ಬುಧವಾರ, 28 ಅಕ್ಟೋಬರ್ 2026
Trending

ಜುಲೈ 2022

ದಕ್ಷಿಣ ಕನ್ನಡ

Good News | ಅಡಿಕೆ ಧಾರಣೆಯಲ್ಲಿ ಭಾರಿ ನೆಗೆತ

ಮಳೆಯ ಮಧ್ಯೆ ಕೂಡಾ ಅಡಿಕೆ ಬೆಲೆ ನಾಗಾಲೋಟದಲ್ಲಿ ಓಡುತ್ತಿದೆ. ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಈ ಬಾರಿ ಹಳೆ ಅಡಿಕೆ ಧಾರಣೆ 5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ. 555 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ. ಇದು…

Interesting

ಕರೆಂಟ್ ಬಿಲ್ ನೋಡಿದ ವ್ಯಕ್ತಿ ವಿದ್ಯುತ್ ಕಂಬವನ್ನೇ ಏರಿ ಕುಳಿತ, ಅಷ್ಟಕ್ಕೂ ಅಲ್ಲಿ ಆಗಿದ್ದೇನು!?

ಕೋಪದಲ್ಲಿ ಯಾವುದೇ ದುಡುಕಿ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಮಾತಿದೆ. ಆ ಕ್ಷಣದಲ್ಲಿ ಅದೆಂತಹ ನಿರ್ಧಾರ ತೆಗೆದುಕೊಂಡರೂ ನಾವು ಆಪತ್ತಿಗೆ ಸಿಲುಕೋದರಲ್ಲಿ ಡೌಟ್ ಇಲ್ಲ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕರೆಂಟ್ ಬಿಲ್ ಮೊತ್ತವನ್ನು ನೋಡಿ ರೊಚ್ಚಿಗೆದ್ದು ವಿದ್ಯುತ್ ಕಂಬವನ್ನೇ…

latest

ಹುಟ್ಟುಹಬ್ಬದಂದೇ ಬಂತು ಒಂದು ಕರೆ | ಆ ಕರೆ ಹಿಂದೆ ಹೋದ ಬರ್ಬರವಾಗಿ ಹತ್ಯೆಯಾದ | ಕರೆ ಯಾರದು?

ಆತ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ. ಮನೆ ಮಂದಿಯಲ್ಲಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬದ ಆಚರಣೆ ಮಾಡುತ್ತೇನೆಂದು ಹೋದವ ಅದೇ ದಿನ ಬರ್ಬರವಾಗಿ ಹತ್ಯೆಯಾಗಿದ್ದ. ಮಗನ ಹತ್ಯೆ ಸುದ್ದಿ ಕೇಳಿ ಪೋಷಕರಂತೂ ದಿಗ್ಭ್ರಮೆಗೊಳಗಾಗಿದ್ದಾರೆ. ಈ ಆಘಾತಕಾರಿ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ.ಸ್ನೇಹಿತರ ಜತೆಗೆ…

latest

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ, ಮಹತ್ವದ ಮಸೂದೆಗಳ ಮಂಡನೆಗೆ ಸಿದ್ಧತೆ

ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ, ಕೇಂದ್ರವು ಪತ್ರಿಕಾ ನೋಂದಣಿ ನಿಯತಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಿದ್ದು,…

Food

ಎಚ್ಚರ..! ಮೊಟ್ಟೆಗಳನ್ನು ತಿನ್ನುವಾಗ ಈ ತಪ್ಪು ಮಾಡಿದ್ದಲ್ಲಿ ಆಹಾರವೇ ವಿಷವಾಗಬಹುದು : ಇಲ್ಲಿದೆ ಮಾಹಿತಿ

ಜಗತ್ತಿನಲ್ಲಿ ಹಸಿರು ತರಕಾರಿಗಳನ್ನು ಹೆಚ್ಚು ತಿನ್ನಲು ಇಷ್ಟಪಡದ ಅನೇಕ ಜನರಿದ್ದಾರೆ. ಅಂತಹ ಜನರು ಮಾಂಸ ಮತ್ತು ಮೊಟ್ಟೆಗಳನ್ನು ಹೆಚ್ಚು ತಿನ್ನಲು ಇಷ್ಟಪಡುತ್ತಾರೆ. ವೈದ್ಯರು ಕೂಡ ಪ್ರತಿದಿನ ಬೆಳಿಗ್ಗೆ ಎರಡು ಮೊಟ್ಟೆಗಳನ್ನು ತಿನ್ನಲು ತಿಳಿಸುತ್ತಾರೆ. ಆದರೆ ಮೊಟ್ಟೆಗಳನ್ನು ತಿನ್ನುವುದಕ್ಕೆ ಸಂಬಂಧಿಸಿದ…

latest

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಗೆ ಬಸ್‌ನ ಸಿಬ್ಬಂದಿ ಸಹಿತ ನಾಲ್ವರಿಂದ ಕಿರುಕುಳ | ಆರೋಪಿಗಳು ವಶಕ್ಕೆ

ಉಡುಪಿ : ಕುಂದಾಪುರದ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಬಸ್ಸಿನ ಸಿಬ್ಬಂದಿ ಕಿರುಕುಳ ನೀಡಿದ ಘಟನೆಯೊಂದು ನಡೆದಿದೆ. ಉಡುಪಿಯಿಂದ ಕುಂದಾಪುರದ ಕಡೆ ಹೊರಟ ಎ.ಕೆ.ಎಂ.ಎಸ್.ಎಂಬಾ ಬಸ್ಸಿನಲ್ಲಿ ಯುವತಿಯರು ಬ್ರಹ್ಮಾವರ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಸ್ಸಿನ ಸಿಬ್ಬಂದಿ…

ಬೆಂಗಳೂರು

Breaking News | ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಕೂಲ್ ಗೆ ಬಾಂಬ್ ಬೆದರಿಕೆ, ಆತಂಕದಲ್ಲಿ ಪೋಷಕರು !

ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ.…

ದಕ್ಷಿಣ ಕನ್ನಡ

ಶಿರಾಡಿಘಾಟ್ ಭೂಕುಸಿತ ; ಪರ್ಯಾಯ ಮಾರ್ಗದ ಮೂಲಕ ವಾಹನ ಸಂಚಾರಕ್ಕೆ ಅವಕಾಶ

ಹಾಸನ: ಶಿರಾಡಿಘಾಟ್ ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಏಕಮುಖವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಲಘು ವಾಹನಗಳಿಗೆ ಶಿರಾಡಿಘಾಟ್ ನಲ್ಲೇ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲೇ…

ದಕ್ಷಿಣ ಕನ್ನಡ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ!! ಆರೋಪಿ ತರಕಾರಿ ಅಂಗಡಿ ಮುಸ್ತಫಾ ಪೊಲೀಸರ ಅತಿಥಿ

ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಂಜಿಮೊಗರು ನಿವಾಸಿ ಮುಸ್ತಫಾ(35) ಎಂದು ಗುರುತಿಸಲಾಗಿದೆ. ಆರೋಪಿ ಮುಸ್ತಫಾ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರ ಎಂಬಲ್ಲಿ…

News

Breaking news:‌ ಜಮ್ಮುವಿನಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟ, ಇಬ್ಬರು ಸೇನಾಧಿಕಾರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್…