ಪೂರ್ವಭಾವಿ ಸಭೆ,ಪದಾಧಿಕಾರಿಗಳ ಆಯ್ಕೆ

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು 16 ಜುಲೈ 2022 ರಂದು ಸಂಜೆ 4:30ಕ್ಕೆ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣ ಪುತ್ತೂರಿನಲ್ಲಿ ನಡೆಯಿತು. ಈ…

ಬೆಂಗಳೂರು

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಾರಂಭ

ಬೆಂಗಳೂರು: ದೇಶದ 16 ನೇ ನೂತನ ರಾಷ್ಟ್ರಪತಿಯವರ ಆಯ್ಕೆಗೆ ಇಂದು ಮತದಾನ ಆರಂಭವಾಗಿದ್ದು, ವಿಧಾನಸಭೆಯ ಮೊದಲ ಮಹಡಿಯಲ್ಲಿ ರಾಜ್ಯದ ಶಾಸಕರು ಮತ್ತು ಕೆಲವು ಸಂಸತ್ ಸದಸ್ಯರು ಮತದಾನ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ…

latest

ಸೇತುವೆಯಿಂದ ನದಿಗೆ ಉರುಳಿದ ಬಸ್, ಕನಿಷ್ಠ 13 ಮಂದಿ ಸಾವು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸೇತುವೆಯಿಂದ ನದಿಗೆಉರುಳಿ, ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಮಹಾರಾಷ್ಟ್ರ ಸರ್ಕಾರದ ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದಾಗ ಬಸ್, ಸೇತುವೆಯಿಂದ ನದಿಗೆ ಉರುಳಿದಿದೆ. ಪರಿಣಾಮವಾಗಿ ಕನಿಷ್ಠ…